UN NETWORKS
ಕೋಟೆಕಾರ್: ಕೋಟೆಕಾರ್ ಪಟ್ಟಣ ಪಂಚಾಯತ್‍ಗೆ ಕರ್ನಾಟಕ ಸರ್ಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಕಾಂಗ್ರೇಸ್ಸ್‍ನ ಪುರುಷೋತ್ತಮ್ ಅಂಚನ್ ವೈಧ್ಯನಾಥ ನಗರ ಇವರನ್ನು ಕರ್ನಾಟಕ ರಾಜ್ಯ ಸರಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಯು.ಟಿ.ಖಾದರ್ ಮತ್ತು ಉಳ್ಳಾಲ ಬ್ಲಾಕ್ ಕಾಂಗ್ರೇಸ್ಸ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ ಇವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಲಾಗಿದೆ.


