Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಮುಡಿಪು ಗಣೇಶ ಮಂದಿರ ರಸ್ತೆಗೆ ಶಿಲಾನ್ಯಾಸ

UllalaVaniBy UllalaVaniAugust 17, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಮುಡಿಪು: ಗ್ರಾಮದ ಅಭಿವೃದ್ಧಿಗಾಗಿ ಪಂಚಾಯಿತಿ ಆಡಳಿತ ಮತ್ತು ತಾಲೂಕು ಪಂಚಾಯಿತಿ ಸದಸ್ಯರು ಶ್ರಮಿಸುತ್ತಿದ್ದು, ಇದರ ಒಂದು ಅಂಗವಾಗಿ ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಹಾಗೂ ಮಂದಿರಕ್ಕೆ ಬರುವ ಭಕ್ತರಿಗೆ ತೊಂದರೆಯಾಗುತ್ತಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಂದಾಗಿರುವ ಕಾರ್ಯ ಶ್ಲಾಘನೀಯ ಎಂದು ಎಸ್ ಸಿ ಡಿಸಿಸಿ ನಿರ್ದೇಶಕರಾದ ಟಿ.ರಾಜರಾಂ ಭಟ್ ಹೇಳಿದ್ದಾರೆ.

DSC_0255

DSC_0257

DSC_0258

DSC_0262

DSC_0263

DSC_0265

DSC_0266

DSC_0267

DSC_0268

DSC_0269

DSC_0272

DSC_0254

ಅವರು ಕುರ್ನಾಡು ಪಂಚಾಯಿತಿನ ರೂ. 2 ಲಕ್ಷ ಅನುದಾನ ಮತ್ತು ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಡಿ ನಿರ್ಮಾಣವಾಗಲಿರುವ ಮುಡಿಪು ಗಣೇಶಮಂದಿರಕ್ಕೆ ಹೋಗುವ ರಸ್ತೆ ಕಾಂಕ್ರೀಟಿಕರಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಹಲವು ವರ್ಷಗಳಿಂದ ಮಂದಿರದಲ್ಲಿ ನಡೆಯುವ ಉತ್ಸವದ ಸಂದರ್ಭಗಳಲ್ಲಿ ಹಾಗೂ ರಸ್ತೆಯನ್ನು ಅವಲಂಬಿಸಿರುವ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಈ ಕುರಿತು ಮಂದಿರದ ಆಡಳಿತ ಪಂಚಾಯಿತಿಗೆ ಸಲ್ಲಿಸಿದ ಮನವಿಗೆ ಶೀಘ್ರವೇ ಸ್ಪಂಧಿಸಿದ ಅಧ್ಯಕ್ಷರು, ನೂತನ ಅಭಿವೃದ್ಧಿ ಅಧಿಕಾರಿ ಹಾಗೂ ಸ್ಥಳೀಯ ಸದಸ್ಯರ ಹಾಗೂ ತಾ.ಪಂ ಸದಸ್ಯರ ಶ್ರಮದಿಂದ ಶಾಶ್ವತ ರಸ್ತೆ ಕಾರ್ಯಗತವಾಗಿದೆ ಎಂದರು.

ತಾಲೂಕು ಪಂಚಾಯಿತಿ ಸದಸ್ಯ ನವೀನ್ ಪಾದಲ್ಪಾಡಿ ಮಾತನಾಡಿ ಕುರ್ನಾಡು ಪಂಚಾಯಿತಿ ವ್ಯಾಪ್ತಿಯಲ್ಲಿ ವಿವದೆಡೆ ಅಭಿವೃದ್ಧಿ ಕೆಲಸಗಳಲ್ಲಿ ಪಂಚಾಯಿತಿ ಜತೆಗೆ ತಾ.ಪಂ ಕೈಜೋಡಿಸಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಬಂದಲ್ಲಿ ಗ್ರಾಮೀಣ ಭಾಗದ ಒಳರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಈ ಸಂದರ್ಭ ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಮಿತ್ತಕೋಡಿ, ಉಪಾಧ್ಯಕ್ಷ ನವೀನ್ ಪಾದಲ್ಪಾಡಿ, ಸದಸ್ಯರುಗಳಾದ ಗೋಪಾಲ್ ಬಂಗೇರ, ಶಿವಶಂಕರ್ ಭಟ್, ಗೀತಾ, ಪುಷ್ಪಾ ಹಾಗೂ ಹೇಮನಾಥ್, ವಿಕಾಸ್, ಯೊಗೀಶ್ ಆಚಾರ್ಯ, ಜಯಂತಿ ಶೇಟ್, ವಿಮಲ, ಗೋಪಾಲ ಅಶ್ವತ್ತಡಿ, ಪ್ರಶಾಂತ್ ಉಪಸ್ಥಿತರಿದ್ದರು.

ಮಳೆಗಾಲದಲ್ಲಿ ಎಲ್ಲರೂ ಕೆಸರಿನಲ್ಲೇ ನಡೆದುಕೊಂಡು ಹೋಗಬೇಕಿತ್ತು. ಗಣೇಶ ಚತುರ್ಥಿ ಸಂದರ್ಭ ಗಣೇಶನ ವಿಗ್ರಹವನ್ನು ಕೆಸರಿನಲ್ಲೇ ಹೊತ್ತುಕೊಂಡು ಹೋಗುವ ಅನಿವಾರ್ಯತೆಯಿತೆ ಇತ್ತು. ಎಲ್ಲಾ ಕಡೆ ಅಭಿವೃದ್ಧಿಯಾಗಿದ್ದರೂ, ಪ್ರಸ್ತುತ ರಸ್ತೆಯ ಅಭಿವೃದ್ಧಿಯಾಗದೇ ಇರುವುದು ಬೇಸರ ತಂದಿತ್ತು. ಇದು ಬಹುದಿನದ ಬೇಡಿಕೆಯಾಗಿತ್ತು. ಅದನ್ನು ಕಾರ್ಯಗತಗೊಳಿಸಲು ಕುರ್ನಾಡು ಪಂಚಾಯತ್ ಸಾಕಷ್ಟು ಶ್ರಮಿಸಿರುವುದು ಸಂತಸ ತಂದಿದೆ.

ಡಾ.ಸುರೇಖಾ
ಸ್ಥಳೀಯ ನಿವಾಸಿ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

June 13, 2026

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026

ಹರೇಕಳ ಗ್ರಾಮ ಪಂಚಾಯತ್ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗದ ಅವಸ್ಥೆ ನೋಡಿ..

June 13, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

By UllalaVaniJune 13, 20260

ಉಳ್ಳಾಲ, ಜೂನ್ 13: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್, ಉಳ್ಳಾಲ ತಾಲೂಕು ಹಾಗೂ ಇರಾ ಗ್ರಾಮ…

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026

ಸಂತ ಅಲೋಶಿಯಸ್ ಉರ್ವದಲ್ಲಿ ಶಿಕ್ಷಕ ರಕ್ಷಕ ಸಭೆ

June 13, 2026

ಹರೇಕಳ ಗ್ರಾಮ ಪಂಚಾಯತ್ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗದ ಅವಸ್ಥೆ ನೋಡಿ..

June 13, 2026
1 2 3 … 1,967 Next
Automatic YouTube Gallery

ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ

ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಸಾರ್ವಜನಿಕರು

ತಕ್ಷಣ ಬಸ್ ತಂಗುದಾಣ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ
Now Playing
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ...
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಸಾರ್ವಜನಿಕರು

ತಕ್ಷಣ ಬಸ್ ತಂಗುದಾಣ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"; ಸಚಿವ ಯು.ಟಿ.ಖಾದರ್
Now Playing
"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"; ಸಚಿವ ಯು.ಟಿ.ಖಾದರ್
ತೊಕ್ಕೊಟ್ಟುವಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಲೋಕಾರ್ಪಣೆ;ಉದ್ಘಾಟಿಸಿದ ...
ತೊಕ್ಕೊಟ್ಟುವಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಲೋಕಾರ್ಪಣೆ;ಉದ್ಘಾಟಿಸಿದ ಆರೋಗ್ಯ ಸಚಿವರಾದ ಯು.ಟಿ.ಖಾದರ್

"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"
ಉಳ್ಳಾಲ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಚಿವರಿಗೆ ಅಭಿನಂದನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version