Site icon Ullalavani

ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ

UN NETWORKS

ಹರೇಕಳ : ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಸೌಂದರ್ಯ ಇವರು ಜಿಲ್ಲಾ ಮಟ್ಟದ ಜನಪದ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನವನ್ನು ಗಳಿಸಿರುತ್ತಾಳೆ. ಇವಳು ಕೃಷ್ಣಪ್ಪ ಪೂಜಾರಿ ಮತ್ತು ಜಯಂತಿಯವರ ಪುತ್ರಿಯಾಗಿರುತ್ತಾಳೆ.

Exit mobile version