Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

`ಮಂಗಳೂರು ಚಲೋ’ ನಲ್ಲಿ ರಾಜ್ಯ ಸರಕಾರ ವಜಾಕ್ಕೆ ಬಿಜೆಪಿ ಆಗ್ರಹ

UllalaVaniBy UllalaVaniSeptember 7, 2017No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಮಂಗಳೂರು : ದ.ಕ.ಜಿಲ್ಲಾ ಉಸ್ತುವಾರಿ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಮತ್ತು ಪಿಎಫ್‍ಐ ಮತ್ತು ಎಸ್‍ಡಿಪಿಐ ಮತ್ತಿತರ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಅಗ್ರಹಿಸಿ ಬಿಜೆಪಿ ಯುವಮೋರ್ಚಾ ವತಿಯಿಂದ ಮಂಗಳೂರಿನಲ್ಲಿ ಅಯೋಜಿಸಿದ ” ಮಂಗಳೂರಿನಲ್ಲಿಚಲೋ ಬೈಕ್ ರ್ಯಾಲಿ”ಇಂದು ( ಗುರುವಾರ ) ಅರಂಭಗೊಂಡಿದ್ದು.21316529_1662494167096698_5854120621627491030_o

21317792_1662504857095629_796439407057243426_n

21318860_1662494273763354_8807893780336259921_o

21319050_1662494050430043_4379599749027466718_o

21366638_1662492457096869_2197819580399790904_o

21366666_1662492960430152_7876624560924807050_o

21366676_1662493630430085_6914790284598539963_o

21366746_1662492440430204_5151172457952332669_o

21366918_1662492620430186_8182218691996563434_o

21367041_1662493297096785_4313486207141607159_o

21368787_1662494157096699_8301853701241018719_o

21368790_1662493550430093_8322171852985562705_o

21368800_1662494207096694_4560073984584904949_o

21414625_1662493740430074_2409275327694000156_o

21414820_1662492430430205_9156244019536883035_o

21414845_1662493990430049_6510188061813790501_o

21427151_1662494000430048_5132713037348336714_o

21427193_1662493240430124_1785553257158830888_o

21427221_1662493417096773_8083276776139677247_o

21427277_1662492630430185_1338727188429138703_o

21427343_1662492587096856_1666474414516391068_o

21427377_1662494340430014_2009859971258161134_o

21427533_1662493047096810_616586614109275208_o

21457433_1662492663763515_720742083292755826_o

21457467_1662494290430019_8620109264932697425_o

21457499_1662493617096753_5903527752410540980_o

21457703_1662493880430060_6672670409547877008_o

21457993_1662493087096806_4662604886298451148_o

21314399_1662504860428962_6732738523704780223_n

               Photo: Dinesh R Shetty Annu

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್.ಯುಡಿಯೂರಪ್ಪ ,ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ,ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ , ಅರ್ .ಅಶೋಕ,ಯುವಮೋರ್ಚಾ ಅಧ್ಯಕ್ಷ ಪ್ರತಾಪ ಸಿಂಹ, ಅರವಿಂದ ಲಿಂಬಾವಳಿ, ಸಂಸದ ಪ್ರಹ್ಲಾದ ಜೋಶಿ,ನಳಿನ್ ಕುಮಾರ್ ಕಟೀಲು,ಶೋಭಾ ಕರಂದ್ಲಾಜೆ ಮತ್ತಿತರ ನಾಯಕರು ಭಾಗವಹಿಸಿ ರಾಜ್ಯ ಸರಕಾರದ ಅಡಳಿತ ವ್ಯಪಲ್ಯವನ್ನು ಖಂಡಿಸಿ ಅಕ್ರೋಶ ವ್ಯಕ್ತಪಡಿಸಿದರು.

ಮಂಗಳೂರು ನಗರದ ಜ್ಯೋತಿ ಸರ್ಕಲ್‍ನಲ್ಲಿ ಪ್ರತಿಭಟನೆ ರ್ಯಾಲಿಯ ಸಭೆಯನ್ನುದ್ದೇಶಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್.ಯುಡಿಯೂರಪ್ಪ ಅವರು ಮಾತನಾಡಿ….. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಹತ್ಯೆಗೆ ಇಲ್ಲಿಯ ಉಸ್ತುವಾರಿ ಸಚಿವರೇ ಕಾರಣ,. ರಾಜ್ಯದಲ್ಲಿ ಈ ವರೆಗೆ 24 ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ರಾಜ್ಯ ಸರಕಾರದ ಅಡಳಿತ ವ್ಯಪಲ್ಯವೇ ಕಾರಣ.ಇಲ್ಲಿನ ಸಚಿವರು ರಾಜೀನಾಮೆ ನೀಡುವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ,ನಮ್ಮ ಹೋರಾಟವನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ . ಕೇರಳದಿಂದ ಕೊಲೆಯನ್ನು ನಡೆಸಿ ಈಗ ರಾಜ್ಯಕ್ಕೆ ವೇಣುಗೋಪಾಲ್ ಬಂದಿದ್ದು ಅ ನಂತರ ಇಲ್ಲಿ ಕೋಮು ದಳ್ಳುರಿ ಹಚ್ಚಲು ಹೆಚ್ಚಾಗಿದೆ. ಸಿದ್ದರಾಮಯ್ಯ ಅವರೆ ನಿಮ್ಮರಾಜಕೀಯ ಇನ್ನೂ ಹೆಚ್ಚು ದಿನ ಇಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಕೊಲೆಗಡುಕರನ್ನು ಇಟ್ಟುಕೊಂಡು ರಾಜ್ಯಭಾರ ಮಾಡುತ್ತಿದ್ದೀರಾ ಸಚಿವ ಜಾರ್ಜ್ ಅವರ ರಾಜೀನಾಮೆಯನ್ನು ಪಡೆಯುರಿ ಎಂಬುದಾಗಿ ಅಗ್ರಹಿಸಿದ್ದಾರೆ.

ಜಗದೀಶ್ ಶೆಟ್ಟರ್ ಮಾತನಾಡಿ……ರಾಜ್ಯದಲ್ಲಿ ಗಣಪತಿ ಪ್ರಕರಣದ ತನಿಖೆಯನನು ಸಿಬಿಐಗೆ ಕೊಟ್ಟಿದೆ.ಸಿಐಡಿ ಮೂಲಕ ರಾಜ್ಯಸರಕಾರವೇ ಜಾರ್ಜ್ ಗೆ ಕ್ಲಿನ್ ಚಿಟ್ ಕೊಟ್ಟಿತ್ತು.ಈಗ ಸಿಬಿಐ ತನಿಖೆಯಿಂದ ಇಡೀ ಸರಕಾರಕ್ಕೆ ಕಪ್ಪು ಚುಕ್ಕೆ ಬಂದು ಹುಳುಕು ಹೊರಬರಲಿದೆ ಕಾಗ್ರಸ್ ಸರಕಾರದ ಅಂತ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಅಗುತ್ತಾರೆ ಕೆಲವೇ ತಿಂಗಳಿನಲ್ಲೇ. ಇಂದಿರಾಗಾಂಧಿಯ ತುರ್ತುಪರಿಸ್ಥಿತಿ ಅಂದು ಕಂಡದ್ದು ಇಂದು ಸಿದ್ದರಾಮಯ್ಯನ ಕಾಲದಲ್ಲಿ ಅಗಿದೆ.

ಅರ್ ಅಶೋಕ್…….ನಮ್ಮ ಹೋರಾಟ ಪೊಲೀಸರ ಮೇಲೆ ಅಲ್ಲ,ಕೆಂಪಯ್ಯ ,ರಾಮಲಿಂಗಯ್ಯ ರೆಡ್ಡಿ ಮತ್ತು ಸಿದ್ದರಾಮಯ್ಯ ಅವರದ್ದು ಒಂದೊಂದು ಬಾಗಿಲು .ಅವರ ಸಾಮ್ರಜ್ಯದಲ್ಲಿ ಈ ಸರಕಾರ ಇದೆ .ಸರಕಾರದ ಕಾರ್ಯ ವ್ಯಪಲ್ಯತೆ ಹದ ಗೆಟ್ಟಿದೆ. ಬೀದಿ ಬೀದಿಗಳಲ್ಲಿ ಕೊಲೆ ನಡೆಯುತ್ತಿದೆ ಮನೆಯೊಂದು ಮೂರು ಬಾಗಿಲು ಅಗಿದೆ. ಇಡೀ ರಾಜ್ಯದಲ್ಲಿ ಕೊಲೆ ಅಗುತ್ತಿದೆ. ಕಲುಬುರ್ಗಿಯವರ ಕೊಲೆ ನಡೆದು ಇನ್ನೂ ಕೂಡಾ ಹಂತಕರ ಸುಳಿವೆ ಇಲ್ಲ.ಇದೀಗ ಪತ್ರಕರ್ತರಾದ ಗೌರಿ ಲಂಕೇಶ್ ಅವರ ಕೊಲೆ ನಡೆದಿದೆ ಅವರ ಹತ್ಯೆಯನ್ನು ಮಾಡಿದವರನ್ನು ಪತ್ತೆ ಹಚ್ಚಲು ಸರಕಾರ ಇನ್ನೂ ಸರಕಾರ ಎಚ್ಚೆತ್ತಿಲ್ಲ ಕಗ್ಗೊಲೆಗಳ ರಾಜ್ಯದಲ್ಲಿ ನಾವು ಬದುಕುತಿದ್ದೇವೆ ಎಂಬುದಾಗಿ ತಿಳಿಸಿದರು.

ಈಶ್ವರಪ್ಪ ಮಾತನಾಡಿ….. ರಾಹುಲ್ ಗಾಂಧಿ ಒಬ್ಬ ಬಚ್ಚಾ,ಅತನಿಗೆ ಅರ್ ಎಸ್ ಎಸ್ ಭಾರತ ಮಾತೆ ಗೊತ್ತಿಲ್ಲ. ಅವರ ತಾಯಿ ಸೋನಿಯ ಗಾಂಧಿಗೂ ಇಲ್ಲಿನ ಸಂಸ್ಕøತಿ ತಿಳಿದಿಲ್ಲ .ರಾಹುಲ್ ಅವರಿಗೆ ರಾಹು ಹಿಡಿದು ಕಾಗ್ರಸ್ ಸರ್ವನಾಶವಾಗಲಿದೆ ಎಂಬುದಾಗಿ ತಿಳಿಸಿದರು.

ಸಂಸದ ಪ್ರಹ್ಲಾದ ಜೋಷಿ…..ರಾಹುಲ್ ಮತ್ತು ಸಿದ್ದರಾಮಯ್ಯ ಅವರಲ್ಲಿ ನಾನು ಕೇಳುತ್ತಾ ಇದ್ದೇನೆ. ಸಿಮಿಯನ್ನು ಮುಂಬೈ ಸ್ಫೋಟದ ನಂತರ ನಿಷೇಧಿಸಿದ್ದು ಅದು ನಿಷೇಧದ ನಂತರ ಹೊಸ ರೂಪದಲ್ಲಿ ಪಿಎಪ್‍ಐ ಅಗಿ ಮೂಡಿ ಬಂದಿದೆ. ಅಂತಹ ಭಯೋತ್ದಾದನೆಯನ್ನು ನಡೆಸಿದವರು ಅವರು. ಆ ಸಂಘಟನೆಯನ್ನು ನೀವು ರಾಜ್ಯದಲ್ಲಿ ನಿಷೇಧ ಮಾಡಿ ನೋಡಿ. ಎಂದವರು ತಿಳಿಸಿದರು.

ಸಂಸದೆ ಶೋಭಾಕರಂದ್ಲಾಜೆ ಮಾತನಾಡಿ….. ಹೋರಾಟ ಮಾಡುವುದು ನಮ್ಮ ಹಕ್ಕು ಅ ಹಕ್ಕನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ಈ ರಾಜ್ಯ ಸರಕಾರ ಮಾತ್ರ. ರಾಷ್ಟ್ರ ಭಕ್ತಿಯನ್ನು ಮಾಡಿಕೊಂಡು ಇರುವವರನ್ನು ಬಂಧಿಸಿ ಅವರನ್ನು ಕೊಲೆಗಡುಕರಂತೆ ಬಿಂಬಿಸುವ ಈ ಸರಕಾರವನನು ಖಂಡಿಸುತ್ತೇವೆ . ಎಂಬುದಾಗಿ ತಿಳಿಸಿದರು.

ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ….ರಾಜ್ಯದಲ್ಲಿ ಯುಡಿಯೂರಪ್ಪ ನೇತೃತ್ವದ ಸರಕಾರ ಅಡಳಿತಕ್ಕೆ ಬರುತ್ತಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರ ದ್ರೋಹ,ಭಯೋತ್ದಾದನೆಯನ್ನು ಮಾಡುವ ಸಿಮಿ ಸಂಘಟನೆಯಂತಹ ಸಂಘಟನೆಯನ್ನು ನಿಷೇಧಿಸಲು ಈ ಕ್ಷಣವೇ ಪಣ ತೊಡುತ್ತೇವೆ.

ಬಿಜೆಪಿ ಯುವಮೋರ್ಚ ವತಿಯಿಂದ ಹಮ್ಮಿಕೊಂಡ ಮಂಗಳೂರು ಚಲೋ ಕಾರ್ಯಕ್ರಮದಲ್ಲಿ ನಗರದಜ್ಯೋತಿ ವೃತ್ತದಲ್ಲಿ ಸಮಾವೇಶ ನಡೆಸಿ ನಂತರ ಸಂಸದ ನಳಿನ್ ಕುಮಾರ ಕಟೀಲು ಬೇಕ್ ರ್ಯಾಲಿಗೆ ಶಾಥ್ ನೀಡಿದರು. ಅಶೋಕ್ ಅವರನ್ನು ತಡೆದು ಬೈಕನನು ವಶಪಡಿಸಿದರು. ಜಾಥಾ ನಡೆಇಗೆಯಲ್ಲಿ ಸಹಸ್ರರು ಕಾರ್ಯಕರ್ತರು ಸರಕಾರದ ವಿರುದ್ದ ಘೋಷನೆ ಕೂಗಿ ಜಿಲ್ಲಾಧಿಕಾರಿ ಕಚೇರಿಗೆ ಬೈಕ್ ರ್ಯಾಲಿ ನಡೆಸಲು ತೊಡಗಿದಾಗ ಪೊಲೀಸರು ರ್ಯಾಲಿಯನ್ನು ಅಲ್ಲೇ ತಡೆದರು. ಬ್ಯಾರಿಕೆಡ್ ಗಳನ್ನು ಮುನ್ನುಗಿದಾಗ ಕಾರ್ಯಕರ್ತರನ್ನು ಬಂಧಿಸಲಾಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

By UllalaVaniMarch 12, 20260

ಉಳ್ಳಾಲ: ಮಾದರಿ ಗ್ರಾಮ ಅಭಿಯಾನ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಹಾಗೂ ರಾಷ್ಟ್ರೀಯ ನಿರ್ಮಲ ಗ್ರಾಮ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026
1 2 3 … 1,828 Next
Automatic YouTube Gallery

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
Now Playing
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
Now Playing
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ಅಮಿತಾ ಅಶ್ವಿನ್ ನೇತೃತ್ವದಲ್ಲಿ ಮಹಿಳಾ ದಿನಾಚರಣೆ'

ಕಾರ್ಯಕ್ರಮದಲ್ಲಿ ಮಹಿಳಾ ಸಾಧಕರಿಗೆ ಅಭಿನಂದನೆ, ಆಟೋಟ ಸ್ಪರ್ಧೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d