Share Facebook Twitter LinkedIn Pinterest Email WhatsApp UN NETWORKS ಉಳ್ಳಾಲ: ಆ.22ರ ಮಂಗಳವಾರ ಅಸ್ತಮಿಸಿದ ಬುಧವಾರ ರಾತ್ರಿ ದುಲ್ -ಹಜ್ಜ್ ಒಂದರ ಚಂದ್ರ ದರ್ಶನವಾಗಿರುವುದರಿಂದ ಸೆ.1 ರಂದು ಶುಕ್ರವಾರ ಈದುಲ್-ಅಝ್ಹಾ (ಬಕ್ರೀದ್ ಹಬ್ಬ) ಆಗಿರುತ್ತದೆ ಎಂದು ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರAugust 29, 2026