Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಸಫಲತೆಯ ಬದುಕಿಗೆ ಆತ್ಮವಿಶ್ವಾಸ ಮುಖ್ಯವಾದದು : ಆ್ಯಶ್ಲೀ ರೆಬೆಲ್ಲೋ

UllalaVaniBy UllalaVaniSeptember 14, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಮುಂಬಯಿ: ತುಳುಕನ್ನಡಿಗರ ಅಂತರಾಷ್ಟ್ರೀಯ ಪ್ರಸಿದ್ಧ ವೃತ್ತಿಪರ ಶಿಕ್ಷಣ ಸಂಸ್ಥೆ ಎಂದೆಣಿಸಿದ ಇಂಡಿಯಾ ಇಂಟರ್‍ನೇಶನ ಲ್ ಟ್ರೇಡ್ ಸೆಂಟರ್ (ಐಐಟಿಸಿ) ಸಂಸ್ಥಾಪಕ ಎಸ್.ಕೆ ಉರ್ವಾಲ್ ಅವರು ಐಐಟಿಸಿ ಮೂಲಕ ರಾಷ್ಟ್ರ್ರದ ಸಾವಿರಾರು ಮಕ್ಕಳು ಸ್ವದ್ಯಮಿಗಳಾಗಿ ಬದುಕು ರೂಪಿಸುವಲ್ಲಿ ಯಶಸ್ವಿ ಆಗಿದ್ದಾರೆ. ದೃಢವಿಶ್ವಾಸ, ಅಭಿಲಾಷೆ, ಶ್ರಮಜೀವನದಿಂದಲೇ ಸಫಲತಾ ಬದುಕು ರೂಪಿಸಲು ಸಾಧ್ಯವಾಗಿದ್ದು ಇವೆಲ್ಲಕ್ಕೂ ಆತ್ಮವಿಶ್ವಾಸ ಮುಖ್ಯವಾದದ್ದು. ಫ್ಯಾಶನ್‍ರಂಗ ಬರೇ ಜೀವನ ನಿರ್ಹಹಣೆ ಮಾತ್ರವಲ್ಲ ಬದುಕಿಗೆ ಪ್ರತಿಷ್ಠೆಯನ್ನೂ ತಂದೊದಗಿಸುವ ಕ್ಷೇತ್ರವಾಗಿದೆ. ಈ ಮೂಲಕ ವಿಶೇಷವಾಗಿ ಮಹಿಳೆಯರು ಸ್ವದ್ಯಮಿಗಳಾಗುವ ವಿಫುಲ ಅವಕಾಶಗಳಿವೆ ಎಂದು ಬಾಲಿವುಡ್‍ನ ಹೆಸರಾಂತ ವಿನ್ಯಾಸಗಾರ ಆ್ಯಶ್ಲೀ ರೆಬೆಲ್ಲೋ ತಿಳಿಸಿದರು.IITC Fashion Workshop 1 IITC Fashion Workshop 2

IITC Fashion Workshop 4

IITC Fashion Workshop 5 IITC Fashion Workshop 6 IITC Fashion Workshop 7 IITC Fashion Workshop 8 IITC Fashion Workshop 9 IITC Fashion Workshop 10 IITC Fashion Workshop 11 IITC Fashion Workshop 12 IITC Fashion Workshop 13 IITC Fashion Workshop 14 IITC Fashion Workshop 15 IITC Fashion Workshop 16 IITC Fashion Workshop 17 IITC Fashion Workshop 18 IITC Fashion Workshop 19 IITC Fashion Workshop 20 IITC Fashion Workshop 21 IITC Fashion Workshop 22 IITC Fashion Workshop 24 IITC Fashion Workshop 25 IITC Fashion Workshop 26 IITC Fashion Workshop 27 IITC Fashion Workshop 28 IITC Fashion Workshop 29 IITC Fashion Workshop 30 IITC Fashion Workshop 31 IITC Fashion Workshop 32 IITC Fashion Workshop 33 IITC Fashion Workshop 34 IITC Fashion Workshop 35 IITC Fashion Workshop 36 IITC Fashion Workshop 37 IITC Fashion Workshop 38 IITC Fashion Workshop 39 IITC Fashion Workshop 40 IITC Fashion Workshop 41 IITC Fashion Workshop 42 IITC Fashion Workshop 43 IITC Fashion Workshop 44 IITC Fashion Workshop 45 IITC Fashion Workshop 46 IITC Fashion Workshop 47 IITC Fashion Workshop 48 IITC Fashion Workshop 49 IITC Fashion Workshop 50 IITC Fashion Workshop 51 IITC Fashion Workshop 52 IITC Fashion Workshop 53 IITC Fashion Workshop 54 IITC Fashion Workshop 55 IITC Fashion Workshop 56 IITC Fashion Workshop 57 IITC Fashion Workshop 58 IITC Fashion Workshop 59 IITC Fashion Workshop 60 IITC Fashion Workshop 61 IITC Fashion Workshop 62 IITC Fashion Workshop 63 IITC Fashion Workshop 64 IITC Fashion Workshop 65 IITC Fashion Workshop 66 IITC Fashion Workshop 67 IITC Fashion Workshop 68 IITC Fashion Workshop 71 IITC Fashion Workshop 72 IITC Fashion Workshop A1 IITC Fashion Workshop A2 IITC Fashion Workshop A3 IITC Fashion Workshop A4 IITC Fashion Workshop A5 IITC Fashion Workshop A6 IITC Fashion Workshop B1 IITC Fashion Workshop B2 IITC Fashion Workshop B3 IITC Fashion Workshop B4 IITC Fashion Workshop B5 IITC Fashion Workshop B6 IITC Fashion Workshop B7 IITC Fashion Workshop B8 IITC Fashion Workshop B9 IITC Fashion Workshop B10 IITC Fashion Workshop C1 IITC Fashion Workshop C2 IITC Fashion Workshop 23

ಅಂಧೇರಿ ಪೂರ್ವದ ಹೊಟೇಲ್ ಲೀಲಾ ಕೆಂಪೆನ್‍ಸ್ಕಿ ಬಾಲ್‍ರೂಮ್ ಸಭಾಗೃಹದಲ್ಲಿ ತುಳುಕನ್ನಡಿಗರ ಅಂತರಾಷ್ಟ್ರೀಯ ಪ್ರಸಿದ್ಧ ವೃತ್ತಿಪರ ಶಿಕ್ಷಣ ಸಂಸ್ಥೆ ಎಂದೆಣಿಸಿದ ಐಐಟಿಸಿ ಸಂಸ್ಥೆ ತನ್ನ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ `ಫ್ಯಾಶನ್ ರಂಗದ ಭವಿಷ್ಯ’ ಕುರಿತಾದ ಕಾರ್ಯಗಾರ ನಡೆಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಆ್ಯಶ್ಲೀ ರೆಬೆಲ್ಲೋ ಮಾತನಾಡಿದರು.

ನಿವೃತ್ತಿಯಿಲ್ಲದ ಉದ್ಯೋಗಕ್ಕೆ ಫ್ಯಾಶನ್‍ರಂಗ ಸಹಕಾರಿ. ಫ್ಯಾಶನ್‍ರಂಗ ಸ್ವಬದುಕು ರೂಪಿಸುವ ಶಕ್ತಿಯಾಗಿದೆ. ಫ್ಯಾಶನ್ ಕ್ಷೇತ್ರದಿಂದ ನಿರ್ಭಯತೆಯ ಭವ್ಯ ಬದುಕು ನಿರ್ಮಾಣ ಸಾಧ್ಯ. ಐಐಟಿಸಿ ದೆಹಲಿ, ಮಹಾರಾಷ್ಟ್ರದಾ ದ್ಯಂತ ಸೇವಾ ನಿರತವಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಭವಿಷ್ಯ ಕಲ್ಪಿಸಿ ಧನ್ಯತೆ ಪಡೆದಿದೆ. ಒಂದೇ ಸಲಕ್ಕೆ ಹಲವು ವಿಷಯಗಳಲ್ಲಿ ವೃತ್ತಿಪರ ಶಿಕ್ಷಣ ನೀಡಿ ಬಹುಪ್ರಕಾರದ ತರಬೇತಿಯನ್ನೀಡುವ ಭಾರತ ರಾಷ್ಟ್ರದ ಏಕೈಕ ಸಂಸ್ಥೆ ಇದಾಗಿದೆ. ಇಲ್ಲಿ ಅಭ್ಯಾಸಿಸಿ ಉದ್ಯೋಗ ಪಡೆದು ಬದುಕು ರೂಪಿಸಿದವರೇ ಸಾವಿರಾರು ಮಂದಿಗಳಿದ್ದಾರೆ ಎಂದು ಬಾಲಿವುಡ್ ನಟ, ಪ್ರಸಿದ್ಧ ಯುವ ಲೇಖಕ ಉಮೇಶ್ ಫೆರ್ವಾನಿ ತಿಳಿಸಿದರು.

ಬಾಲಿವುಡ್ ರಂಗದ ಹೆಸರಾಂತ ವಿನ್ಯಾಸಗಾರ್ತಿ ಭಾರತ ರಾಷ್ಟ್ರದ ಪ್ರಥಮ ಮಿಸ್ ಇಂಡಿಯಾ ಪುರಸ್ಕೃತೆ ಮೆಹೆರ್ ಕಾಸ್ತೆಲಿನೋ ಮತ್ತು ಬಾಲಿವುಡ್‍ನ ಮೇಕ್-ಅಪ್ ಕಲೋಪಾಸಕ (ಬನಾವಣಾ ಕಲಾವಿದ) ಒಜಾಸ್ ರಜನಿ ಅವರೂ ಪಾಲ್ಗೊಂಡು ಕಾರ್ಯಗಾರ ನಡೆಸಿ ಆಧುನಿಕ ಯುಗದಲ್ಲಿ ಫ್ಯಾಶನ್ ರಂಗದ ಪಾತ್ರ, ಮಹತ್ವ ಮತ್ತು ವೃತ್ತಿಯಾಗಿಸಿ ಮುನ್ನಡೆದರೆ ಫಲಾನುಭವಿಗಳ ಭವಿಷ್ಯ ಇತ್ಯಾದಿಗಳ ಬಗ್ಗೆ ಮಾಹಿತಿಯನ್ನಿತ್ತರು.

ಮ್ಯಾನೇಜ್‍ಮೆಂಟ್ ಗುರು ಸೈರಸ್ ಗೊಂದಾ ಮತ್ತು ಉಮೇಶ್ ಫೆರ್ವಾನಿ ತಮ್ಮ ಅತಿಥೇಯಲ್ಲಿ ಆಯೋಜಿಸಿ ದ್ದ ಕಾರ್ಯಕ್ರಮದಲ್ಲಿ ನಟಿ ಪೂಜಾ ಶುಕ್ಲಾ, ಸೆಲೆಬ್ರೆಟಿ ಮೇನೆಜರ್ ಬಾದ್‍ಷಾ ಖಾನ್, ಜಾಸ್ಮೀನ್ ಖಾನ್, ಸಂಸ್ಥೆಯ ನಿಖಿಲ್ ಸಂಪತ್, ಶಂಕರ್ ಪಾಂಡೇ, ಸಮಾಜ ಸೇವಕರಾದ ರವಿ ಸುವರ್ಣ ಘಾಟ್ಕೋಪರ್, ಮುರಳೀಧರ್ ಭಟ್ ಡೊಬಿವಿಲಿ ಮುಂತಾದವರು ಉಪಸ್ಥಿತರಿದ್ದರು. ಐಐಟಿಸಿ ನಿರ್ದೇಶಕ ವಿಕ್ರಾಂತ್ ಉರ್ವಾಲ್ ಸ್ವಾಗತಿಸಿ ಪ್ರಸ್ತಾವನೆ ಗೈದರು. ಉಮೇಶ್ ಫರ್ವಾನಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕಿ ರೀನಾ ವಿ.ಉರ್ವಾಳ್ ಧನ್ಯವದಿಸಿದರು.

ಐಐಟಿಸಿ ಇದರ ವಿವಿಧ ಶಾಖೆಗಳ ವಿದ್ಯಾಥಿರ್ಥಿಗಳು ರ್ಯಾಂಪ್‍ವಾಕ್ ನಡಿಗೆಯಲ್ಲಿ ಹಾಗೂ ಕಾರ್ಯಗಾರದಲ್ಲೇ ಕ್ಷಣಾರ್ಧದಲ್ಲಿ ವೈವಿಧ್ಯಮಯವಾಗಿ ರೂಪಿಸಿದ ವಸ್ತ್ರಾಭರಣಗಳ ಮೂಲಕ ತಮ್ಮ ಫ್ಯಾಶನ್ ಪ್ರತಿಭೆಯನ್ನು ಪ್ರದರ್ಶಿಸಿದರು. ವೃತ್ತಿಪರ ಶಿಕ್ಷಣ ರಂಗದಲ್ಲಿ ಸುಮಾರು ಐದು ದಶಕದ ಅನುಭವವಿದ್ದು, 51 ವರ್ಷಗಳ ಸುದೀರ್ಘವಧಿಯಲ್ಲಿ ಸಾವಿರಾರು ವಿದ್ಯಾಥಿರ್ಥಿಗಳಿಗೆ ಭವಿಷ್ಯ ರೂಪಿಸುವಲ್ಲಿ ಯಶಕಂಡ ಈ ಐಐಟಿಸಿ ಸಂಸ್ಥೆಯು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತುಳು ಕನ್ನಡಿಗ ಎಸ್.ಕೆ ಉರ್ವಾಳ್ ವೃತ್ತಿಪರ ಸಂಸ್ಥೆಯಾಗಿ ಸ್ಥಾಪಿತ ಗೊಂಡಿತ್ತು. ಸದ್ಯ ಈ ಸಂಸ್ಥೆ ಜಾಗತಿಕವಾಗಿ ಹೆಸರಾಂತ ಫ್ಯಾಶನ್ ಡಿಸೈನಿಂಗ್ ಸಂಸ್ಥೆಯಾಗಿ ರೂಪಿಸಲ್ಪಟ್ಟಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಧ್ಯಪ್ರಾಚ್ಯ ಸಂಘರ್ಷ:ಮಂಗಳೂರಿನ ಡ್ರೈಫ್ರೂಟ್ಸ್ ವ್ಯಾಪಾರಕ್ಕೆ ಭಾರೀ ಹೊಡೆತ…!!

By UllalaVaniMarch 13, 20260

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ಇದೀಗ ಭಾರತದ ಡ್ರೈಫ್ರೂಟ್ಸ್ ಉದ್ಯಮಕ್ಕೂ ತಟ್ಟಿದ್ದು, ಮಂಗಳೂರಿನ ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ವ್ಯಕ್ತಿಗೆ ನ್ಯಾಯಾಂಗ ಬಂಧನ…!!

March 13, 2026

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026
1 2 3 … 1,829 Next
Automatic YouTube Gallery

ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ

ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ವತಿಯಿಂದ ನಿರ್ಮಾಣ

ಎನ್.ಎಂ ರೆಸಿಡೆನ್ಸಿಯಲ್ಲಿ 28ಫ್ಲಾಟ್‌ಗಳು,7 ವಾಣಿಜ್ಯ ಅಂಗಡಿಗಳು



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #Someshwara #NmResidency #ShriSaiBuildersanddevelopers
Show More
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
Now Playing
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ...
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ವತಿಯಿಂದ ನಿರ್ಮಾಣ

ಎನ್.ಎಂ ರೆಸಿಡೆನ್ಸಿಯಲ್ಲಿ 28ಫ್ಲಾಟ್‌ಗಳು,7 ವಾಣಿಜ್ಯ ಅಂಗಡಿಗಳು



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #Someshwara #NmResidency #ShriSaiBuildersanddevelopers
Show More
ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ
Now Playing
ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ
ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ...
ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವ ಕೋಲ

ತುಳು ಜನಪದ ಸಿನಿ ನಾಟಕ ಜೋಡುಜೀಟಿಗೆ ಪ್ರದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #ullalupdates #kola #kerebail #Guliga #koragajjakola #Tulunadu #daivaradhane
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d