Site icon Ullalavani

ಮಂಗಳೂರು ವಿವಿಯ ವಿದ್ಯಾರ್ಥಿಗಳ ವತಿಯಿಂದ ನಡೆದ ಗಣೇಶ ವಿಸರ್ಜಣೆ

UN NETWORKS

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್‍ನ ಪುರುಷರ ವಸತಿ ನಿಲಯದಲ್ಲಿ ಪೂಜಿಸಲ್ಪಟ್ಟ ಗಣೇಶನ ವಿಸರ್ಜಣಾ ಮೆರವಣಿಗೆಯು ಮಂಗಳವಾರ ಸಂಜೆ ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಮಂಗಳಗಂಗೋತ್ರಿ ಆವರಣದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

 

Exit mobile version