Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

‘ಪಿಎಫ್ ಐ ಜತೆ ಕೈಜೋಡಿಸಿರುವ ಸಚಿವರು’: ಬ್ರಿಜೇಶ್ ಚೌಟ

UllalaVaniBy UllalaVaniSeptember 4, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಣಾಜೆ: ಜಿಲ್ಲೆಯ ಸಚಿವರುಗಳು ಕೆಎಫ್‍ಡಿ , ಪಿಎಫ್‍ಐ ಜತೆಗೆ ಒಳ ಒಪ್ಪಂದ ಮಾಡಿಕೊಂಡು ಹಿಂದುಗಳ ಹಾಗೂ ಪಕ್ಷದ ಕಾರ್ಯಕರ್ತರ ಹತ್ಯೆ ನಡೆಸುತ್ತಾ ಬಂದಿದ್ದು, ಇಲ್ಲವಾದಲ್ಲಿ ಅಂತಹ ಸಂಘಟನೆಗಳನ್ನು ನಿಷೇಧಿಸಬೇಕಿತ್ತು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ ಹೇಳಿದ್ದಾರೆ. .

DSC_0145

DSC_0148

DSC_0149

DSC_0150

DSC_0151

DSC_0152

DSC_0153

DSC_0154

DSC_0155

DSC_0156

DSC_0157

DSC_0158

DSC_0159

DSC_0160

DSC_0161

DSC_0162

DSC_0163

DSC_0164

DSC_0165

DSC_0167

DSC_0168

DSC_0169

ಅವರು ಕೊಣಾಜೆ ಗ್ರಾಮ ಪಂಚಾಯಿತಿ ಎದುರುಗಡೆ ಕೊಣಾಜೆ ವಲಯದ ಬಿಜೆಪಿ ಯುವಮೋರ್ಚಾ ವತಿಯಿಂದ ಕೆಎಫ್ ಡಿ , ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯನ್ನೇ ನಿಲ್ಲಿಸಲು ರಾಜ್ಯ ಸರಕಾರ ಮುಂದಾಗಿದೆ. ಮೂರು ಹಕ್ಕೊತ್ತಾಯಗಳನ್ನು ಮುಂದಿಟ್ಟು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೆಎಫ್ ಡಿ ಮತ್ತು ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸಬೇಕು, ಹಿಂದುಗಳ ಹತ್ಯೆ ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕು, ನಾಲ್ಕೂವರೆ ವರ್ಷದಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡದ ಸರಕಾರ ಇಲ್ಲಿನ ಉಸ್ತುವಾರಿ ಸಚಿವರನ್ನು ರಾಜೀನಾಮೆ ಕೊಡಿಸಬೇಕಿದೆ. ಜಮ್ಮು ಕಾಶ್ಮೀರದಲ್ಲಿರುವ ಶಾಂತಿ ಜಿಲ್ಲೆಯಲ್ಲಿ ಇಲ್ಲದಂತಾಗಿದೆ. ಜೈಲಿನೊಳಗಡೆ ಪೊಲೀಸರ ಮೇಲೆ ಹಲ್ಲೆಯಾಗುತ್ತಿದೆ. ದೇರಳಕಟ್ಟೆ ಭಾಗದಲ್ಲಿರುವ ಮೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಹೊರ ನಡೆದುಕೊಂಡು ಹೋಗಲು ಭಯಭೀತ ವಾತಾವರಣ ನಿರ್ಮಾಣವಾಗಿದೆ ಎಂದರು.

ಮಾಜಿ ಶಾಸಕ ಜಯರಾಮ ಶೆಟ್ಟಿ ಮಾತನಾಡಿ ರಾಜ್ಯದಾದ್ಯಂತ 24 ಹಿಂದುಗಳ, ಹಾಗು ಪಕ್ಷದ ಕಾರ್ಯಕರ್ತರ ಕೊಲೆ ಆಗಿದೆ. ಅದರಲ್ಲಿ ಜಿಲ್ಲೆಯಲ್ಲಿ ಅಧಿಕ ಕೊಲೆಗಳಾಗಿವೆ. ಆದರೂ ಇಲ್ಲಿನ ಉಸ್ತುವಾರಿ ಸಚಿವರನ್ನು ಗೃಹ ಮಂತ್ರಿಗಳನ್ನಾಗಿ ಮಾಡಲು ಹೊರಟಿರುವುದು ಸರಕಾರದ ಒಂದು ಸಮುದಾಯದ ತುಷ್ಟೀಕರಣ ನೀತಿಯನ್ನು ತೋರಿಸುತ್ತದೆ. ಇಂತಹ ಹಿಂದುಗಳಿಗೆ ರಕ್ಷಣೆಯಿಲ್ಲದ ಸರಕಾರಕ್ಕೆ ಎಚ್ಚರಿಕೆಯನ್ನು ನೀಡುವ ಸಲುವಾಗಿ ಪ್ರಜಾತಾಂತ್ರಿಕ ವ್ಯವಸ್ಥೆಯ ಅತ್ಯಂತ ಕೆಳ ವಿಭಾಗವಾದ ಪಂಚಾಯಿತಿ ಎದುರುಗಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಆರಂಭವಾದ ಮೊದಲ ಪ್ರಕರಣವೇ ಮುಖ್ಯಮಂತ್ರಿ ವಿರುದ್ಧ ದಾಖಲಾಗಿತ್ತು. ರೂ. 60 ಲಕ್ಷ ಬೆಲೆಬಾಳುವ ವಾಚ್ ಕುರಿತ ಪ್ರಕರಣ ದಾಖಲಾದರೂ ಈವರೆಗೆ ತನಿಖೆ ನಡೆಸದ ಭ್ರಷ್ಟಾಚಾರ ನಿಗ್ರಹ ದಳ ರಾಜಕೀಯ ಪ್ರೇರಿತವಾಗಿದೆ.

ಇದನ್ನು ಉಪಯೋಗಿಸಿಕೊಂಡು ಮಾಜಿಮುಖ್ಯಮಂತ್ರಿ ಯಡಿಯೂರಪ್ಪ ಅವರ ಮುಚ್ಚಿ ಹೋದ ಪ್ರಕರಣಗಳಿಗೆ ಮರುಜೀವ ನಡೆಸುವ ದುರುದ್ದೇಶ ಇಟ್ಟುಕೊಂಡು ಶಿವವರಾಮ ಕಾರಂತರ ಬಡಾವಣೆ ವಿರುದ್ಧವೇ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ರಾಜ್ಯ ಸರಕಾರ ಹಿಂದುಗಳ ವಿರುದ್ಧವೇ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಈ ಭಾಗದ ಶಾಸಕ ಹಾಗೂ ಸಚಿವ ಖಾದರ್ ಅವರಿಗೆ ಸ್ಪೀಕರ್ ಅವರೇ ಛೀಮಾರಿ ಹಾಕುವ ಮೂಲಕ ಅವರ ದುರಾಡಳಿತವನ್ನು ಎತ್ತಿ ಹಿಡಿದಿದ್ದರು. ಇದು ಒಂದು ಧರ್ಮವನ್ನು ಓಲೈಸುವ ಸರಕಾರದ ವಿರುದ್ಧದ ಪ್ರತಿಭಟನೆಯಾಗಿದ್ದು, ಮತೀಯವಾದಿ ಸಂಘಟನೆಗಳಿಂದ ಅಶಾಂತಿ ನಿರ್ಮಾಣವಾಗುತ್ತಿದೆ. ಅದನ್ನು ನಿಷೇಧಿಸುವವರೆಗೆ ಶಾಂತಿಯೂ ಸಿಗುವುದಿಲ್ಲ, ಮತೀಯ ಗಲಭೆಗಳು ನಿಲ್ಲುವುದಿಲ್ಲ ಎಂದರು.

ಈ ಸಂದರ್ಭ ಬಿಜೆಪಿ ಮುಖಂಡರಾದ ಸೀತಾರಾಮ ಶೆಟ್ಟಿ, ಕ್ಷೇತ್ರ ಯುವ ಮೋರ್ಚಾ ಪ್ರ.ಕಾರ್ಯದರ್ಶಿ ಸಚಿನ್ ಶೆಟ್ಟಿ, ಉಪಾಧ್ಯಕ್ಷ ಸುದರ್ಶನ್ ಶೆಟ್ಟಿ, ಬಿಜೆಪಿ ಕೊಣಾಜೆ ಗ್ರಾಮ ಸಮಿತಿ ಅಧ್ಯಕ್ಷ ಸನತ್ ರೈ ಕಕ್ಕೆಮಜಲು, ಕೊಣಾಜೆ ಗ್ರಾಮ ಯುವ ಮೋರ್ಚಾ ಅಧ್ಯಕ್ಷ ಚಂದ್ರಹಾಸ್, ಪ್ರ.ಕಾರ್ಯದರ್ಶಿ ಪ್ರವೀಣ್ ಪಟ್ಟೋರಿ, ಬಿಜೆಪಿ ಕಾರ್ಯದರ್ಶಿ ಭರತ್ ಗಟ್ಟಿ, ಮುಖಂಡರಾದ ನಾರಾಯಣ ರೈ ಕ್ಕೆ ಮಜಲು, ಸುಂದರ್ ಶೆಟ್ಟಿಗಾರ್ ದೇವಪ್ಪ ಶೆಟ್ಟಿಗಾರ್ ದಯಾನಂದ ಶೆಟ್ಟಿಗಾರ್, ವರದರಾಜ್ ಬೊಳ್ಲೆಕುಮೇರು, ಗ್ರಾಮ ಪಂಚಾಯತ್ ಸದಸ್ಯರಾದ ಹರಿಶ್ಚಂದ್ರ, ರವೀಂದ್ರ ಪಟ್ಟೋರಿ, ಪ್ರಕಾಶ್ ಕೊಣಾಜೆ, ರವೀಂದ್ರ ಪಟ್ಟೋರಿ, ಗೀತಾ ಸುಂದರ್ ಶೆಟ್ಟಿಗಾರ್,ರಾಜೀವಿ ಶೆಟ್ಟಿ ಹೊಸಮನೆ, ರಾಮಚಂದ್ರ ಗಟ್ಟಿ ಮೇಲಿನ ತೋಟ, ಗಣೇಶ್ ಅಸೈಗೋಳಿ, ಮಹಿಳಾ ಮೋರ್ಚಾ ಕಾರ್ಯದರ್ಶಿ ಪೂರ್ಣಿಮಾ ಶೆಟ್ಟಿ ಗ್ರಾಮ ಸಮಿತಿ ಅಧ್ಯಕ್ಷೆ ಪುಷ್ಪಾವತಿ ಕಂಬಳಕೋಡಿ, ಹಿಂದುಳಿದ ಮೋರ್ಚಾ ಕ್ಷೇತ್ರ ಕೋಶಾಧಿಕಾರಿ ಜನಾರ್ಧನ್ , ರಾಜೇಶ್ ಕಾನ,ಶಿವಪ್ರಕಾಶ್ ಭಟ್, ಪುರುಷೋತ್ತಮ ನಡುಪದವು, ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ನೀರಿನ ಬಿಲ್ ಪಾವತಿ ವ್ಯವಸ್ಥೆಗೆ ಚಾಲನೆ

June 15, 2026

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

June 13, 2026

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
putturu

ಅಭಿವೃದ್ಧಿಯೇ ಉತ್ತರ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿಶಿಷ್ಟ ರಾಜಕೀಯ ನಡೆ

By UllalaVaniJune 15, 20260

ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಅಭಿವೃದ್ಧಿ ರಾಜಕೀಯದ ಮೂಲಕ ಮತ್ತೊಮ್ಮೆ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಕೊಡಿಪ್ಪಾಡಿ…

ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ಕರ್ನಾಟಕ ಪೊಲೀಸ್ ಇಲಾಖೆಯ ಮಹತ್ವದ ಸುತ್ತೋಲೆ

June 15, 2026

ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ನೀರಿನ ಬಿಲ್ ಪಾವತಿ ವ್ಯವಸ್ಥೆಗೆ ಚಾಲನೆ

June 15, 2026

ಅನಿರುದ್ಧ್ ರವಿಚಂದರ್ ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್

June 15, 2026
1 2 3 … 1,969 Next
Automatic YouTube Gallery

ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ

ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ;ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ, ಫಲಾನುಭವಿಗಳಿಗೆ ಧನಸಹಾಯ

ಮಂಗಳೂರು ಪುರಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಕಾರ್ಯಕ್ರಮಕ್ಕೆ ಚಾಲನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ
Now Playing
ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ
ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ...
ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ;ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ, ಫಲಾನುಭವಿಗಳಿಗೆ ಧನಸಹಾಯ

ಮಂಗಳೂರು ಪುರಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಕಾರ್ಯಕ್ರಮಕ್ಕೆ ಚಾಲನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಂಜೆತನದ ಸಮಸ್ಯೆ ಎದುರಿಸುತ್ತಿದ್ದೀರಾ..? ಹಾಗಾದರೆ ಜೂನ್ 20ರಂದು ಇಲ್ಲಿಗೆ ಭೇಟಿ ನೀಡಿ
Now Playing
ಬಂಜೆತನದ ಸಮಸ್ಯೆ ಎದುರಿಸುತ್ತಿದ್ದೀರಾ..? ಹಾಗಾದರೆ ಜೂನ್ 20ರಂದು ಇಲ್ಲಿಗೆ ಭೇಟಿ ನೀಡಿ
ನೋವಾ ಐವಿಎಫ್ ಫರ್ಟಿಲಿಟಿ ವತಿಯಿಂದ ;ಉಚಿತ ಸಂತಾನೋತ್ಪತ್ತಿ ತಪಸಣಾ ಶಿಬಿರ ಜೂನ್ ...
ನೋವಾ ಐವಿಎಫ್ ಫರ್ಟಿಲಿಟಿ ವತಿಯಿಂದ ;ಉಚಿತ ಸಂತಾನೋತ್ಪತ್ತಿ ತಪಸಣಾ ಶಿಬಿರ

ಜೂನ್ 20ರಂದು ಮಂಗಳೂರಿನ ಪಂಪ್‌ವೆಲ್ ಹತ್ತಿರ; ಭೇಟಿ ನೀಡಿ ನಿಮ್ಮ ಪೋಷಕರಾಗುವ ಕನಸನ್ನು ನನಸಾಗಿಸಿಕೊಳ್ಳಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version