Site icon Ullalavani

ರಾಜ್ಯ ಮಟ್ಟಕ್ಕೆ ಆಯ್ಕೆ

UN NETWORKS

ಹರೇಕಳ: ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ  ವಿಜೇತ ಶೆಟ್ಟಿ ಇವರು ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಬಳ್ಳಾರಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ರಾಜೇಶ್ ಶೆಟ್ಟಿ ಮತ್ತು ಸುನೀತ ಇವರ ಪುತ್ರಿಯಾಗಿರುತ್ತಾಳೆ.

Exit mobile version