Share Facebook Twitter LinkedIn Pinterest Email WhatsApp UN NETWORKS ಹರೇಕಳ : ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಸೌಂದರ್ಯ ಇವರು ಜಿಲ್ಲಾ ಮಟ್ಟದ ಜನಪದ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನವನ್ನು ಗಳಿಸಿರುತ್ತಾಳೆ. ಇವಳು ಕೃಷ್ಣಪ್ಪ ಪೂಜಾರಿ ಮತ್ತು ಜಯಂತಿಯವರ ಪುತ್ರಿಯಾಗಿರುತ್ತಾಳೆ.
ಸ್ವಸ್ತಿಕಾ ಅವಾರ್ಡ್ಸ್ ನೈಟ್–2026ರಲ್ಲಿ ‘ಬ್ರಿಲಿಯಂಟ್ ಸ್ವಸ್ತಿಕನ್’ ಪ್ರಶಸ್ತಿ ಪಡೆದ ಉಳ್ಳಾಲದ ಯುವ ಪ್ರತಿಭೆ ತನ್ಮಯಿJune 23, 2026