Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಹರೇಕಳ: ಸ್ಕೌಟ್ ದಳದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

UllalaVaniBy UllalaVaniAugust 21, 2017No Comments1 Min Read
Facebook Twitter Pinterest LinkedIn Tumblr Email WhatsApp
????????????????
Share
Facebook Twitter LinkedIn Pinterest Email WhatsApp

UN NETWORKS

ಹರೇಕಳ: ಹರೇಕಳ ಶ್ರೀ ರಾಮಕೃಶ್ಣ ಪ್ರೌಢಶಾಲೆಯ ಸೌಜನ್ಯ ಸ್ಕೌಟ್ ದಳದ ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ ಶ್ರೀ ಕೃಷ್ಣನ ಸಂದೇಶವನ್ನು ತಿಳಿಸಿದ ಮುಖ್ಯೋಪಾಧ್ಯಾಯರಾದ ಕೆ. ರವೀಂದ್ರ ರೈ ಯವರು ಭಗವಾನ್ ಶ್ರೀ ಕೃಷ್ಣನ ಜೀವನಾದರ್ಶಗಳು ಮಾನವ ಬದುಕಿಗೆ ದಾರಿ ದೀಪವಾಗಿದೆ. ಈತನು ಓರ್ವ ಪರಿಸರ ಪ್ರೇಮಿ. ಪರಿಸರದಲ್ಲಿರುವ ನೀರು, ಗಾಳಿ, ಮಣ್ಣು, ಮರಗಿಡಗಳು, ಪ್ರಾಣಿ ಪಕ್ಷಿಗಳಲ್ಲಿಯೂ ದೇವತಾಂಶವಿದೆ ಎಂಬುದನ್ನು ತೋರಿಸಿಕೊಟ್ಟವನು.

????????????????

ನರಕಾಸುರನ ಸೆರೆಮನೆಯಿಂದ ಮುಕ್ತಗೊಳಿಸಿ ಅನಾಥ ಮಹಿಳೆಯರಿಗೆ ರಕ್ಷಣೆ ನೀಡಿದವನು. ಅನಾಥ ಮಹಿಳೆಯರ ರಕ್ಷಣೆ ನಮ್ಮ ಧರ್ಮವಾಗಿರಬೇಕು, ತ್ಯಾಗ ಮತ್ತು ಪರೋಪಕಾರ ನಮ್ಮ ದಿನನಿತ್ಯದ ಕಾರ್ಯವಾಗಿರಬೇಕು, ಭೇದ ಮರೆತು ಎಲ್ಲರೊಡಗೂಡಿ ಬದುಕುವುದೇ ನಮ್ಮ ಜೀವನವಾಗಬೇಕು ಎಂಬುದು ಭಗವಾನ್ ಶ್ರೀ ಕೃಷ್ಣನ ದಿವ್ಯ ಸಂದೇಶವಾಗಿದೆ ಎಂದು ಹೇಳಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಸಂತೋಜಕ ಸ್ಕೌಟ್ ಮಾಸ್ಟರ್ ತ್ಯಾಗಂ ರವರು ಶೈಕ್ಷಣಿಕ ವರ್ಷದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ, ಕ್ರಿಸ್‍ಮಸ್ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಆಚರಿಸಲ್ಪಡುತ್ತಿದ್ದು, ಪ್ರತಿಯೊಂದು ಹಬ್ಬದಲ್ಲಿ ಮಹಾತ್ಮರ ಹುಟ್ಟುಹಬ್ಬದ ಮಹತ್ವ, ಹಾಗೂ ಅವರು ಸಮಾಜಕ್ಕೆ ನೀಡಿದ ಸಂದೇಶವನ್ನು ತಿಳಿಯಪಡಿಸುವುದು, ಇದರೊಂದಿಗೆ ವಿದ್ಯಾರ್ಥಿಗಳಿಗೆ ಪ್ರತಿಯೊಂದು ಧರ್ಮದ ತಿರುಳು ಒಂದೇ ಎಂಬುದನ್ನು ತಿಳಿಯಪಡಿಸುವುದು ಮೂಲ ಉದ್ದೇಶವೆಂದರು.

ದಳದ ವತಿಯಿಂದ ಒಂದನೇ ತರಗತಿಯ ವಿದ್ಯಾರ್ಥಿಗಳಿಗೆ ಮುಕ್ತ ಬಾಲಕೃಷ್ಣ ವೇಷ ಪ್ರದರ್ಶನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಪ್ರಥಮ ಸ್ಥಾನವನ್ನು ಕೃತಿಕಾ, ದ್ವಿತೀಯ ಕೀರ್ತನ್, ತೃತೀಯ ಸೃಜನ್, ಚತುರ್ಥ ತೇಜಸ್, ಐದನೇ ಸ್ಥಾನವನ್ನು ರಿಫ, ಆರನೇ ಸ್ಥಾನವನ್ನು ಮನ್ವಿತಾ ಪಡೆದುಕೊಂಡರು. ಇವರಿಗೂ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪ್ರಹ್ಲಾದ ರೈ, ಸಂಚಾಲಕರಾದ ಜಯರಾಮ ಆಳ್ವ, ರಾಧಕೃಷ್ಣ ಶೆಟ್ಟಿ, ಪ್ರೌಢ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಅಬ್ದುಲ್ ಹಮೀದ್, ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಜನಾರ್ಧನ್ ಉಪಸ್ಥಿತರಿದ್ದರು. ಪಟಾಲಂ ನಾಯಕಿ ಶ್ರಾವ್ಯ ನಿರೂಪಿಸಿದರು. ಪ್ರತೀಕ್ಷ ಸ್ವಾಗತಿಸಿದರು. ತಸ್ಪಿಯಾ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

June 23, 2026

ಸ್ವಸ್ತಿಕಾ ಅವಾರ್ಡ್ಸ್ ನೈಟ್–2026ರಲ್ಲಿ ‘ಬ್ರಿಲಿಯಂಟ್ ಸ್ವಸ್ತಿಕನ್’ ಪ್ರಶಸ್ತಿ ಪಡೆದ ಉಳ್ಳಾಲದ ಯುವ ಪ್ರತಿಭೆ ತನ್ಮಯಿ

June 23, 2026

ಖಾಜಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನಕ್ಕೆ ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಸಂತಾಪ

June 23, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

By UllalaVaniJune 23, 20260

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್; ರೋಹನ್ ಕಾರ್ಪೊರೇಷನ್‌ನ ‘ಅನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮ…

ಸ್ವಸ್ತಿಕಾ ಅವಾರ್ಡ್ಸ್ ನೈಟ್–2026ರಲ್ಲಿ ‘ಬ್ರಿಲಿಯಂಟ್ ಸ್ವಸ್ತಿಕನ್’ ಪ್ರಶಸ್ತಿ ಪಡೆದ ಉಳ್ಳಾಲದ ಯುವ ಪ್ರತಿಭೆ ತನ್ಮಯಿ

June 23, 2026

ತಮಿಳುನಾಡು ವಿಧಾನಸಭೆಯಲ್ಲಿ ವಿಜಯ್ ಅವರ ಕೈ ಸನ್ನೆ- ಡಿಎಂಕೆ ಸಭಾತ್ಯಾಗ

June 23, 2026

ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ-2026: ಪಾವಂಜೆಯಲ್ಲಿ ಪೂರ್ವಭಾವಿ ಸಭೆ

June 23, 2026
1 2 3 … 1,978 Next
Automatic YouTube Gallery

ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ

ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
Now Playing
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ...
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಚಾಲಕ ಅಸ್ವಸ್ಥಗೊಂಡ ಪರಿಣಾಮ ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ..!!
Now Playing
ಚಾಲಕ ಅಸ್ವಸ್ಥಗೊಂಡ ಪರಿಣಾಮ ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ..!!
ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ; ಚಾಲಕ ಅಸ್ವಸ್ಥಗೊಂಡ ಪರಿಣಾಮ ಡಿವೈಡರ್ ಏರಿದ ಖಾಸಗಿ ...
ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ; ಚಾಲಕ ಅಸ್ವಸ್ಥಗೊಂಡ ಪರಿಣಾಮ

ಡಿವೈಡರ್ ಏರಿದ ಖಾಸಗಿ ಬಸ್..!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version