Site icon Ullalavani

ಕೊಲ್ಯ: ಶ್ರೀ ರಮಾನಂದ ಸ್ವಾಮೀಜಿಗಳ ಸಮಾಧಿಗೆ ಪೂಜೆ

UN NETWORKS

ಕೊಲ್ಯ: ಕೊಲ್ಯ ಶ್ರೀ ಮೂಕಾಂಬಿಕ ದೇವಸ್ಥಾನಕ್ಕೆ ಕದ್ರಿ ಕದಲಿ ಜೋಗಿಮಠದ ಸ್ವಾಮೀಜಿಗಳು ಭೇಟಿ ನೀಡಿ ಶ್ರೀ ರಮಾನಂದ ಸ್ವಾಮೀಜಿಯವರ ಸಮಾಧಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭ ಕ್ಷೇತ್ರದ ಅಧ್ಯಕ್ಷ ನ್ಯಾಯವಾದಿ ಮಹಾಬಲ ಶೆಟ್ಟಿ , ರವೀಂದ್ರ ಶೆಟ್ಟಿ ಉಳಿದೊಟ್ಟು, ಕ್ಷೇತ್ರದ ಗೌರವಾಧ್ಯಕ್ಷರಾದ ನಾರಾಯಣ ಗೋರಿಗುಡ್ಡೆ, ಕಾರ್ಯದರ್ಶಿ ನಾರಾಯಣ ಕುಂಪಲ, ಬಾಲಕೃಷ್ಣ ಕೊಲ್ಯ, ಸಂತೋಷ್ ಕುಮಾರ್ ಕನೀರು ತೋಟ, ಕೋಶಾಧಿಕಾರಿ ರಾಧಕೃಷ್ಣ ಕೊಲ್ಯ, ರಾಘವೇಂದ್ರ, ಶೇಖರ್ ಕನೀರುತೋಟ, ಮಾತೃಮಂಡಳಿಯ ಗುಣವತಿ ಟೀಚರ್, ಹಾಗೂ ಪದಾಧಿಕಾರಿಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.

Exit mobile version