Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೊಣಾಜೆ

ಪಿ.ಎ.ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

UllalaVaniBy UllalaVaniSeptember 11, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಣಾಜೆ: ಇಂದಿನ ಆಧುನಿಕ ಜಗತ್ತು ಸ್ಪರ್ಧಾತ್ಮಕವಾಗಿದ್ದು ಹಾಗೆಯೇ ಇಂಜಿನಿಯರಿಂಗ್ ಕ್ಷೇತ್ರದಲ್ಲಿಯೂ ಹಲವಾರು ಸವಾಲುಗಳು ಎದುರಾಗುತ್ತಿದ್ದು ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಮೌಲ್ಯಯುತ ಶಿಕ್ಷಣದೊಂದಿಗೆ ಮುನ್ನಡೆಯುವುದರೊಂದಿಗೆ ವಿದ್ಯಾರ್ಥಿಗಳು ಕೂಡಾ ಜ್ಞಾನ ಕೌಶಲ್ಯದೊಂದಿಗೆ ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕಿದೆ ಎಂದು ಕ್ಯಾಲಿಕಟ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಎಂ.ಅಬ್ದುಲ್ ಸಲಾಮ್ ಅವರು ಅಭಿಪ್ರಾಯ ಪಟ್ಟರು.

DSC_0732

DSC_0733

DSC_0734

DSC_0735

DSC_0736

????????????????????????????????????

DSC_0739

DSC_0741

DSC_0742

DSC_0744

DSC_0748

DSC_0751

DSC_0752

DSC_0755

DSC_0759

DSC_0761

DSC_0763

DSC_0764

DSC_0766

DSC_0768

DSC_0769

DSC_0772

DSC_0773

DSC_0774

DSC_0775

DSC_0776

DSC_0777

DSC_0779

DSC_0780

DSC_0782

DSC_0783

DSC_0784

DSC_0787

ಅವರು ಶನಿವಾರ ನಡುಪದವು ಪಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ 2017ನೇ ಸಾಲಿನ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಉನ್ನತ ಮಾನವೀಯ ಮೌಲ್ಯಗಳೊಂದಿಗೆ ಇಂದಿನ ಆಧುನಿಕತೆಗೆ ಪೂರಕವಾಗುವುವಂತೆ ವಿದ್ಯಾರ್ಥಿಗಳು ತಮಗಿರುವ ಅವಕಾಶಗಳನ್ನು ಬಳಸಿಕೊಂಡು ಜೀವನದಲ್ಲಿ ಉನ್ನತ ಸಾಧನೆಯತ್ತ ಮುನ್ನಡೆಯಬೇಕು. ಅಲ್ಲದೆ ದೇಶದ ಪ್ರತಿಷ್ಟಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪಿ.ಎ.ಇಂಜಿನಿಯರಿಂಗ್ ಕಾಲೇಜು ಒಂದಾಗಿ ಗುರುತಿಸಲ್ಪಟ್ಟಿದೆ ಎಂದರು.
ಸಮಾಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಎಮ್‍ಎಸ್‍ಎಂಇ ಇಲಾಖೆಯ ನಿರ್ದೇಶಕ ಶ್ರೀನಿವಾಸ ಎಂ.ಜಮಖಂಡಿ ಅವರು, ಪದವಿ ಪ್ರದಾನ ಕಾರ್ಯಕ್ರಮವು ಜೀವನದ ಅಮೂಲ್ಯ ಕ್ಷಣಗಳಾಗಿದ್ದು ವಿದ್ಯಾರ್ಥಿಗಳ ಈ ಸಾಧನೆಯಲ್ಲಿ ಪೋಷಕರ ಪಾತ್ರವು ಪ್ರಮುಖವಾದುದು. ಭಾರತವು ಇಂದು ವರ್ಷಕ್ಕೆ ಎಷ್ಟೋ ಇಂಜಿನಿಯರ್‍ಗಳನ್ನು ಸೃಷ್ಟಿ ಮಾಡುವ ದೇಶವಾಗಿ ಗುರುತಿಸಲ್ಪಟ್ಟಿದೆ. ಮುಂದಿನ ದಿನಗಳಲ್ಲಿ ಈ ಕ್ಷೇತ್ರಕ್ಕೆ ಉತ್ತಮ ಭವಿಷ್ಯವಿದ್ದು, ವಿದ್ಯಾರ್ಥಿಗಳು ಮೌಲ್ಯಯುತವಾದ ಶಿಕ್ಷಣದೊಂದಿಗೆ ಪರಿಶ್ರಮದೊಂದಿಗೆ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಿಎಸಿಇ ಗ್ರೂಪ್ ಅಧ್ಯಕ್ಷರಾದ ಡಾ.ಪಿ.ಎ.ಇಬ್ರಾಹಿಂ ಹಾಜಿ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಎದುರಾಗಿರುವ ಸವಾಲುಗಳನ್ನು ಜ್ಞಾನ ಕೌಶಲ್ಯದೊಂದಿಗೆ ಎದುರಿಸಿ ಮುನ್ನಡೆಯಬೇಕಿದೆ. ಇದರಲ್ಲಿ ಯುವ ಸಮುದಾಯದ ಪಾತ್ರವು ಪ್ರಮುಖವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಎಐಟಿಇಎಸ್‍ಡಬ್ಲ್ಯು ಇದರ ಪ್ರಾಧೇಶಿಕ ಅಧಿಕಾರಿ ಡಾ.ಯು ರಮೇಶ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಿ.ಎ.ಕಾಲೇಜಿನ ಎಕ್ಸಿಕ್ಯೂಟಿವ್ ಡೈರಕ್ಟರ್ ಅಬ್ದುಲ್ಲಾ ಇಬ್ರಾಹಿಂ, ಪ್ರಾಂಶುಪಾಲರಾದ ಡಾ.ಅಬ್ದುಲ್ ಶರೀಫ್, ಉಪಪ್ರಾಂಶುಪಾಲ ಡಾ.ರಮೀಝ್, ಪಿ.ಎ.ಕಾಲೇಜಿನ ಆಡಳಿತಾತ್ಮಕ ವಿಭಾಗದ ಪ್ರೊ.ಸರ್ಪರಾಝ್ ಹಾಸಿಂ, ಆಡಳಿತ ನಿರ್ದೇಶಕ ಕೆ.ಎಂ.ಹನೀಫ್, ಡಾ.ಪಾಲಾಕ್ಷಪ್ಪ, ಡಾ.ಬಿರಾನ್ ಮೊಯ್ದಿನ್, ಡಾ.ಕೃಷ್ಣ ಪ್ರಸಾದ್, ಪ್ರೊ.ಜಾನ್ ವಾಲ್ಡರ್, ಅಬ್ದುಲ್ ಮಜೀದ್, ಮಹಮ್ಮದ್ ಹುಸೈನ್, ಅಹ್ಮದ್ ಕುಟ್ಟಿ, ಡಾ.ಝಾಹಿದ್ ಅನ್ಸಾರಿ, ಡಾ.ಅಬ್ದುಲ್ ರಹಿಮಾನ್, ಡಾ.ಶರ್ಮಿಳಾ ಕುಮಾರಿ, ಪ್ರೊ.ಇಸ್ಮಾಯಿಲ್ ಶಾಫಿ, ನಬೀಲ್ ಅಹ್ಮದ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಕೀರ್ತಿ ಹಾಗೂ ರಶದ್ ಅವರು ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

By UllalaVaniMarch 12, 20260

ಉಳ್ಳಾಲ: ಮಾದರಿ ಗ್ರಾಮ ಅಭಿಯಾನ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಹಾಗೂ ರಾಷ್ಟ್ರೀಯ ನಿರ್ಮಲ ಗ್ರಾಮ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026
1 2 3 … 1,828 Next
Automatic YouTube Gallery

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
Now Playing
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
Now Playing
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ಅಮಿತಾ ಅಶ್ವಿನ್ ನೇತೃತ್ವದಲ್ಲಿ ಮಹಿಳಾ ದಿನಾಚರಣೆ'

ಕಾರ್ಯಕ್ರಮದಲ್ಲಿ ಮಹಿಳಾ ಸಾಧಕರಿಗೆ ಅಭಿನಂದನೆ, ಆಟೋಟ ಸ್ಪರ್ಧೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d