Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

24 ಗಂಟೆಯೊಳಗೆ ಸಂಸದರ ಕೇಸ್ ವಾಪಸ್ ಪಡೆಯದಿದ್ದಲ್ಲಿ ಉಗ್ರ ಹೋರಾಟ : ನವೀನ್ ಪಾದಲ್ಪಾಡಿ

UllalaVaniBy UllalaVaniSeptember 9, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಮುಡಿಪು : 24 ಗಂಟೆಗಳೊಳಗೆ ಸಂಸದರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯದೇ ಇದ್ದಲ್ಲಿ, ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದಾಗಿ ಕುರ್ನಾಡು ತಾಲೂಕು ಪಂಚಾಯತ್ ಸದಸ್ಯ ಹಾಗೂ ಕುರ್ನಾಡು ಶಕ್ತಿ ಕೇಂದ್ರದ ಅಧ್ಯಕ್ಷ ನವೀನ್ ಪಾದಲ್ಪಾಡಿ ಎಚ್ಚರಿಸಿದ್ದಾರೆ.

8ullal protest

DSC_0709

DSC_0711

DSC_0712

DSC_0713

DSC_0718

DSC_0722

DSC_0723

DSC_0725

DSC_0727

DSC_0728

ಅವರು ಬೈಕ್ ರ್ಯಾಲಿ ವೇಳೆ ಪೊಲೀಸರು ಕಾರ್ಯಕರ್ತರನ್ನು ಕೂಡಿಹಾಕಿರುವುದನ್ನು ಪ್ರಶ್ನಿಸಿದ ಸಂಸದ ನಳಿನ್ ಕಟೀಲ್ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬಿಜೆಪಿ ಕುರ್ನಾಡು ಶಕ್ತಿ ಕೇಂದ್ರದ ವತಿಯಿಂದ ಮುಡಿಪು ಜಂಕ್ಷನ್ನಿನಲ್ಲಿ ಶುಕ್ರವಾರ ತಡರಾತ್ರಿ ವೇಳೆ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ತುರ್ತು ಪರಿಸ್ಥಿತಿಯ ಕಾಲಕ್ಕಿಂತಲೂ ಕಡೆಯದಾಗಿ ರಾಜ್ಯದಲ್ಲಿ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಜನತೆಗೆ ನಿದ್ರೆಯಿಲ್ಲದ ರಾತ್ರಿಗಳು ನಿರ್ಮಾಣವಾಗುತ್ತಿದೆ. ಬಿಹಾರದಂತಹ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿದ್ದು, ಅಲ್ಲಲ್ಲಿ ನಿರಂತರ ಹತ್ಯೆಗಳು ನಡೆಯುತ್ತಲೇ ಇವೆ. ಪ್ರಜಾಪ್ರಭುತ್ವದ ವ್ಯವಸ್ಥೆಯಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ಬಿಡದ ರಾಜ್ಯ ಸರಕಾರದ ಧೋರಣೆಯೇ ಜನವಿರೋಧಿಯಾಗಿದೆ. ಕಾರ್ಯಕರ್ತರ ಪರ ಮಾತನಾಡಿದ ಸಂಸದರ ವಿರುದ್ಧವೇ ಪ್ರಕರಣ ದಾಖಲಿಸಿರುವ ರಾಜ್ಯ ಸರಕಾರದ ಉಸ್ತುವಾರಿ ಸಚಿವರು ಹಾಗೂ ಆಹಾರ ಸಚಿವರು ಕೂಡಲೇ ರಾಜೀನಾಮೆ ನೀಡಬೇಕಿದೆ. ಪ್ರಕರಣ ಹಿಂಪಡೆಯದೇ ಇದ್ದಲ್ಲಿ ನಾಳೆ ಸಂಜೆಯೊಳಗೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದರು.

ಕುರ್ನಾಡು ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಲೋಹಿತ್ ವಿ ಗಟ್ಟಿ ಮಾತನಾಡಿ ಶಾಂತ ರೀತಿಯಲ್ಲಿ ನಡೆಯುತ್ತಿದ್ದ ಬೈಕ್ ರ್ಯಾಲಿಯನ್ನು ತಡೆದು ಅಶಾಂತಿಯನ್ನು ರಾಜ್ಯ ಸರಕಾರವೇ ನಿರ್ಮಿಸಿದೆ. ರಾಜ್ಯದ ಮಹಿಳಾ ಕಾರ್ಯಕರ್ತರು, ಮಕ್ಕಳು ಊಟ ಮಾಡುವ ಸಂದರ್ಭದಲ್ಲಿ ಸಭಾಂಗಣದ ಬಾಗಿಲು ಹಾಕಿ ಅಕ್ರಮವಾಗಿ, ಹಿಂಸಾತ್ಮಕವಾಗಿ ಕೂಡಿ ಹಾಕಿದ ಕದ್ರಿ ಠಾಣೆಯ ಠಾಣಾಧಿಕಾರಿ ಮಾರುತಿ ನಾಯಕ್ ಅವರನ್ನು ಪ್ರಶ್ನಿಸಿದ ಸಂಸದರ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಸರಕಾರದ ನೀತಿಯನ್ನು ತೋರಿಸುತ್ತಿದೆ. ಅಂಗಾಂಗ ದಾನ ಮಾಡಲು ಹೊರಟಿದ್ದ ಶರತ್ ಮಡಿವಾಳ ಸಾವನ್ನೇ ಗುಪ್ತವಾಗಿಟ್ಟ ಸರಕಾರ , ಅವರಿಗಿದ್ದ ಆಸೆಯನ್ನೇ ನಿರ್ಲಕ್ಷಿಸಿ ಲಜ್ಜೆಗೆಟ್ಟ ಸರಕಾರ ಅನಿಸಿಕೊಂಡಿದೆ ಎಂದರು.

ಯುವ ಉದ್ಯಮಿ ಜಗದೀಶ್ ಆಳ್ವ ಕುವೆತ್ತಬೈಲು ಮಾತನಾಡಿ ಎಸ್‍ಡಿಪಿಐ ಮತ್ತು ಬಜರಂಗದಳದ ಕಾರ್ಯಕರ್ತರೇ ಹಲವರು ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿರುತ್ತಾರೆ. ಸಜಿಪ ಮೂಡದ ಜಿ.ಪಂ ಸದಸ್ಯೆ ಆಯ್ಕೆಗೊಂಡಾಗ ಬಜರಂಗದಳದ ಕಾರ್ಯಕರ್ತರೇ ಕಾಂಗ್ರೆಸ್ ಬಾವುಟ ಹಾರಿಸಿದ್ದರು. ಅಂತಹವರನ್ನೇ ಬಳಸಿಕೊಂಡಿರುವ ಕಾಂಗ್ರೆಸ್ ಸರಕಾರ ಅಮಾಯಕರನ್ನು ಹತ್ಯೆ ನಡೆಸಿ, ಹಿಂದು-ಮುಸ್ಲಿಂ ಇಬ್ಭಾಗವನ್ನು ಮಾಡುತ್ತಿದೆ. ಜಲೀಲ್ ಹತ್ಯೆಯೂ ಕಾಂಗ್ರೆಸ್ ಒಳಜಗಳದಿಂದಲೇ ಆಗಿದೆ. ಉಸ್ತುವಾರಿ ಸಚಿವರು ಎಲ್ಲಿಯೂ ಜಲೀಲ್ ಹತ್ಯೆಯನ್ನು ಪ್ರಸ್ತಾಪಿಸಿರುವುದೇ ಸಾಕ್ಷಿಯಾಗಿದೆ ಎಂದರು.

ಗೋಪಾಲ್ ಇರಾ ಮಾತನಾಡಿ ಸಂಸದರು ಕಾರ್ಯಕರ್ತರ ಪರ ಮಾತನಾಡಿ ಸರಕಾರದ ಇಬ್ಬಗೆ ನೀತಿಯನ್ನು ಪ್ರಶ್ನಿಸಿದ್ದಾರೆ. ಇದನ್ನೇ ದೊಡ್ಡ ಅಪರಾಧವೆಂದು ಬಿಂಬಿಸಿ ರಾಜ್ಯ ಸರಕಾರ ಸಂಸದರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ. ಇಂತಹ ಲಜ್ಜೆಗೆಟ್ಟ ಸರಕಾರದ ಅವಶ್ಯಕತೆಯಿಲ್ಲ, ಜಿಲ್ಲೆಯ ಉಸ್ತುವಾರಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಸ್ಗರ್ ಮುಡಿಪು, ರೈತಮೋರ್ಚಾ ಮಂಗಳೂರು ಮಂಡಲದ ಪ್ರೇಮಾನಂದ ನೆತ್ತಿಲಪದವು, ಯುವಮೋರ್ಚಾ ಉಪಾಧ್ಯಕ್ಷ ನವೀನ್ ಶೆಟ್ಟಿ ಕೊಡಕ್ಕಲ್, ಉದಯಶಂಕರ ಶೆಟ್ಟಿ, ಪಜೀರು ಗ್ರಾಮಸಮಿತಿ ಅಧ್ಯಕ್ಷ ಜಯಂತ್ ಪಾದಲ್ಪಾಡಿ, ಕುರ್ನಾಡು ಗ್ರಾಪಂ ಉಪಾಧ್ಯಕ್ಷ ನಿತಿನ್ ಗಟ್ಟಿ, ವಿಕಾಸ್ ಬೆಳ್ಮ, ರಾಮಚಂದ್ರ ಗಟ್ಟಿ, ಹರಿಪ್ರಸಾದ್, ಕೀರ್ತಿ ಗಟ್ಟಿ, ಯಶವಂತ್, ದಿವ್ಯರಾಜ್, ಸೂರಜ್, ಚಂದ್ರಶೇಖರ ಶೆಟ್ಟಿ, ಗುರುಪ್ರಸಾದ್ ಶೆಟ್ಟಿ, ಜಯರಾಮ ಶೆಟ್ಟಿ ಕಂಬ್ಲಪದವು, ರಂಜಿತ್ ಗಟ್ಟಿ ಧರ್ಮಕ್ಕಿ, ಗೋಪಾಲ್ ಇರಾ, ರವಿ ರೈ, ಭಾಸ್ಕರ್ ಕೋಟ್ಯಾನ್, ಸಿದ್ದೀಖ್ ಕೆ.ಹೆಚ್ ಮೊದಲಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

June 13, 2026

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026

ಹರೇಕಳ ಗ್ರಾಮ ಪಂಚಾಯತ್ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗದ ಅವಸ್ಥೆ ನೋಡಿ..

June 13, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಅನಿರುದ್ಧ್ ರವಿಚಂದರ್ ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್

By UllalaVaniJune 15, 20260

ಸುಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ಡಿಕನ್ಸ್ ಸ್ಟ್ರಕ್ಟ್ ತನ್ನ ಬ್ರಾಂಡ್ ಪಾರ್ಟ್ನರ್ ಆಗಿ ಸುಪ್ರಸಿದ್ಧ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್…

ಎಕ್ಸೆಲ್ ಕಾಲೇಜಿನ ಅಕ್ರಮಗಳಿಗೆ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ವಿದ್ಯಾರ್ಥಿಗಳ ಭವಿಷ್ಯ ರಕ್ಷಣೆಗೆ ಆದ್ಯತೆ

June 15, 2026

BSNL ಹಾದಿಯಲ್ಲೇ ಸಾಗುತ್ತಿದೆಯೇ MESCOM? ವಿದ್ಯುತ್ ಖಾಸಗೀಕರಣದ ಬಗ್ಗೆ ಜನರ ಆತಂಕ

June 15, 2026

ಜೂ.16ರಿಂದ ಜೂ.17ರ ವರೆಗೆ ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026
1 2 3 … 1,968 Next
Automatic YouTube Gallery

ಬಂಜೆತನದ ಸಮಸ್ಯೆ ಎದುರಿಸುತ್ತಿದ್ದೀರಾ..? ಹಾಗಾದರೆ ಜೂನ್ 20ರಂದು ಇಲ್ಲಿಗೆ ಭೇಟಿ ನೀಡಿ

ನೋವಾ ಐವಿಎಫ್ ಫರ್ಟಿಲಿಟಿ ವತಿಯಿಂದ ;ಉಚಿತ ಸಂತಾನೋತ್ಪತ್ತಿ ತಪಸಣಾ ಶಿಬಿರ

ಜೂನ್ 20ರಂದು ಮಂಗಳೂರಿನ ಪಂಪ್‌ವೆಲ್ ಹತ್ತಿರ; ಭೇಟಿ ನೀಡಿ ನಿಮ್ಮ ಪೋಷಕರಾಗುವ ಕನಸನ್ನು ನನಸಾಗಿಸಿಕೊಳ್ಳಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಂಜೆತನದ ಸಮಸ್ಯೆ ಎದುರಿಸುತ್ತಿದ್ದೀರಾ..? ಹಾಗಾದರೆ ಜೂನ್ 20ರಂದು ಇಲ್ಲಿಗೆ ಭೇಟಿ ನೀಡಿ
Now Playing
ಬಂಜೆತನದ ಸಮಸ್ಯೆ ಎದುರಿಸುತ್ತಿದ್ದೀರಾ..? ಹಾಗಾದರೆ ಜೂನ್ 20ರಂದು ಇಲ್ಲಿಗೆ ಭೇಟಿ ನೀಡಿ
ನೋವಾ ಐವಿಎಫ್ ಫರ್ಟಿಲಿಟಿ ವತಿಯಿಂದ ;ಉಚಿತ ಸಂತಾನೋತ್ಪತ್ತಿ ತಪಸಣಾ ಶಿಬಿರ ಜೂನ್ ...
ನೋವಾ ಐವಿಎಫ್ ಫರ್ಟಿಲಿಟಿ ವತಿಯಿಂದ ;ಉಚಿತ ಸಂತಾನೋತ್ಪತ್ತಿ ತಪಸಣಾ ಶಿಬಿರ

ಜೂನ್ 20ರಂದು ಮಂಗಳೂರಿನ ಪಂಪ್‌ವೆಲ್ ಹತ್ತಿರ; ಭೇಟಿ ನೀಡಿ ನಿಮ್ಮ ಪೋಷಕರಾಗುವ ಕನಸನ್ನು ನನಸಾಗಿಸಿಕೊಳ್ಳಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ
Now Playing
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ...
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಸಾರ್ವಜನಿಕರು

ತಕ್ಷಣ ಬಸ್ ತಂಗುದಾಣ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version