ಕೂರಿಯಾಳ : ಸ್ವಚ್ಛ ಭಾರತ ಕಾರ್ಯಕ್ರಮ UllalaVani 8 years ago UN NETWORKS ಬಂಟ್ವಾಳ : ಗಾಂಧಿ ಜಯಂತಿ ಪ್ರಯುಕ್ತ ಬಂಟ್ವಾಳ ಕೂರಿಯಾಳ ದುರ್ಗಾನಗರದ ಶ್ರೀ ದುರ್ಗಾ ಫ್ರೆಂಡ್ಸ್ ವತಿಯಿಂದ ಕೂರಿಯಾಳದಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ ಜರಗಿತು. ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕ ಜಗದೀಶ್ ಭಂಡಾರಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.