Site icon Ullalavani

ಸೆ.1ರಂದು ಬಕ್ರೀದ್ ಹಬ್ಬ : ಉಳ್ಳಾಲ ಖಾಝಿ

UN NETWORKS

ಉಳ್ಳಾಲ: ಆ.22ರ ಮಂಗಳವಾರ ಅಸ್ತಮಿಸಿದ ಬುಧವಾರ ರಾತ್ರಿ ದುಲ್ -ಹಜ್ಜ್ ಒಂದರ ಚಂದ್ರ ದರ್ಶನವಾಗಿರುವುದರಿಂದ ಸೆ.1 ರಂದು ಶುಕ್ರವಾರ ಈದುಲ್-ಅಝ್‍ಹಾ (ಬಕ್ರೀದ್ ಹಬ್ಬ) ಆಗಿರುತ್ತದೆ ಎಂದು ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Exit mobile version