Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಂಪಾ ಅಧ್ಯಕ್ಷರಾಗಿ ಆಯ್ಕೆ

UllalaVaniBy UllalaVaniSeptember 26, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತಲಪಾಡಿ: ಮೈಸೂರಿನಲ್ಲಿ ನಡೆಯಲಿರುವ 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಧ್ಯಕ್ಷರಾಗಿ ಚಿಂತಕ, ಸಾಹಿತಿ ಪ್ರೋ. .ಚಂದ್ರಶೇಖರ್ ಪಾಟೀಲ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ಹೇಳಿದರು.

25ullal1

ಮಂಗಳೂರು ಸಮೀಪದ ತಲಪಾಡಿಯ ಶಾರದಾ ವಿದ್ಯಾನಿಕೇತನದಲ್ಲಿ ಸೋಮವಾರ ನಡೆದ ಕನ್ನಡ ಸಾಹಿತ್ಯ ಪರಿಷತ್‍ನ 101ನೇ ವಾರ್ಷಿಕ ಮಹಾಅ„ವೇಶನದಲ್ಲಿ ನಿರ್ಣಯ ಪಡೆದುಕೊಳ್ಳಲಾಗಿದೆ ಎಂದು ನುಡಿದರು. ಮೈಸೂರಿನಲ್ಲಿ ನ. 24,25 ಹಾಗೂ 26 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದ್ದು, ಅಧ್ಯಕ್ಷರಾಗಿ ರಾಜ್ಯ ಹಾಗೂ ಹೊರಭಾಗದಲ್ಲಿ ಕನ್ನಡ ಸಾಹಿತ್ಯದ ಕಂಪನ್ನು ಪಸರಿಸಿದ ಹಾಗೂ ಹೋರಾಟ ನಡೆಸಿದ ಪ್ರೋ .ಚಂದ್ರಶೇಖರ ಪಾಟೀಲ (ಚಂಪ) ಅವರನ್ನು ಆಯ್ಕೆ ಮಂಡಳಿ ನಿರ್ಧರಿಸಿದೆ. ಸಮ್ಮೇಳನ ಅಧ್ಯಕ್ಷರ ಪಟ್ಟಿಯಲ್ಲಿ ಧಾರವಾಡದ ಡಾ. ವೀಣಾ ಶಾಂತೇಶ್ವರ್ , ಮೈಸೂರಿನ ಡಾ. ಲತಾ ರಾಜಶೇಖರ್, ಮಂಗಳೂರಿನ ಸಾರಾ ಅಬೂಬಕರ್ ಮತ್ತು ಉತ್ತರಕನ್ನಡದ ಡಾ.ಎನ್. ಆರ್. ನಾಯಕ್ ಹೆಸರು ಪ್ರಸ್ತಾವನೆಯಲ್ಲಿತ್ತು ಎಂದು ಹೇಳಿದರು.

ಸಮ್ಮೇಳನಕ್ಕೆ ಮತ್ತಷ್ಟು ಅನುದಾನದ ಬೇಡಿಕೆ :
ಪ್ರತಿ ಸಮ್ಮೇಳನಕ್ಕೆಸರಕಾರ ವಾರ್ಷಿಕ ಅನುದಾನ 10 ಕೋಟಿ ಬಿಡುಗಡೆ ಮಾಡುತ್ತಿದ್ದು ಈ ಬಾರಿ 12 ಕೋಟಿ ರೂ. ಮಂಜೂರು ಮಾಡುತ್ತಿದ್ದು ಅದರಲ್ಲಿ ಪ್ರಾಥಮಿಕವಾಗಿ 6 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಜಿಲ್ಲಾ ಮಟ್ಟದಲ್ಲಿ ಕೆಲವೇ ಜಿಲ್ಲೆಯಲ್ಲಿ ಸ್ವಂತ ಕಚೇರಿ ಇರುವುದರಿಂದ ಕಚೇರಿ ಇಲ್ಲದ ಜಿಲ್ಲೆಗಳಲ್ಲಿ ಕಚೇರಿ ತೆರೆದು ಈಗ ಸಿಗುತ್ತಿರುವ ಒಂದು ಲಕ್ಷ ರೂ. ಜೊತೆಗೆ ಸಿಬ್ಬಂದಿಯನ್ನು ನೇಮಿಸುವ ಸಲುವಾಗಿ ಹೆಚ್ಚುವರಿಯಾಗಿ ತಿಂಗಳಿಗೆ ಮಾಸಿಕ ಮೂರು ಸಾವಿರ ರೂ. ಒದಗಿಸುವ ಕುರಿತು ಚಿಂತನೆಯನ್ನು ನಡೆಸಲಾಗಿದೆ. ಭಾಷೆಯ ಅಭಿವೃದ್ಧಿ ಮತ್ತು ಸಂಶೋಧನೆ ನಡೆಸುವವರ ಕಾರ್ಯಕ್ರಮದ ಸ್ವರೂಪ ಹಾಗೂ ಕ್ರಿಯಾಯೋಜನೆಯನ್ನು ಪರಿಶೀಲಿಸಿ 15ಸಾವಿರ ರೂ. ಗಳಿಂದ 1 ಲಕ್ಷ ರೂ. ವರೆಗೆ ಕ.ಸಾ.ಪದಿಂದ ನೀಡಲಾಗುವುದು.

ಸುಪ್ರೀಂ ಕೋರ್ಟ್ ತಿಳಿಸಿದಂತೆ ಭಾಷಾ ಕಡ್ಡಾಯ ನೀತಿಯಲ್ಲಿ ಭಾಷೆಯ ಆಯ್ಕೆ ಪೋಷಕರಿಗೆ ಬಿಟ್ಟದ್ದು. ಕಡ್ಡಾಯ ನೀತಿ ಅನುಸರಿಸುವಂತಿಲ್ಲ ಎಂಬ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ, ಖ್ಯಾತ ನ್ಯಾಯವಾದಿಗಳಾದ ರಾಮಜೋಯಿಸ, ನಾಗಮೋಹನ್, ಎ.ಜೆ. ಸದಾಶಿವ ಸೇರಿದಂತೆ ನಾಡಿನ ಭಾಷಾ ತಜ್ಞರನ್ನು ಹಿರಿಯ ಭಾಷಾ ತಜ್ಞರನ್ನು ಮತ್ತು ನ್ಯಾಯಾದೀಶರುಗಳ ತಂಡದೊಂದಿಗೆ ಚರ್ಚಿಸಲಾಗಿದೆ.

ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪನೆಯ ಮೂಲಕ ರಾಜ್ಯದ ರೈತರ ಹಿತಾಸಕ್ತಿಗೆ ಧಕ್ಕೆಯಾಗುವುದರಿಂದ ಸಭೆಯಲ್ಲಿ ಕಾವೇರಿ ನಿರ್ವಹಣಾ ಮಂಡಳಿಯನ್ನು ವಿರೋ„ಸುವ ನಿರ್ಣಯನ್ನು ರಾಮನಗರದ ರೈತ ಮುಖಂಡ ಎಂ.ಡಿ. ಶಿವಕುಮಾರ್ ಅವರಉತ್ತಮ ಅಭಿಪ್ರಾಯದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಹೊಸ ಪ್ರಸ್ತಾವನೆಗಳು ಹಾಗೂ ಹಳೆಯ ಪ್ರಸ್ತಾವನೆಗಳ ಜೊತೆಗೆ ನವೆಂಬರ್‍ನಲ್ಲಿ ಕೆಂದ್ರ ಸರಕಾರದ ಜೊತೆಗೆ ಚರ್ಚಿಸುವ ಸಲುವಾಗಿ ಕೇಂದ್ರ ಸಚಿವ ಅನಂತ ಕುಮಾರ್ ಅವರನ್ನು ಬೇಟಿಯಾಗಲಿದ್ದು ಕನ್ನಡಕ್ಕೆ ಹೆಚ್ಚಿನ ಮಾನ್ಯತೆ ಸಿಗುವಂತೆ ಪ್ರಯತ್ನಿಸಲಾಗುವುದು ಎಂದು ನುಡಿದರು.

ಪತ್ರಿಕಾಗೋಷ್ಠಿಯಲ್ಲಿ ಗೌರವ ಕಾರ್ಯದರ್ಶಿ ಎಸ್.ಎ . ಚೆನ್ನೇಗೌಡ, ರಾಜ್ಯ ಸಮಿತಿ ಸಂಚಾಲಕ ಎನ್.ಕೆ. ನಾರಾಯಣ್ , ಡಾ. ರಾಜಶೇಖರ್, ರಾಜಣ್ಣ ಹಾಗೂ ಕಸಾಪ ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳು ಭಾಗಿಯಾಗಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್‌ನಲ್ಲಿ 2 ಚಿನ್ನ ಸೇರಿ ನಾಲ್ಕು ಪದಕ ಗೆದ್ದು ಮಿಂಚಿದ ಹೇಮಚಂದ್ರ ಬಬ್ಬುಕಟ್ಟೆ

July 22, 2026

ಮಂಗಳೂರು ವಿವಿ ನೂತನ ಕುಲಸಚಿವರಾಗಿ ಸಂತೋಷ್ ಬಿ ಜಗಲಸಾರ ಅಧಿಕಾರ ಸ್ವೀಕಾರ

July 20, 2026

ಬಗಂಬಿಲ: 19ನೇ ವರ್ಷದ ಶ್ರೀ ಗೌರಿ ಗಣೇಶ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

July 19, 2026
Leave A Reply

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
suddi

ಮೂಡುಬಿದಿರೆ: ಆಟೋರಿಕ್ಷಾ ಪಲ್ಟಿಯಾಗಿ ನಿವೃತ್ತ ಶಿಕ್ಷಕ ಸಾವು…!

By UllalaVaniJuly 23, 20260

ಮೂಡುಬಿದಿರೆ, ಜು. 23 :ಮೂಡುಬಿದಿರೆ ಪಟ್ಟಣದ ರತನ್ ಗ್ಯಾರೇಜ್ ಬಳಿ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿವೃತ್ತ ಶಿಕ್ಷಕರೊಬ್ಬರು…

ಸುಳ್ಯದಲ್ಲಿ ವಿವಾಹಿತೆ ನಿಗೂಢ ಸಾವು ಪ್ರಕರಣ: ಅತ್ತೆ, ಮಾವ, ನಾದಿನಿ ಬಂಧನ

July 23, 2026

ಬಂಟ್ವಾಳ: ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ- 5 ವರ್ಷದ ಯುಕೆಜಿ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

July 23, 2026

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ನೂತನ ಖಾಝಿಯಾಗಿ ಅಧಿಕಾರ ಸ್ವೀಕರಿಸಿದ ಪಾಣಕ್ಕಾಡ್ ಸಯ್ಯದ್ ನಾಸಿರ್ ಅಬ್ದುಲ್ ಹಯ್ಯ್ ಶಿಹಾಬುದ್ದೀನ್ ತಂಙಳ್ ಬಾಅಲವಿ

July 22, 2026
1 2 3 … 2,030 Next
Automatic YouTube Gallery

||BANTWALA CHIRANVI INCIDENT|| ಪ್ರಕೃತಿಯ ಒಂದು ಕ್ಷಣದ ಅಬ್ಬರಕ್ಕೆ ಬ*#ಲಿಯಾದ ಒಂದು ಪುಟ್ಟ ಕಂದಮ್ಮ ಚಿರನ್ವಿ..!

"ವಿಧಿಯ ಆಟವನ್ನು ಅರಿತವರು ಯಾರೂ ಇಲ್ಲ..."; ಕಲ್ಲೆಟ್ಟಿ ಶ್ರೀ ಕನಲ್ತಾಯ ದೈವಸ್ಥಾನದ ಬಳಿ ಶಾಲಾ ಬಸ್ ಮೇಲೆ ಬಿ#ದ್ದ ಬೃ#ಹತ್ ಮರ..!

ವಿಧಿಯಾಟಕ್ಕೆ ಒಂದು ಸುಂದರ ಕುಟುಂಬದ ನಗುವೇ ಮ*ರೆಯಾಯಿತು...!

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||BANTWALA  CHIRANVI INCIDENT|| ಪ್ರಕೃತಿಯ ಒಂದು ಕ್ಷಣದ ಅಬ್ಬರಕ್ಕೆ ಬ*#ಲಿಯಾದ ಒಂದು ಪುಟ್ಟ ಕಂದಮ್ಮ ಚಿರನ್ವಿ..!
Now Playing
||BANTWALA CHIRANVI INCIDENT|| ಪ್ರಕೃತಿಯ ಒಂದು ಕ್ಷಣದ ಅಬ್ಬರಕ್ಕೆ ಬ*#ಲಿಯಾದ ಒಂದು ಪುಟ್ಟ ಕಂದಮ್ಮ ಚಿರನ್ವಿ..!
"ವಿಧಿಯ ಆಟವನ್ನು ಅರಿತವರು ಯಾರೂ ಇಲ್ಲ..."; ಕಲ್ಲೆಟ್ಟಿ ಶ್ರೀ ಕನಲ್ತಾಯ ದೈವಸ್ಥಾನದ ...
"ವಿಧಿಯ ಆಟವನ್ನು ಅರಿತವರು ಯಾರೂ ಇಲ್ಲ..."; ಕಲ್ಲೆಟ್ಟಿ ಶ್ರೀ ಕನಲ್ತಾಯ ದೈವಸ್ಥಾನದ ಬಳಿ ಶಾಲಾ ಬಸ್ ಮೇಲೆ ಬಿ#ದ್ದ ಬೃ#ಹತ್ ಮರ..!

ವಿಧಿಯಾಟಕ್ಕೆ ಒಂದು ಸುಂದರ ಕುಟುಂಬದ ನಗುವೇ ಮ*ರೆಯಾಯಿತು...!

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||MANJESHWARA ML ASHWINI|| ಶಾಶ್ವತ ಸೇತುವೆ ನಿರ್ಮಿಸಬೇಕು ಇಲ್ಲವಾದಲ್ಲಿ ಪ್ರತಿಭಟನೆಗೆ ಸಿದ್ಧ; ಬಿಜೆಪಿ ಅಶ್ವಿನಿ
Now Playing
||MANJESHWARA ML ASHWINI|| ಶಾಶ್ವತ ಸೇತುವೆ ನಿರ್ಮಿಸಬೇಕು ಇಲ್ಲವಾದಲ್ಲಿ ಪ್ರತಿಭಟನೆಗೆ ಸಿದ್ಧ; ಬಿಜೆಪಿ ಅಶ್ವಿನಿ
ಉಪ್ಪಳದ ಜೋಡುಕಲ್ಲು-ಮಡಂದೂರು ದೇರಂಬಳದಲ್ಲಿ ತಾತ್ಕಾಲಿಕ ಅಡಿಕೆ ಮರದ ಸೇತುವೆಯಿಂದ ...
ಉಪ್ಪಳದ ಜೋಡುಕಲ್ಲು-ಮಡಂದೂರು ದೇರಂಬಳದಲ್ಲಿ ತಾತ್ಕಾಲಿಕ ಅಡಿಕೆ ಮರದ ಸೇತುವೆಯಿಂದ ನದಿಗೆ ಬಿದ್ದ ವಿದ್ಯಾರ್ಥಿನಿ; ಬಿಜೆಪಿ ಅಭ್ಯರ್ಥಿಯಾಗಿದ್ದ ಅಶ್ವಿನಿ ಭೇಟಿ

ಶಾಸಕರಾದ ಎ.ಕೆ.ಎಂ ಆಶ್ರಫ್‌ಗೆ ಪ್ರಶ್ನೆಗಳ ಸುರಿಮಳೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version