Share Facebook Twitter LinkedIn Pinterest Email WhatsApp UN NETWORKS ಬಂಟ್ವಾಳ : ಗಾಂಧಿ ಜಯಂತಿ ಪ್ರಯುಕ್ತ ಬಂಟ್ವಾಳ ಕೂರಿಯಾಳ ದುರ್ಗಾನಗರದ ಶ್ರೀ ದುರ್ಗಾ ಫ್ರೆಂಡ್ಸ್ ವತಿಯಿಂದ ಕೂರಿಯಾಳದಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ ಜರಗಿತು. ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕ ಜಗದೀಶ್ ಭಂಡಾರಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರAugust 29, 2026