Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಎಸ್‍ಡಿಪಿಐ ಕಿನ್ಯಾ ಶಾಖೆಯಿಂದ ರಕ್ತದಾನ ಶಿಬಿರ

UllalaVaniBy UllalaVaniSeptember 11, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕಿನ್ಯಾ: ಸೋಶಿಯಲ್ ಡೆಮೊಕ್ರೆಟಿಕ್ ಆಫ್ ಇಂಡಿಯಾ ಕಿನ್ಯಾ ಶಾಖೆ ಮತ್ತು ದೇರಳಕಟ್ಟೆ ಯೆನೆಪೋಯ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ರಕ್ತದಾನ ಶಿಬಿರ ಕಿನ್ಯಾ ರೆಹ್ಮಾತ್ ನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

IMG_20170910_095353

IMG_20170910_100148

IMG_20170910_100218

IMG_20170910_100320 (1)

IMG_20170910_100340

IMG_20170910_102253

IMG_20170910_102826

IMG_20170910_103224

ಎಸ್‍ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ ಮಾತನಾಡಿ ನೊಂದವರಿಗೆ ಸಹಕರಿಸುವ ಕಾರ್ಯ ಮಹತ್ತರವಾದದ್ದು, ತುರ್ತು ಸಂದರ್ಭ ರಕ್ತಕ್ಕಾಗಿ ಪರದಾಡುವಂತಹ ಸ್ಥಿತಿ ಹಿಂದೆ ಇತ್ತು. ಆದರೆ ಸಂಘ ಸಂಸ್ಥೆಗಳು ಜಾಗೃತಿ ಮೂಡಿಸುವ ಹಾಗೂ ರಕ್ತದಾನ ಶಿಬಿರಗಳಿಂದಾಗಿ ಅಂತಹ ಸಮಸ್ಯೆಯನ್ನು ದೂರವಾಗಿಸಲಾಗಿದೆ ಎಂದರು.

ಅಲ್ ಇಂಡಿಯಾ ಇಮಾಂ ಕೌನ್ಸಿಲ್ ದ.ಕ ಅಧ್ಯಕ್ಷ ಮಜೀದ್ ನಿಝಾಮಿ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಯೆನೆಪೋಯ ಮೆಡಿಕಲ್ ಕಾಲೇಜಿನ ರಕ್ತ ಶೇಖರಣೆ ವಿಭಾಗದ ಡಾ. ಪ್ರಿಯಾಂಕ ರಕ್ತದಾನ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಎಸ್‍ಡಿಪಿಐ ಕಿನ್ಯಾ ಶಾಖೆ ಅಧ್ಯಕ್ಷ ಕಾಸೀಂ ಕಿನ್ಯಾ, ಅಲ್ ಇಂಡಿಯಾ ಇಮಾಂ ಕೌನ್ಸಿಲ್ ಆಧ್ಯಕ್ಷ ರಫೀಕ್ ದಾರಿಮಿ, ಎಸ್‍ಡಿಪಿಐ ಮಂಗಳೂರು ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಅಬ್ಬಾಸ್ ಕಿನ್ಯಾ, ಉಪಾಧ್ಯಕ್ಷ ನೌಷಾದ್ ಕಲ್ಕಟ್ಟ, ಕಿನ್ಯಾ ಗ್ರಾ.ಪಂ ಮಾಜಿ ಅಧ್ಯಕ್ಷ ಎನ್.ಕೆ ಮೊಹಮ್ಮದ್, ಅಬ್ದುಲ್ಲಾ, ಕಿನ್ಯಾ ಗ್ರಾ.ಪಂ ಸದಸ್ಯರಾದ ಅಬೂಸಾಲಿ, ಹ್ಮಾತ್ ನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಸಮಿತಿ ಅಧ್ಯಕ್ಷ ಶಾಕಿರ್ ಚಾರ್‍ವಲ್ಚಿಲ್, ಪಿಎಫ್‍ಐ ಉಳ್ಳಾಲ ವಲಯ ಕಾರ್ಯದರ್ಶಿ ಎಸ್.ಎಂ ಬಶೀರ್, ದೇರಳಕಟ್ಟೆ ವಲಯಾಧ್ಯಕ್ಷ ಲತೀಫ್, ಮೊಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

ಹ್ಯಾರೀಸ್ ಮಲಾರ್ ಸ್ವಾಗತಿಸಿದರು. ನೌಫಾಲ್ ಸಾಗ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ

June 30, 2026

ಬೀರಿ ಜಂಕ್ಷನ್‌ ತರಕಾರಿ ಅಂಗಡಿ ಮೇಲೆ ಬಿದ್ದ ಮರ

June 29, 2026

ಜೀವನದ ಹಾಡು ನಿಲ್ಲಿಸಿದ ಜ್ಯೂನಿಯರ್‌ ಎಸ್.ಪಿ ಖ್ಯಾತಿಯ ಚಂದ್ರಹಾಸ್‌ ಸುವರ್ಣ

June 29, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ

By UllalaVaniJune 30, 20260

ಉಳ್ಳಾಲ ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮದನಿ ಎಜುಕೇಶನ್ ಅಸೋಸಿಯೇಷನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ಉಚಿತ…

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; 6 ಮಂದಿ ಮೀನುಗಾರರ ರಕ್ಷಣೆ

June 30, 2026

ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ತಾಲೂಕು ಸಂಚಾಲಕರಾಗಿ ಮೂವರ ಮರುನೇಮಕ

June 30, 2026

ಸುಳ್ಯ : ಜುಲೈ 6 ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

June 30, 2026
1 2 3 … 1,991 Next
Automatic YouTube Gallery

ನಾಟೆಕಲ್ ಅ*#ಪಘಾ*ತ; ಮಾಜಿ ಪ್ರಯಾಣಿಕನೋರ್ವನ ಸ್ಪೋಟಕ ಕಾಮೆಂಟ್...!!

ನಾಟೆಕಲ್ ಬಸ್ ಅ**ಪಘಾ#ತ;# ಕಾಮೆಂಟ್ ಮಾಡಿದ ಮಾಜಿ ಪ್ರಯಾಣಿಕ;ಪಿ.ಎ.ಕಾಲೇಜು ಬಸ್ ನಿರ್ವಹಣೆ ಕುರಿತು ಕಾಮೆಂಟ್

ಹಾಗಾದರೆ ಆ ಕಾಮೆಂಟ್‌ನಲ್ಲಿ ಏನಿದೆ..??
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನಾಟೆಕಲ್ ಅ*#ಪಘಾ*ತ; ಮಾಜಿ ಪ್ರಯಾಣಿಕನೋರ್ವನ ಸ್ಪೋಟಕ ಕಾಮೆಂಟ್...!!
Now Playing
ನಾಟೆಕಲ್ ಅ*#ಪಘಾ*ತ; ಮಾಜಿ ಪ್ರಯಾಣಿಕನೋರ್ವನ ಸ್ಪೋಟಕ ಕಾಮೆಂಟ್...!!
ನಾಟೆಕಲ್ ಬಸ್ ಅ**ಪಘಾ#ತ;# ಕಾಮೆಂಟ್ ಮಾಡಿದ ಮಾಜಿ ಪ್ರಯಾಣಿಕ;ಪಿ.ಎ.ಕಾಲೇಜು ಬಸ್ ...
ನಾಟೆಕಲ್ ಬಸ್ ಅ**ಪಘಾ#ತ;# ಕಾಮೆಂಟ್ ಮಾಡಿದ ಮಾಜಿ ಪ್ರಯಾಣಿಕ;ಪಿ.ಎ.ಕಾಲೇಜು ಬಸ್ ನಿರ್ವಹಣೆ ಕುರಿತು ಕಾಮೆಂಟ್

ಹಾಗಾದರೆ ಆ ಕಾಮೆಂಟ್‌ನಲ್ಲಿ ಏನಿದೆ..??
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
Now Playing
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ ಉಳ್ಳಾಲ ವೀರರಾಣಿ ...
ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ.) ವತಿಯಿಂದ
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಭಾಷಣ ಸ್ಪರ್ಧೆ, ಬಹುಭಾಷಾ ಕವಿಗೋಷ್ಠಿ, ಕಾವ್ಯಗಾಯನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version