UN NETWORKS
ಕುತ್ತಾರು: ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುತ್ತಾರು ದೇವಸ್ಥಾನದ ಬಳಿ ಇದೀಗ ಸಂಭವಿಸಿದೆ.
ಕೇರಳದ ಪಯ್ಯನ್ನೂರು ಮೂಲದ ವೈಸರಾಜ್ (೪೨) ಮೃತರು. ಬಗಂಬಿಲದ ಸಂಬಂಧಿಕರ ಮನೆಗೆ ಬಂದು ವಾಪಸ್ ಆಗುವ ಸಂದರ್ಭ ಘಟನೆ ನಡೆದಿದೆ.

ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Like this:
Like Loading...