Share Facebook Twitter LinkedIn Pinterest Email WhatsApp UN NETWORKS ಕುತ್ತಾರು: ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುತ್ತಾರು ದೇವಸ್ಥಾನದ ಬಳಿ ಇದೀಗ ಸಂಭವಿಸಿದೆ. ಕೇರಳದ ಪಯ್ಯನ್ನೂರು ಮೂಲದ ವೈಸರಾಜ್ (೪೨) ಮೃತರು. ಬಗಂಬಿಲದ ಸಂಬಂಧಿಕರ ಮನೆಗೆ ಬಂದು ವಾಪಸ್ ಆಗುವ ಸಂದರ್ಭ ಘಟನೆ ನಡೆದಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ ಆಹಾರ ವಿಜ್ಞಾನದ ಮಹತ್ವವನ್ನು ಅರಿತುಕೊಳ್ಳಬೇಕು: ಪದ್ಮಶ್ರೀ ಪ್ರೊ. ವಿ. ಪ್ರಕಾಶ್October 15, 2026
ಮಂಗಳೂರು ವಿವಿಯಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ವೃತ್ತಿಪರ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಿ: ದಿವಾಕರ್ ಕೋಚಿಕಾರ್October 15, 2026