Share Facebook Twitter LinkedIn Pinterest Email WhatsApp UN NETWORKS ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳೂರು ಝೋನ್ ಮಟ್ಟದ ಅಂತರ್‍ಕಾಲೇಜು ಫುಟ್ ಬಾಲ್ ಪಂದ್ಯಾಟದಲ್ಲಿ ಉಳ್ಳಾಲ ಒಂಭತ್ತುಕೆರೆಯ ಮೆರೇಡಿಯನ್ ಕಾಲೇಜಿನ ತಂಡ ಮಡಿಕೇರಿ ತಂಡವನ್ನು 4-0 ಗೋಲ್ ಸಾಧಿಸುವುದರ ಮೂಲಕ ಚಾಂಪಿಯನ್‍ಶಿಪ್ ಪಡೆದುಕೊಂಡಿದೆ.
ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರAugust 31, 2026