UN NETWORKS
ತಲಪಾಡಿ: ಕೇರಳದಲ್ಲಿ ಬಿಜೆಪಿಯಿಂದ ಹಮ್ಮಿಕೊಳ್ಳಲಾಗಿದ್ದ ಜನ ಸುರಕ್ಷಾ ಯಾತ್ರೆ ಮುಗಿಸಿ ದೆಹಲಿಗೆ ವಾಪಸ್ಸಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಗಡಿನಾಡು ತಲಪಾಡಿಯಲ್ಲಿ ಹೂಹಾರ ಹಾಕುವ ಮೂಲಕ ಸ್ವಾಗತಿಸಿದರು.


Like this:
Like Loading...