UN NETWORKS
ಕಿನ್ಯ : ದೇರಳಕಟ್ಟೆಯ ಬ್ಯಾರಿ ಲೇಖಕರು ಮತ್ತು ಕಲಾವಿದರ ಬಳಗವಾದ `ಮೇಲ್ತೆನೆ’ ಸಂಘಟನೆಯ ವತಿಯಿಂದ ಮಂಗಳವಾರ ಕಿನ್ಯದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ `ಮೇಲ್ತೆನೆ’ಯ ಅಧ್ಯಕ್ಷ ಆಲಿಕುಂಞ ಪಾರೆ ನಾಡಿನ ಎಲ್ಲೆಡೆ ಬ್ಯಾರಿ ಭಾಷಾ ದಿನ ಆಚರಿಸುತ್ತಿರುವುದು ಸಂತಸದ ವಿಚಾರ. ಬ್ಯಾರಿಗಳ ಪಾಲಿಗೆ ಈ ದಿನ ಹಬ್ಬದ ದಿನವಾಗಿ ಮಾರ್ಪಾಡು ಆಗಲಿ. ಭವಿಷ್ಯ ದಿನಗಳಲ್ಲಿ ಅ.3ರಂದು ಮನೆ ಮನೆಗಳಲ್ಲಿ ಬ್ಯಾರಿ ಭಾಷಾ ದಿನದ ಸಂಭ್ರಮ ಕಂಡು ಬರಲಿ ಎಂದು ಆಶಿಸಿದರು.
ಮೇಲ್ತೆನೆಯ ಉಪಾಧ್ಯಕ್ಷ ಇಸ್ಮತ್ ಪಜೀರ್, ಪ್ರಧಾನ ಕಾರ್ಯದರ್ಶಿ ಟಿ. ಇಸ್ಮಾಯೀಲ್, ಜೊತೆ ಕಾರ್ಯದರ್ಶಿ ಬಶೀರ್ ಕಲ್ಕಟ್ಟ, ಸದಸ್ಯರಾದ ಬಶೀರ್ ಅಹ್ಮದ್ ಕಿನ್ಯ, ನಿಯಾಝ್ ಪಿ., ರಫೀಕ್ ಪಾಣೇಲ, ಆರೀಫ್ ಕಲ್ಕಟ್ಟ, ಮುಹಮ್ಮದ್ ಬಾಷಾ, ಹಂಝ ಮಲಾರ್ ಉಪಸ್ಥಿತರಿದ್ದರು.


