Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರವಂದನಾ ಕಾರ್ಯಕ್ರಮ

UllalaVaniBy UllalaVaniSeptember 6, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ಶಿಕ್ಷಕರಿಗೆ ವೇತನ ಹೆಚ್ಚಳ ಮಾಡಿರುವ ಆದೇಶ ಶೀಘ್ರವೇ ಮುಖ್ಯಮಂತ್ರಿಯವರು 6ನೇ ಹಣಕಾಸು ಅಯೋಗಕ್ಕೆ ನೀಡುವ ನಿರೀಕ್ಷೆ ಇದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.DSC_0207 DSC_0211 DSC_0214 DSC_0215 DSC_0216 DSC_0217 DSC_0220 DSC_0221 DSC_0224 DSC_0226 DSC_0227 DSC_0228 DSC_0229 DSC_0231 DSC_0232 DSC_0233 DSC_0234 DSC_0235 DSC_0236 DSC_0237 DSC_0238 DSC_0239 DSC_0240 DSC_0241 DSC_0242 DSC_0243 DSC_0244 DSC_0245 DSC_0247 DSC_0249 DSC_0253 DSC_0255 DSC_0256 DSC_0261 DSC_0262 DSC_0264 DSC_0265 DSC_0269 DSC_0270 DSC_0272 DSC_0274 DSC_0276 DSC_0277 DSC_0278 DSC_0279 DSC_0281 DSC_0282 DSC_0283 DSC_0287 DSC_0290 DSC_0291 DSC_0294 DSC_0296 DSC_0298 DSC_0302 DSC_0306 DSC_0307 DSC_0309 DSC_0314 DSC_0317 DSC_0324 DSC_0330 DSC_0334 DSC_0339 DSC_0342 DSC_0346 DSC_0349 DSC_0355 DSC_0356 DSC_0359 DSC_0360 DSC_0364 DSC_0367 DSC_0374 DSC_0377 DSC_0379 DSC_0383 DSC_0386 DSC_0389 DSC_0394 DSC_0396 DSC_0398 DSC_0401 DSC_0403 DSC_0405 DSC_0409 DSC_0411 DSC_0413 DSC_0415 DSC_0416 DSC_0418 DSC_0420 DSC_0422 DSC_0426 DSC_0428 DSC_0432 DSC_0433 DSC_0436 DSC_0443 DSC_0444 DSC_0447 DSC_0449 DSC_0451 DSC_0452 DSC_0454 DSC_0455 DSC_0458

ಅವರು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣೆ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಮಂಗಳೂರು ದಕ್ಷಿಣ ಬೋಳಾರ ವತಿಯಿಂದ ಜೆಪ್ಪಿನಮೊಗರು ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಶಾಲೆ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಜರಗಿದ ಗುರು ವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಇಲ್ಲದಿದ್ದಲ್ಲಿ ಜೀವನ ದುಸ್ತರವಾಗುತ್ತದೆ, ಇಂದು ಹೆಚ್ಚು ಸುಶಿಕ್ಷಿತರೇ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದು, ಅವರಲ್ಲಿರುವ ಆತ್ಮ ವಿಶ್ವಾಸದ ಕೊರತೆ ಕಾರಣ ಎಂದರು.

ಗುರುಚೇತನ ಪುಸ್ತಕ ಬಿಡುಗಡೆಗೊಳಿಸಿದ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಸಮಾಜ, ದೇಶದ ಅಭಿವೃದ್ಧಿ, ರಕ್ಷಣೆಗೆ ಸೂಕ್ತ ಪ್ರಜೆಗಳು ಅಗತ್ಯ, ಅಂತಹ ಪ್ರಜೆಗಳನ್ನು ನಿರ್ಮಿಸುವ ಜವಾಬ್ದಾರಿ ಶಿಕ್ಷಕರು ಮಾಡುತ್ತಿದ್ದಾರೆ. ರಾಷ್ಟ್ರ ರಕ್ಷಣೆಯಲ್ಲಿ ತೊಡಗಿಕೊಂಡಿರುವ ಶಿಕ್ಷಕರಿಗಾಗಿ ರಾಧಾಕೃಷ್ಣನ್ ಅವರು ತಮ್ಮ ದಿನ ಮೀಸಲಿಟ್ಟಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿಧನರಾದ ಶಿಕ್ಷಕರಿಗೆ ಮೌನ ಪ್ರಾರ್ಥನೆ ಮುಖಾಂತರ ಶ್ರದ್ಧಾಂಜಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಇದೇ ವೇಳೆ 50 ಕ್ಕೂ ಅಧಿಕ ನಿವೃತ್ತ ಶಿಕ್ಷಕ ಶಿಕ್ಷಕಿಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯ ಇದರ ಇಂಗ್ಲಿಷ್ ಭಾಷಾ ಅಧ್ಯಯನ ಸಂಸ್ಥೆಯ ಡಾ.ರವಿಶಂಕರ್ ರಾವ್ ದಿಕ್ಸೂಚಿ ಭಾಷನ ಮಾಡಿದರು.

ಮಹಾನಗರಪಾಲಿಕೆ ಮೇಯರ್ ಕವಿತಾ ಸನಿಲ್, ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞಮೋನು, ಕಾರ್ಪೊರೇಟರ್ ಸುರೇಂದ್ರ, ಸೋಮೇಶ್ವರ ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ, ತಾಲೂಕು ಪಂಚಾಯಿತಿ ಸದಸ್ಯರುಗಳಾದ ಸುರೇಖಾ ಚಂದ್ರಹಾಸ್, ಶಶಿಪ್ರಭಾ, ಜಬ್ಬಾರ್ , ನೂರ್‍ಜಹಾನ್ , ಡಯೆಟ್ ಮಂಗಳೂರು ಇದರ ಉಪಪ್ರಾಂಶುಪಾಲೆ ದಯಾವತಿ , ಅನುದಾನಿತ ಶಾಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಂ.ಕೆ. ಮಂಜನಾಡಿ, ಲೆಕ್ಕ ಪರಿಶೋಧಕ ಎಂ.ಎಚ್.ಮಲಾರ್ ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ.ಜ್ಞಾನೇಶ್ ಸ್ವಾಗತಿಸಿದರು. ಶಿಕ್ಷಕ ರವಿಶಂಕರ್ ಹರೇಕಳ ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ತ್ಯಾಗಂ ಹರೇಕಳ ಹಾಗೂ ಸಿಆರ್‍ಪಿ ಶಿಲಾವತಿ ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ವ್ಯಕ್ತಿಗೆ ನ್ಯಾಯಾಂಗ ಬಂಧನ…!!

By UllalaVaniMarch 13, 20260

ಮಂಗಳೂರು, ಮಾ. 13 ;ಹೊಸಬೆಟ್ಟು ಪ್ರದೇಶದ ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026
1 2 3 … 1,828 Next
Automatic YouTube Gallery

ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ

ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವ ಕೋಲ

ತುಳು ಜನಪದ ಸಿನಿ ನಾಟಕ ಜೋಡುಜೀಟಿಗೆ ಪ್ರದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #ullalupdates #kola #kerebail #Guliga #koragajjakola #Tulunadu #daivaradhane
Show More
ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ
Now Playing
ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ
ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ...
ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವ ಕೋಲ

ತುಳು ಜನಪದ ಸಿನಿ ನಾಟಕ ಜೋಡುಜೀಟಿಗೆ ಪ್ರದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #ullalupdates #kola #kerebail #Guliga #koragajjakola #Tulunadu #daivaradhane
Show More
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
Now Playing
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d