Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಅಂಬ್ಲಮೊಗರು

ಜನಸೇವ ಯುವಕ ಮಂಡಲ ಕಾರ್ಯ ಶ್ಲಾಘನೀಯ : ಮೋನು

UllalaVaniBy UllalaVaniSeptember 18, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಅಂಬ್ಲಮೊಗರು: ತುಳುನಾಡಿನಲ್ಲಿ ಅತಿಥಿ ಗೌರವ ವಿಶಿಷ್ಟ ರೀತಿಯದ್ದಾಗಿದ್ದು, ಜನರ ಸೇವೆಗಾಗಿಯೇ ಹುಟ್ಟಿಕೊಂಡ ಜನಸೇವಾ ಯುವಕ ಮಂಡಲ ಗದ್ದೆಯಲ್ಲಿ ವಿಶೇಷ ಕ್ರೀಡೆ ಅಯೋಜಿಸುವ ಜೊತೆಗೆ ಅತಿಥಿ ಗೌರವದಲ್ಲೂ ವೈಶಿಷ್ಟ್ಯತೆ ಮೆರೆದಿದೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು ಅಭಿಪ್ರಾಯಪಟ್ಟರು.

DSC_8037 DSC_8038 DSC_8040 DSC_8044 DSC_8045 DSC_8047 DSC_8048 DSC_8049 DSC_8051 DSC_8055 DSC_8056 DSC_8057 DSC_8058 DSC_8060 DSC_8063 DSC_8064 DSC_8065 DSC_8066 DSC_8067 DSC_8069 DSC_8070 DSC_8072 DSC_8074 DSC_8075 DSC_8076 DSC_8077 DSC_8078 DSC_8079 DSC_8081 DSC_8082 DSC_8083 DSC_8084 DSC_8085 DSC_8086 DSC_8087 DSC_8088 DSC_8090 DSC_8092 DSC_8093 DSC_8094 DSC_8095 DSC_8096 DSC_8097 DSC_8098 DSC_8099 DSC_8100 DSC_8101 DSC_8102 DSC_8103 DSC_8105 DSC_8106 DSC_8107 DSC_8108 DSC_8110 DSC_8111 DSC_8113 DSC_8115 DSC_8116 DSC_8117 DSC_8118 DSC_8119 DSC_8120 DSC_8121 DSC_8125 DSC_8126 DSC_8127 DSC_8128 DSC_8129 DSC_8130 DSC_8132 DSC_8133 DSC_8134 DSC_8135ಅಂಬ್ಲಮೊಗರು ಜನಸೇವಾ ಯುವಕ ಮಂಡಲ ಹಾಗೂ ಜಿಲ್ಲಾ ಪಂಚಾಯಿತಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಂಟಿ ಆಶ್ರಯದಲ್ಲಿ ಭಾನುವಾರ ಅಂಬ್ಲಮೊಗರು ದೋಟೆಮಾರು ಗದ್ದೆಯಲ್ಲಿ ನಡೆದ `ಬಲೇ ಕೆಸರ್‍ಡ್ ಗೊಬ್ಬುಗ’ ಕ್ರೀಡಾಕೂಟದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತುಳುನಾಡಿನ ಆಚಾರ, ವಿಚಾರ ವಿಭಿನ್ನ, ಇಲ್ಲಿ ಹಿಂದಿನ ಕಾಲದಲ್ಲಿದ್ದ ಕ್ರೀಡಾಕೂಟ ಸಂಸ್ಕøತಿಯ ಪ್ರತೀಕವಾಗಿತ್ತು, ಅದನ್ನು ಉಳಿಸುವ ನಿಟ್ಟಿನಲ್ಲಿ ಗದ್ದೆಗಳಲ್ಲಿ ನಡೆಯುವ ಕ್ರೀಡಾಕೂಟಗಳು ಸಹಕಾರಿ ಎಂದರು.

ಅಂಬ್ಲಮೊಗರು ಪಡ್ಯಾರಮನೆ ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನದ ಅಧ್ಯಕ್ಷ ದಿನೇಶ್ ಶೆಟ್ಟಿ ಮಾತನಾಡಿ, ಹಿಂದಿನ ಕಾಲದಲ್ಲಿ ಹಿರಿಯರು ಕೈಕಾಲು, ಶರೀರಕ್ಕೆ ಮಣ್ಣು ಮೆತ್ತಿಕೊಳ್ಳುತ್ತದೆ ಎನ್ನುವ ನೆಪವೊಡ್ಡಿ ಗದ್ದೆಗಿಳಿಯದಿದ್ದಲ್ಲಿ ಇಂದು ನಾವು ಇಷ್ಟೊಂದು ಅಭಿವೃದ್ಧಿ ಹೊಂದಲು ಅಸಾಧ್ಯವಾಗುತ್ತಿತ್ತು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮಿ ಗಟ್ಟಿ, ಚರ್ಮರೋಗ ಬಂದ ಸಂದರ್ಭ ಆಂಟಿಬಯೋಟಿಕ್ ಮೊರೆ ಹೋಗುವ ಬದಲು ಮಣ್ಣು ಬಳಕೆಯಿಂದ ರೋಗ ಗುಣವಾಗುತ್ತದೆ, ಇಂದು ಯಾವುದೇ ಉನ್ನತ ಹುದ್ದೆಯಲ್ಲೂ ತೃಪ್ತಿ ಹೊಂದದವರು ಕೃಷಿಯತ್ತ ಮರಳುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ದೇರಳಕಟ್ಟೆ ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ನಿರ್ದೇಶಕ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕ ಪ್ರದೀಪ್ ಡಿಸೋಜ, ಉದ್ಯಮಿ ಸತೀಶ್ ಮುಂಚೂರು, ರಾಣಿಪುರ ಚರ್ಚ್ ಪಾಲನಾ ಮಂಡಳಿ ಸದಸ್ಯ ನವೀನ್ ಡಿಸೋಜ, ಬಂಟರ ಸಂಘದ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ರೈಲ್ವೇ ಸಲಹಾ ಸಮಿತಿ ಸದಸ್ಯ ಚಂದ್ರಹಾಸ ಅಡ್ಯಂತಾಯ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಚಂದ್ರಶೇಖರ್ ಉಚ್ಚಿಲ್, ಕೆಥೊಲಿಕ್ ಸಭಾ ವಲಯಾಧ್ಯಕ್ಷ ಅರುಣ್ ಮೊಂತೆರೋ, ಅಂಬ್ಲಮೊಗರು ಗ್ರಾ.ಪಂ. ಅಧ್ಯಕ್ಷ ಮೊಹಮ್ಮದ್ ರಫೀಕ್, ಚಿತ್ರನಟ ಅರವಿಂದ ಬೋಳಾರ್, ಕೋಟ್ರಗುತ್ತು ಲಕ್ಷ್ಮೀ ನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರ ಪದ್ಮನಾಭ ರೈ, ಗ್ರಾ.ಪಂ. ಸದಸ್ಯ ದಯಾನಂದ ಶೆಟ್ಟಿ, ಯುವಕ ಮಂಡಲದ ಗೌರವ ಸಲಹೆಗಾರರಾದ ಸಂಜೀವ ಶೆಟ್ಟಿ, ಎ.ವಿಜಯ, ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರವೀಂದ್ರ ರೈ, ಜಯಪ್ರಕಾಶ್ ಶೆಟ್ಟಿ ಮುನ್ನೂರು ಮೊದಲಾದವರು ಉಪಸ್ಥಿತರಿದ್ದರು.

ನಿಧಿಶೆಟ್ಟಿ ಪ್ರಾರ್ಥಿಸಿದರು. ಯುವಕ ಮಂಡಲದ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ ಪಡ್ಡಾಯಿಮನೆ ಸ್ವಾಗತಿಸಿದರು. ಪ್ರ.ಕಾ. ಅನಿಲ್ ಶೆಟ್ಟಿ ವಂದಿಸಿದರು. ಸದಸ್ಯರಾದ ಶ್ಯಾಮ್ ಸುಂದರ್, ಹರೀಶ್ ಅಂಬ್ಲಮೊಗರು ಹಾಗೂ ಲಕ್ಷ್ಮಿನಾರಾಯಣ ಹರೇಕಳ ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಡ್ರಗ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ..!

March 23, 2026

ತೊಕ್ಕೊಟ್ಟುವಿನಲ್ಲಿ ಉಚಿತ ಕೈತೋಟ-ತಾರಸಿ ತೋಟ ತರಬೇತಿ ಕಾರ್ಯಕ್ರಮ

March 23, 2026

ಕಾರ್ಮಿಕ ಕೋಡ್ ವಿರೋಧಿಸಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಮನವಿ

March 23, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಮೀನುಗಾರರ ಬಲೆ, ಪರಿಕರಗಳು ಮುಳುಗಡೆ

By UllalaVaniMarch 23, 20260

ಉಳ್ಳಾಲ: ಮೀನುಗಾರಿಕೆಗೆ ತೆರಳಿದ್ದ ಗಿಲೆಟ್‌ ದೋಣಿಯಲ್ಲಿ ಅವಘಡ ಸಂಭವಿಸಿ, ಮೀನುಗಾರಿಕೆಗಾಗಿ ಬಳಸುತ್ತಿದ್ದ ಬಲೆ ಹಾಗೂ ಇತರ ಪರಿಕರಗಳು ಸಮುದ್ರದಲ್ಲಿ ಮುಳುಗಿ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಂಗಳೂರು CCB ಪೊಲೀಸರ ಕಾರ್ಯಾಚರಣೆ — ತೊಕ್ಕೊಟ್ಟು ಮೂಲದ ಇಬ್ಬರು ಸೇರಿದಂತೆ 3 ಮಂದಿ ಅರೆಸ್ಟ್

March 23, 2026

ಉಡುಪಿ: ಇರಾನ್-ಇಸ್ರೇಲ್ ಸಂಘರ್ಷ, ಎಲ್‌ಪಿಜಿ ಅಭಾವ; ಮೀನುಗಾರಿಕೆ ಉದ್ಯಮಕ್ಕೆ ಭಾರಿ ಹೊಡೆತ….!!

March 23, 2026

ಪತ್ನಿಯನ್ನು ಕೊಲೆಗೈದು, ಬಳಿಕ ತಾನೂ ಕತ್ತು ಸೀಳಿಕೊಂಡಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರು..!

March 23, 2026
1 2 3 … 1,843 Next
Automatic YouTube Gallery

ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್

ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ಸಿದ್ದರಾಮಯ್ಯರವರಿಂದ ಲೋಕಾರ್ಪಣೆಗೊಳ್ಳಲಿರುವ ಕಾಮಗಾರಿಗಳು

ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Ullalavani #UtKhader #CM #Siddaramaiah #Vidhanasabha #Mangalore
Show More
ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್
Now Playing
ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್
ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ...
ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ಸಿದ್ದರಾಮಯ್ಯರವರಿಂದ ಲೋಕಾರ್ಪಣೆಗೊಳ್ಳಲಿರುವ ಕಾಮಗಾರಿಗಳು

ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Ullalavani #UtKhader #CM #Siddaramaiah #Vidhanasabha #Mangalore
Show More
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ  ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆಯಲ್ಲಿ ಭಕ್ತಿ-ಒಗ್ಗಟ್ಟುಗೆ ಕರೆ
Now Playing
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆಯಲ್ಲಿ ಭಕ್ತಿ-ಒಗ್ಗಟ್ಟುಗೆ ಕರೆ
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ದೈವಸ್ಥಾನದ ಬ್ರಹ್ಮಕಲಶೋತ್ಸವ ;ಮೇ.8ರಂದು ...
ಶ್ರೀ ಆದಿಮಾಯೆ ನಾಗಬ್ರಹ್ಮ ಮೋಗೇರ್ಕಳ ದೈವಸ್ಥಾನದ ಬ್ರಹ್ಮಕಲಶೋತ್ಸವ ;ಮೇ.8ರಂದು ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ

ಧಾರ್ಮಿಕ ಕಾರ್ಯಗಳಲ್ಲಿ ರಾಜಕೀಯ ಬೇಡ: ಜಗದೀಶ್ ಆಳ್ವ ಕುವೆತ್ತಬೈಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d