UN NETWORKS
ತೊಕ್ಕೊಟ್ಟು: ವಿಶ್ವ ಸಾಕ್ಷರತಾ ದಿನ ಪ್ರಯುಕ್ತ Red Plus ಉಪಸಮಿತಿಯ ಸಹಯೋಗದೊಂದಿಗೆ ಸೆಕ್ಟರ್ ಮಟ್ಟದಲ್ಲಿ ಸಾಕ್ಷರತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ ತೊಕ್ಕೊಟ್ಟುವಿನಲ್ಲಿ ನಡೆಯಿತು. ಡಿವಿಜನ್ ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ಸಾಕ್ಷರತೆ ಬಗ್ಗೆ ತರಗತಿ ನಡೆಸಿಕೊಟ್ಟರು. ಸೆಕ್ಟರ್ ಉಪಾಧ್ಯಕ್ಷ ಇಮ್ರಾನ್ ಸ್ವಲಾತ್ ನಗರ ರವರಿಗೆ Read Plus ಹೊರತಂದ ಪುಸ್ತಕವನ್ನು ಹಸ್ತಾಂತರಿಸಲಾಯಿತು.