Share Facebook Twitter LinkedIn Pinterest Email WhatsApp UN NETWORKS ಕುತ್ತಾರು: ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುತ್ತಾರು ದೇವಸ್ಥಾನದ ಬಳಿ ಇದೀಗ ಸಂಭವಿಸಿದೆ. ಕೇರಳದ ಪಯ್ಯನ್ನೂರು ಮೂಲದ ವೈಸರಾಜ್ (೪೨) ಮೃತರು. ಬಗಂಬಿಲದ ಸಂಬಂಧಿಕರ ಮನೆಗೆ ಬಂದು ವಾಪಸ್ ಆಗುವ ಸಂದರ್ಭ ಘಟನೆ ನಡೆದಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ತೊಕ್ಕೊಟ್ಟಿನಲ್ಲಿ 18ನೇ ವರ್ಷದ ಗೂಡುದೀಪ ಸಂಗಮ – ದೀಪಾವಳಿ ಸಂಭ್ರಮ 2026ರ ಆಮಂತ್ರಣ ಪತ್ರಿಕೆ ಬಿಡುಗಡೆOctober 17, 2026