Site icon Ullalavani

33 ವರ್ಷಗಳ ನಂತರ ವಾಲಿಬಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದ ಮಂಗಳೂರಿನ ತಂಡ

UN NETWORKS

ಮಂಗಳೂರು: ದಸರಾ ಕ್ರೀಡೋತ್ಸವದ ಅಂಗವಾಗಿ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಪ್ರತಿನಿಧಿಸಿದ ಮಂಗಳೂರಿನ ಮಂಗಳಾ ಸ್ಟೇಡಿಯಂನ ವಾಲಿಬಾಲ್ ತಂಡ 33 ವರ್ಷಗಳ ನಂತರ ಚಾಂಪಿಯನ್ ಆಗಿ ಹೊರಹೊಮ್ಮಿದೆ. ತಂಡದ ಕೋಚ್ ನಾರಾಯಣ ಆಳ್ವ ಮತ್ತು ಟೀಂ ಮ್ಯಾನೇಜರ್ ಆಲ್ಫ್ರೆಡ್ ಫೆರ್ನಾಂಡೀಸ್ ತಂಡದ ಜೊತೆಗಿದ್ದಾರೆ.

Exit mobile version