Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೊಣಾಜೆ

ನಾಟಿ ಕಾರ್ಯ ನಡೆಸಿದ ಸಚಿವರು

UllalaVaniBy UllalaVaniSeptember 18, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಣಾಜೆ: ಓಬೆಲೆ ಲೇಲೆ ಐಲೇ ಸಾ ಐ ಲೇಸಾ… ಹೀಗೆ ವಿದ್ಯಾರ್ಥಿಗಳ ಹಾಗೂ ಕೃಷಿ ಕಾರ್ಯದಲ್ಲಿ ತೊಡಗಿಕೊಂಡವರ ಜತೆಗೆ ಜಾನಪದ ಪದಗಳೊಂದಿಗೆ ದನಿಗೂಡಿಸಿ ನಾಟಿ ಕೆಲಸದಲ್ಲಿ ತೊಡಗಿಸಿಕೊಂಡವರು ರಾಜ್ಯದ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾದ ಯು.ಟಿ.ಖಾದರ್ ಇವರು ಕೊಣಾಜೆಯ ಅಣ್ಣೆರೆಪಾಲು ಗದ್ದೆಯಲ್ಲಿ ಮಂಗಳೂರು ರಥಬೀದಿಯ ಡಾ.ಪಿ. ದಯಾನಂದ ಪೈ, ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು , ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳು, ರೆಡ್ ರಿಬ್ಬನ್ ಮತ್ತು ಕೊಣಾಜೆ ಗ್ರಾಮ ಪಂಚಾಯತ್ , ರೈತ ಸಂಘ ಹಸಿರು ಸೇನೆ , ಮಾಧ್ಯಮ ಕೇಂದ್ರ ತೊಕ್ಕೊಟ್ಟು ಇದರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ನಡಿಗೆ ರೈತರ ಹಡೀಲು ಭೂಮಿಯ ಕಡೆಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಾದ ಸಚಿವರು ತಡವಾಗಿ ಆಗಮಿಸಿ, ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ವಿದ್ಯಾರ್ಥಿಗಳ ಜತೆಗಿನ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳ ಕೃಷಿ ಕೆಲಸಕ್ಕೆ ಸ್ಪೂರ್ತಿ ತುಂಬಿದರು.01 1 02 2 03 3 04 4 05 5 06 6 07 7 08 8 09 10 11 12 13 14 15 16 17 19 20 21 22 23 24 25 26 27 28 29 31 32 34 36 37 38 40 42 43 44 45 46 47 48 DSC_8136 DSC_8138 DSC_8139 DSC_8140 DSC_8145 DSC_8149 DSC_8151 DSC_8154 DSC_8156 DSC_8165 DSC_8174 DSC_8187 DSC_8188 DSC_8189 DSC_8192 DSC_8196 DSC_8197 DSC_8198 DSC_8199 DSC_8200 DSC_8201 DSC_8202 DSC_8203 DSC_8204 DSC_8205 DSC_8206 DSC_8208 DSC_8209 DSC_8211 DSC_8212 DSC_8213 DSC_8214 DSC_8216 DSC_8217 DSC_8219 DSC_8224 DSC_8225 DSC_8226 DSC_8227 DSC_8228 DSC_8231 DSC_8233 DSC_8234 DSC_8235 DSC_8236 DSC_8237 DSC_8238 DSC_8239 DSC_8241 DSC_8246 DSC_8248 DSC_8249 DSC_8250 DSC_8251 DSC_8253 DSC_8254 DSC_8255 DSC_8256 DSC_8257 DSC_8258 DSC_8260 DSC_8261 DSC_8262 DSC_8263 DSC_8264 DSC_8265 DSC_8266 DSC_8267 DSC_8268 DSC_8270 DSC_8271 DSC_8275 DSC_8277 DSC_8280 DSC_8282 DSC_8283 DSC_8284 DSC_8285 DSC_8286 DSC_8287 DSC_8288 DSC_8289 DSC07789 DSC07790 DSC07791 DSC07793 DSC07794 DSC07796 DSC07797 DSC07798 DSC07799 DSC07800 DSC07801 DSC07802 DSC07803 DSC07804 DSC07805 DSC07806 DSC07807 DSC07808 DSC07809 DSC07810 DSC07811 DSC07813 DSC07817 DSC07818 DSC07819 DSC07820 DSC07822 DSC07824 DSC07826 DSC07827 DSC07830 DSC07832 DSC07833 DSC07834 DSC07836 DSC07837 DSC07839 DSC07840 DSC07841 DSC07849 DSC07850 DSC07851 DSC07852 DSC07853 DSC07860 DSC07875 DSC07876 DSC07887 DSC07888 DSC07889 DSC07890 DSC07895 DSC07900 DSC07901 DSC07902

ಟ್ರಾಫಿಕ್ ನಿರ್ವಹಿಸಿ, ಬಸ್ಸನ್ನು ಚಲಾಯಿಸಿ, ಬುಲ್ಡೋಜರ್ ನ್ನೂ ಚಲಾಯಿಸಿ ಸದಾ ಸುದ್ಧಿಯಲ್ಲಿರುವ ಸಚಿವರು, ಭಾನುವಾರ ಕೊಣಾಜೆಯಲ್ಲಿ ನಾಟಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಮತ್ತೊಮ್ಮೆ ಸುದ್ಧಿಯಾಗಿದ್ದಾರೆ.

ಸ್ಥಳೀಯ ಮುಖಂಡರ ಜತೆಗೆ ಗದ್ದೆಗಿಳಿದ ಸಚಿವರು, ವಿದ್ಯಾರ್ಥಿಗಳು ನಡೆಸುತ್ತಿದ್ದ ನಾಟಿ ಕಾರ್ಯದಲ್ಲಿ ಕೈಜೋಡಿಸಿದರು. ಕೆಸರುತುಂಬಿದ್ದ ಗದ್ದೆಯಲ್ಲಿ ಬಿಳಿ ಬಟ್ಟೆಯಲ್ಲೇ ನೇಜಿಯನ್ನು ಕೈಯಲ್ಲಿ ಹಿಡಿದುಕೊಂಡು ನೆಡಲು ಆರಂಭಿಸಿದರು. ಈ ವೇಳೆ ಎಪಿಎಂಸಿ ಉಪಾಧ್ಯಕ್ಷೆ ಹಾಗೂ ಕೊಣಾಜೆ ಗ್ರಾ.ಪಂ ಸದಸ್ಯೆ ಮುತ್ತು ಶೆಟ್ಟಿ ಇವರ ಪಾಡ್ದನ ಮತ್ತು ತುಳು ಪದಕ್ಕೆ ದನಿಗೂಡಿಸಿದ ಸಚಿವರು ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡರು.

ಬಳಿಕ ಮಾತನಾಡಿದ ಸಚಿವರು ಆಧುನಿಕ ಮತ್ತು ವೈಜ್ಞಾನಿಕ ಕಾಲದಲ್ಲಿ ಕೃಷಿ ಚಟುವಟಿಕೆ ನಶಿಸಿ ಹೋಗುತ್ತಿದೆ. ಆದರೆ ಯುವ ವಿದ್ಯಾರ್ಥಿಗಳ ಮೂಲಕವೇ ಬರಡಾದ ಭೂಮಿಗೆ ಮತ್ತೆ ಫಲಕೊಡುವ ಕೆಲಸವನ್ನು ಮಾಡಿಸುತ್ತಿರುವುದು ವಿಶೇಷ ಕಾರ್ಯಕ್ರಮ . ಈ ಮೂಲಕ ಜಿಲ್ಲೆಯ ಮಣ್ಣಿನ ಸಂಸ್ಕøತಿ ಮತ್ತು ಪರಂಪರೆಯನ್ನು ಉಳಿಸುವ ಕೆಲಸವಾಗಿದೆ. ಗದ್ದೆಯನ್ನು ಉಪಯೋಗಿಸದೆ ಬರಡಾಗಿ ಬಿದ್ದ ಭೂಮಿಯನ್ನು ಪುನರ್ ಜೀವನ ಕೊಡುವುದರ ಮೂಲಕ ರೈತರಿಗೆ ಪ್ರೋತ್ಸಾಹವನ್ನು ಕಾರ್ಯಕ್ರಮ ನೀಡುತ್ತದೆ. ಇದರೊಂದಿಗೆ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಬೆಳೆಸುವಂತಹದ್ದು, ತನ್ನ ಕ್ಷೇತ್ರದಲ್ಲಿ ಇಂತಹ ಕಾರ್ಯ ನಡೆಯುತ್ತಿರುವುದು ಸಂತಸವಾಗುತ್ತಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ತೆರಳುವ ವೇಳೆ ಗದ್ದೆಗಳು ಮಾಯವಾಗುತ್ತಿದೆ ಅನ್ನುವ ಭಯ ಹುಟ್ಟುತಿತ್ತು, ಆದರೆ ಇಂತಹ ಹಡೀಲು ಬಿದ್ದ ಗದ್ದೆಗಳಲ್ಲಿ ಮತ್ತೆ ಕೆಲಸವನ್ನು ಆರಂಭಿಸಿರುವುದು ಕೃಷಿ ಕ್ಷೇತ್ರಕ್ಕೆ ಉತ್ತಮ ಸಂದೇಶವನ್ನು ನೀಡುತ್ತದೆ ಎಂದರು.

ವಿದ್ಯಾರ್ಥಿಗಳಿಂದ ವಿಶಿಷ್ಟ ಕಾರ್ಯ : ರಥಬೀದಿ ಕಾಲೇಜಿನ ವಿದ್ಯಾರ್ಥಿಗಳ ಈ ಕಾರ್ಯ ವಿಶಿಷ್ಟವಾಗಿದೆ. ಕಳೆದ ಮೂರು ತಿಂಗಳಿನಿಂದ ಕೊಣಾಜೆ ಗ್ರಾಮ ಪಂಚಾಯಿತಿನ ಪುರುಷಕೋಡಿ, ಅಣ್ಣೆರೆಪಾಲು, ದೇವಂದಬೆಟ್ಟ, ಕೊಪ್ಪಳ, ಮೇಲ್ಮನೆ ಗಟ್ಟಿಮೂಲೆಯಲ್ಲಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅರಣ್ಯ ನಿರ್ಮಾಣ, ಸ್ವಚ್ಛತೆ, ಕೆರೆ ನಿರ್ಮಾಣ ಮತ್ತು ಗ್ರಾಮದ ಸರ್ವೇ ಕಾರ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ವಾರದಲ್ಲಿ ಎರಡು ಬಾರಿ ಗ್ರಾಮಕ್ಕೆ ಭೇಟಿ ನೀಡಿ ತೊಡಗಿಸಿಕೊಂಡ ವಿದ್ಯಾರ್ಥಿಗಳು, ದತ್ತು ಪಡೆದುಕೊಂಡ ಗ್ರಾಮದ ಹಲವು ಹಡೀಲು ಬಿದ್ದ ಗದ್ದೆಗಳನ್ನು ಪುನಶ್ಚೇತನಗೊಳಿಸಲು ಮುಂದಾಗಿದ್ದಾರೆ. ಇದರ ಭಾಗವಾಗಿ ಭಾನುವಾರ ಕಾರ್ಯಕ್ರಮ ನಡೆದಿದೆ.

ಪ್ರಾಂಶುಪಾಲರಾದ ಪ್ರೊ.ರಾಜಶೇಖರ್ ಹೆಬ್ಬಾರ್.ಸಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಯಾದ ಡಾ.ನವೀನ್.ಎನ್ ಕೊಣಾಜೆ, ಉಪನ್ಯಾಸಕರಾದ ಪ್ರೊ. ಜೆಫ್ರಿ ರಾಡ್ರಿಗಸ್, ಡಾ.ನಾಗವೇಣಿ ಮಂಚಿ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

By UllalaVaniMarch 12, 20260

ಉಳ್ಳಾಲ: ಮಾದರಿ ಗ್ರಾಮ ಅಭಿಯಾನ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಹಾಗೂ ರಾಷ್ಟ್ರೀಯ ನಿರ್ಮಲ ಗ್ರಾಮ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026
1 2 3 … 1,828 Next
Automatic YouTube Gallery

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
Now Playing
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
Now Playing
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ಅಮಿತಾ ಅಶ್ವಿನ್ ನೇತೃತ್ವದಲ್ಲಿ ಮಹಿಳಾ ದಿನಾಚರಣೆ'

ಕಾರ್ಯಕ್ರಮದಲ್ಲಿ ಮಹಿಳಾ ಸಾಧಕರಿಗೆ ಅಭಿನಂದನೆ, ಆಟೋಟ ಸ್ಪರ್ಧೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d