ಕುತ್ತಾರಿನಲ್ಲಿ ನಡೆದ ವಿಜೃಂಭಣೆಯ ಗಣೇಶೋತ್ಸವ UllalaVani 8 years ago UN NETWORKS ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶನಿವಾರ ಜರಗಿದ 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗಣೇಶೋತ್ಸವದ ವಿಸರ್ಜನೆ ಮೆರವಣಿಗೆ ವೇಳೆ ಕಂಡು ಬಂದ ಆಕರ್ಷಕ ಸ್ತಬ್ಧಚಿತ್ರಗಳು.