ಕೊಣಾಜೆ: ಕಾರು ಪಲ್ಟಿ UllalaVani 9 years ago UN NETWORKS ಕೊಣಾಜೆ: ಕೊಣಾಜೆ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಸೋಮವಾರ ಸಂಜೆ ನಡೆದಿದೆ. ಘಟನೆಯಲ್ಲಿ ಕಾರಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.