Site icon Ullalavani

ಕಬ್ಬಡ್ಡಿ: ಕಲ್ಕಟ್ಟ ಶಾಲೆಗೆ ಪ್ರಥಮ

UN NETWORKS

ಉಳ್ಳಾಲ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ವಲಯ ಮತ್ತು ಮದನಿ ಪ್ರೌಢ ಶಾಲೆ ಅಳೇಕಲ ಉಳ್ಳಾಲ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಕಲ್ಕಟ್ಟ, ಮಂಜನಾಡಿ, ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತದೆ.

Exit mobile version