Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಕರ್ನಾಟಕ ರಕ್ಷಣಾ ವೇದಿಕೆಯ ಉಳ್ಳಾಲ ಘಟಕ ಉದ್ಘಾಟನಾ ಸಮಾರಂಭ

UllalaVaniBy UllalaVaniOctober 7, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ರಾಜ್ಯ, ರಾಷ್ಟ್ರ ರಹಿತವಾಗಿ ಕನ್ನಡದ ಜನರ ಏಳಿಗೆಗಾಗಿ ಹೋರಾಡುತ್ತಾ ಬಂದಿರುವ ಕರ್ನಾಟಕ ರಕ್ಷಣಾ ವೇದಿಕೆ ಯುವಸಮುದಾಯಕ್ಕೆ ನಾಯಕತ್ವದ ಗುಣವನ್ನು ಕಲಿಸುತ್ತಾ ಬಂದಿದೆ ಎಂದುಕರವೇ ಚಿಕ್ಕಮಗಳೂರು ಹಾಗೂ ದ.ಕ ಉಸ್ತುವಾರಿ ಜಿಲ್ಲಾಧ್ಯಕ್ಷ ಜಗದೀಶ್ ಅರಸ್ ತೇಗೂರು ಹೇಳಿದ್ದಾರೆ.

karave 01

karave 02

karave 03

karave 04

karave 05

karave 06

ಅವರು ಉಳ್ಳಾಲ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಉಳ್ಳಾಲ ಘಟಕ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಳ್ಳಾಲ ಭಾಗದಲ್ಲಿ ಜಾತಿಗಳ ಮಧ್ಯೆ ಹೊಡೆದಾಳುವ ನೀತಿ ನಡೆಯುತ್ತಿದೆ. ಈ ನಡುವೆ ಕನ್ನಡವೇ ಜಾತಿ , ಧರ್ಮ ಅನ್ನುವುದನ್ನು ಪಾಲಿಸುತ್ತಾ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂಧಿಸುತ್ತಾ ಬಂದಿರುವ ಕರ್ನಾಟಕ ರಕ್ಷಣಾ ವೇದಿಕೆಯನ್ನು ಉಳ್ಳಾಲದಲ್ಲಿ ಬೆಳೆಸುವ ಕಾರ್ಯ ಯುವಸಮುದಾಯದಿಂದ ಆಗಬೇಕಿದೆ. ಈ ಮೂಲಕ ಶಾಂತಿಯುತ ಉಳ್ಳಾಲದ ಜತೆಗೆ , ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವೇದಿಕೆಯನ್ನು ಕಲ್ಪಿಸಿದಂತಾಗುತ್ತದೆ ಎಂದರು.

ಕರವೇ ದ,ಕ ಜಿಲ್ಲಾಧ್ಯಕ್ಷ ಅನಿಲ್ ದಾಸ್ ಮಾತನಾಡಿ, ಅನಿಲ್ ದಾಸ್ ಮಾತನಾಡಿ ಕೆಲವರ ಸ್ವಾರ್ಥಕ್ಕಾಗಿ ಇಡೀ ಉಳ್ಳಾಲದ ನಾಗರಿಕರನ್ನು ಭಯಪಡಿಸುವಂತಹ ವಾತಾವರಣ ನಿರ್ಮಾಣವಾಗಿದೆ. ಇದನ್ನು ಹೋಗಲಾಡಿಸುವ ಪ್ರಯತ್ನ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ನಡೆಯಲಿದೆ. ಶಿಕ್ಷಣ ವಂಚಿತರು, ಸಾಮಾಜಿಕವಾಗಿ ಹಿಂದುಳಿದವರ ದನಿಯಾಗಿ ಕರವೇ ಹೋರಾಟ ನಡೆಸುತ್ತಾ ಬಂದಿದ್ದು, ಗಡಿಪ್ರದೇಶ ಮಂಜೇಶ್ವರದಲ್ಲಿ ಕನ್ನಡ ಶಾಲೆಯನ್ನು ಮುಚ್ಚಿಸುವುದನ್ನು ನಿಲ್ಲಿಸುವಲ್ಲಿ ಜಿಲ್ಲೆಯ ಕರವೇ ಪ್ರಮುಖ ಪಾತ್ರ ವಹಿಸಿತ್ತು ಎಂದರು.

ಜಿಲ್ಲಾ ವಕ್ತಾರ ಮೊಹಶಿರ್ ಅಹ್ಮದ್ ಸಾಮಣಿಗೆ ಮಾತನಾಡಿ ಕರವೇ ಜಿಲ್ಲಾ ವಕ್ತಾರ ಮುನ್ಶೀರ್ ಮಾತನಾಡಿ ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ಮೊಳಗುವ ಭಜನೆ, ಬಾಂಗ್, ಪ್ರಾರ್ಥನೆಯಲ್ಲಿ ಎಲ್ಲಿಯೂ ಇತರರನ್ನು ದ್ವೇಷಿಸಿ ಅನ್ನುವುದಿಲ್ಲ. ಸ್ವಾರ್ಥ ಹಿತಾಸಕ್ತಿಗಾಗಿ ಜಾತಿ ಕಲಹಗಳು ನಡೆಯುತ್ತಲಿವೆ. ಕನ್ನಡದ ನೆಲೆಯಲ್ಲಾದರೂ ಉಳ್ಳಾಲದ ಜನತೆ ಒಂದಾಗಬೇಕಿದೆ. ಶಾಲನ್ನು ಆಯುಧವಾಗಿ ಇಟ್ಟುಕೊಂಡು ಸರಕಾರಿ ಕಚೇರಿಗಳಲ್ಲಿ ಆಗದ ಕೆಲಸವನ್ನು ಶೋಷಿತ ಜನರಿಗೆ ಮಾಡುವ ಉದ್ದೇಶ ಕರವೇ ಯದ್ದಾಗಿದೆ ಎಂದರು.

ಕರವೇ ಘಟಕವನ್ನು ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞಮೋನು ನೆರವೇರಿಸಿದರು. ಉಳ್ಳಾಲ ನಗರ ಸಭೆ ಪೌರಾಯುಕ್ತೆ ವಾಣಿ ಅಳ್ವ, ಸದಸ್ಯ ಫಾರೂಕ್ ಉಳ್ಳಾಲ, ಸದಸ್ಯೆ ರಝೀಯಾ ಇಬ್ರಾಹೀಂ, ಕರವೇ ದ.ಕ ಜಿಲ್ಲಾ ಕನೂನು ಸಲಹೆಗಾರ ಮಯೂರ್ ಕೀರ್ತಿ, ದ.ಕ ಜಿಲ್ಲಾ ಗೌರವಾಧ್ಯಕ್ಷ ಖಾದರ್ ತಲಪಾಡಿ, ದ.ಕ ಜಿಲ್ಲಾ ಮಹಿಳಾಧ್ಯಕ್ಷ ಲತಾ ಸಾಲಿಯಾನ್, ದ.ಕ ಜಿಲ್ಲಾ ಉಪಾಧ್ಯಕ್ಷರುಗಳಾದ ಮೊಹಿದ್ದೀನ್ ನಝೀರ್, ಅರುಣ್ ಕುಮರ್, ದ.ಕ ಜಿಲ್ಲಾ ರಿಕ್ಷಾ ಘಟಕಾಧ್ಯಕ್ಷ ಜೆರಾಲ್ಡ್ ಕುಟ್ಟಿನಾ, ದ.ಕ ಕೋಶಾಧಿಕಾರಿ ರಿಯಾಝ್ ಹರೇಕಳ, ಕೈರಂಗಳ ಘಟಕಾಧ್ಯಕ್ಷ ಅಬೂ ಸ್ವಾಲಿಹ್, ದ.ಕ ವಿದ್ಯಾರ್ಥಿ ಘಟಕ ಉಪಾಧ್ಯಕ್ಷ ನದೀಮ್ ಅಹ್ಮದ್ ಬಾವ, ದ.ಕ ಜಿಲ್ಲಾ ಕಾರ್ಯದರ್ಶಿ ಜಯರಾಜ್ ಜಪ್ಪಿನ ಮೊಗರು, ಉಳ್ಳಾಲ ಘಟಕ ಪ್ರ.ಕಾರ್ಯದರ್ಶಿ ಇಫ್ತಿಕಾರ್ ಉಳ್ಳಾಲ, ಉಪಾಧ್ಯಕ್ಷ ಹಮೀದ್ ಉಳ್ಳಾಲ ಉಪಸ್ಥಿತರಿದ್ದರು.

ಈ ಸಂದರ್ಭ 36 ವರ್ಷಗಳಿಂದ ಕನ್ನಡ ಅಧ್ಯಾಪಕರಾಗಿ ಸೇವೆಸಲ್ಲಿಸಿದ ನಿವೃತ್ತ ಕನ್ನಡ ಅಧ್ಯಾಪಕ ಗುಡಾಜೆ ರಾಮಚಂದ್ರ ಭಟ್ ಮತ್ತು ಉಳ್ಳಾಲ ವಲಯದಲ್ಲಿ ಕನ್ನಡ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ 5 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಇದೇ ವೇಳೆ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ, ಅರುಣ್ ಡಿಸೋಜ ಸೇರಿದಂತೆ 15 ಮಂದಿ ಕ.ರ.ವೇ ಗೆ ಸೇರ್ಪಡೆಗೊಂಡರು.

ಬಂಟ್ವಾಳ ತಾಲೂಕು ಅಧ್ಯಕ್ಷ ಅಬ್ದುಲ್ ಜಲೀಲ್ ಮುಡಿಪು ಪ್ರಸ್ತಾವಿಕ ಮಾತುಗಳಾನ್ನಾಡಿದರು. ಮಂಗಳೂರು ತಾಲೂಕು ಅಧ್ಯಕ್ಷ ಮಧುಸೂದನ್ ಗೌಡ ಸ್ವಾಗತಿಸಿದರು. ದ.ಕ ವಿದ್ಯಾರ್ಥಿ ಘಟಕಾಧ್ಯಕ್ಷ ಮುಫೀದ್ ಕಾರ್ಯಕ್ರಮ ನಿರೂಪಿಸಿದರು. ಉಳ್ಳಾಲ ಘಟಕಾಧ್ಯಕ್ಷ ಫೈರೋಝ್ ಡಿ.ಎಮ್ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಧ್ಯಪ್ರಾಚ್ಯ ಸಂಘರ್ಷ:ಮಂಗಳೂರಿನ ಡ್ರೈಫ್ರೂಟ್ಸ್ ವ್ಯಾಪಾರಕ್ಕೆ ಭಾರೀ ಹೊಡೆತ…!!

By UllalaVaniMarch 13, 20260

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ಇದೀಗ ಭಾರತದ ಡ್ರೈಫ್ರೂಟ್ಸ್ ಉದ್ಯಮಕ್ಕೂ ತಟ್ಟಿದ್ದು, ಮಂಗಳೂರಿನ ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ವ್ಯಕ್ತಿಗೆ ನ್ಯಾಯಾಂಗ ಬಂಧನ…!!

March 13, 2026

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026
1 2 3 … 1,829 Next
Automatic YouTube Gallery

ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

ಹರೇಕಳ ನಾಗಮೂಲೆ
ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ
Now Playing
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ 📍 Ullal | Dakshina ...
ಹರೇಕಳ ನಾಗಮೂಲೆ
ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
Now Playing
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ...
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ವತಿಯಿಂದ ನಿರ್ಮಾಣ

ಎನ್.ಎಂ ರೆಸಿಡೆನ್ಸಿಯಲ್ಲಿ 28ಫ್ಲಾಟ್‌ಗಳು,7 ವಾಣಿಜ್ಯ ಅಂಗಡಿಗಳು



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #Someshwara #NmResidency #ShriSaiBuildersanddevelopers
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d