Site icon Ullalavani

ಕೆ.ಸಿ.ಎಫ್ ದುಬೈ ಅಧ್ಯಕ್ಷರಿಗೆ ಸ್ವಾಗತಾರ್ಹ

UN NETWORKS

ಮಂಗಳೂರು: ವಿದೇಶದಿಂದ ವಿದಾಯ ಹೇಳಿ ತಾಯ್ನಾಡಿಗೆ ಮರಳಿದ ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆ.ಸಿ.ಎಫ್) ದುಬೈ ಅಧ್ಯಕ್ಷ ಮೆಹ್ ಬೂಬ್ ಸಖಾಫಿ ಕಿನ್ಯ ರವರನ್ನು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡೆರೇಶನ್ ಎಸ್ಸೆಸ್ಸೆಫ್ ತೊಕ್ಕೋಟ್ಟು ಸೆಕ್ಟರ್ ವತಿಯಿಂದ ಸೆಕ್ಟರ್ ಅಧ್ಯಕ್ಷ ಇಲ್ಯಾಸ್ ಸಖಾಫಿ ಅಂಬ್ಲಮೊಗರು, ಉಪಾಧ್ಯಕ್ಷ ಇಮ್ರಾನ್ ಸ್ವಲಾತ್ ನಗರ, ಪ್ರ.ಕಾರ್ಯದರ್ಶಿ ಜಾಫರ್ ಯು.ಎಸ್ ಅಳೇಕಲ, ಕಿನ್ಯ ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿ ಮುಹಮ್ಮದ್ ಇರ್ಶಾದ್ ಕಿನ್ಯ, ಉಳ್ಳಾಲ ಡಿವಿಶನ್ ಕಾರ್ಯಕಾರಿ ಸಮಿತಿ ಸದಸ್ಯ ಫಯಾಜ್ ಕಿನ್ಯಉಪಸ್ತಿತಿಯಲ್ಲಿ ಹಾರ್ದಿಕವಾಗಿ ಸ್ವಾಗತಿಸಲಾಯಿತು.

 

Exit mobile version