Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಗೋ ಸಂಪತ್ತನ್ನು ರಕ್ಷಿಸುವ ಕಾರ್ಯ ಆಗಲಿ: ಶ್ರೀ ಮಹೇಶ್ ಮೂರ್ತಿ

UllalaVaniBy UllalaVaniOctober 23, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಪಜೀರು: ಗೋ ಮಾತೆ ಇಡೀ ವಿಶ್ವಕ್ಕೇ ತಾಯಿಯಾಗಿದ್ದಾಳೆ. ಗೋಸಂಪತ್ತನ್ನು, ಗೋ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೂ ದಾಟಿಸುವ ಕೆಲಸ ಮಾಡಬೇಕು ಎಂದು ಸುರತ್ಕಲ್‍ನ ವೇದಮೂರ್ತಿ ಶ್ರೀ ಮಹೇಶ್ ಮೂರ್ತಿ ಅವರು ಹೇಳಿದರು.

22713085_1648288538535294_1840321122_o

22751108_1648288508535297_1246973_o

22751205_1648288301868651_1208283882_o

22789906_1648288555201959_1825480421_o

22mdp1

22mdp2

ಅವರು ಪಜೀರು ಬೀಜಗುರಿಯಲ್ಲಿ ಗೋವನಿತಾಶ್ರಯ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಭಾನುವಾರ ನಡೆದ ಸಾಮೂಹಿಕ ಗೋಪೂಜೆ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಗೋ ಪಾವಿತ್ರ್ಯ, ಚಿಂತನೆ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು.

ಬ್ರಿಟೀಷರು ಒಡೆದು ಆಳುವ ನೀತಿಯ ಪರಿಣಾಮ ಭಾರತದಲ್ಲಿ ವ್ಯವಸ್ಥಿತವಾಗಿ ನೂರಾರು ಕಸಾಯಿಖಾನೆಗಳನ್ನು ಆರಂಭಿಸಿ ಅದೆಷ್ಟೋ ಗೋ ಸಂಪತ್ತನ್ನು ನಾಶ ಮಾಡಿದ್ದಾರೆ. ಇಂದಿಗೂ ಕಸಾಯಿಖಾನೆಗಳ ಮೂಲಕ ಗೋ ಸಂಪತ್ತು ಅವನತಿಯತ್ತ ಸಾಗುತ್ತಿದೆ. ಆದ್ದರಿಂದ ನಾವೆಲ್ಲರೂ ಇನ್ನಾದರೂ ಎಚ್ಚೆತ್ತುಕೊಂಡು ಗೋವಿನ ರಕ್ಷಣೆಯ ಮಹತ್ವದ ಕೆಲಸವನ್ನು ಮಾಡಬೇಕಿದೆ. ನಮ್ಮ ಹುಟ್ಟು ಹಬ್ಬ, ಮದುವೆ ದಿನ ಸಂಭ್ರಮಗಳನ್ನು ಇಂತಹ ಗೋಶಾಲೆಗಳ ಗೋವುಗಳೊಂದಿಗೆ ಆಚರಿಸಿದರೆ ನಿಜವಾದ ಅರ್ಥ ಬರುತ್ತದೆ ಮತ್ತು ಪುಣ್ಯವೂ ಬರುತ್ತದೆ ಎಂದರು.

ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ದೇವು ಮೂಲ್ಯಣ್ಣ ಅವರು ಮಾತನಾಡಿ, ಬೆಳಿಗ್ಗೆ ಎಂದು ಗೋವಿಗೆ ನಮಸ್ಕರಿಸಿದರೆ ಮುಕ್ಕೋಟಿ ದೇವತೆಗಳ ಆಶೀರ್ವಾದ ನಮ್ಮ ಮೇಲೆ ಇರುತ್ತದೆ. ಗೋ ಸಂಪತ್ತನ್ನು ಉಳಿಸಿ ಬೆಳೆಸುವ ಕೆಲಸ ಯುವ ಸಮುದಾಯದಿಂದಾಗಬೇಕಾಗಿದೆ. ಗೋಶಾಲೆ ಎಂಬುದು ಒಂದು ದೇವಾಲಯವಿದ್ದಂತೆ. ಹಲವಾರು ಉದ್ಯಮಿಗಳು ತಮ್ಮ ಲಾಭಾಂಶದ ಒಂದು ಭಾಗವನ್ನು ದೇವಸ್ಥಾನಗಳಿಗೆ ನೀಡುತ್ತಾರೆ. ಅದರ ಬದಲು ಇಂತಹ ಗೋಶಾಲೆಗಳಿಗೆ ನೀಡಿದರೆ ಬಹಳಷ್ಟು ಉಪಯೋಗವಾಗುತ್ತದೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಉಳ್ಳಾಲ ಲಕ್ಷ್ಮೀ ನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಕರ ಕಿಣಿ ಅವರು, ಗೋರಕ್ಷಣೆಯ ಕೆಲಸದಲ್ಲಿ ಸರಕಾರ ಯಾವುದೇ ಮುತುವರ್ಜಿ ವಹಿಸುತ್ತಿಲ್ಲ. ಇಂದು ಕಾಡುಹಂದಿಯನ್ನು ಬೇಟೆಯಾಡಿ ಕೊಂದರೆ ಶಿಕ್ಷೆಯಾಗುತ್ತದೆ. ಆದರೆ ಗೋ ಹತ್ಯೆಯನ್ನು ಮಾಡಿದವರಿಗೆ ಯಾವುದೇ ಶಿಕ್ಷೆಯಾಗುತ್ತಿಲ್ಲ. ಇನ್ನಾದರೂ ನಾವು ಎಚ್ಚೆತ್ತುಕೊಂಡು ಗೋವಿನ ಸಂತತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕೊಲ್ಯ ಮೂಕಾಂಬಿಕ ದೇವಸ್ಥಾನದ ಗೌರವಾಧ್ಯಕ್ಷರಾದ ಮಧುಸೂದನ್ ಆಯರ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಗೋವನಿತಾಶ್ರಯ ಟ್ರಸ್ಟ್‍ನ ಟ್ರಸ್ಟಿ ಶ್ರೀಧರ ಭಟ್, ಸಮಿತಿ ಸದಸ್ಯರಾದ ರಘುರಾಮ ಕಾಜವ, ಚಂದ್ರಹಾಸ ಪೂಂಜ, ಪ್ರಶಾಂತ ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಟ್ರಸ್ಟ್‍ನ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್ ಅವರು ಸ್ವಾಗತಿಸಿದರು. ಟ್ರಸ್ಟಿ ಮನೋಹರ ತುಳಜಾರಾಂ ಅವರು ವಂದಿಸಿದರು. ಕಾರ್ಯದರ್ಶಿ ಡಾ.ಪಿ.ಅನಂತ ಕೃಷ್ಣ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ರವಿ ಅಸೈಗೋಳಿ ಹಾಗೂ ನಾರಾಯಣ ಕುಂಪಲ ಅವರು ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಕುತ್ತಾರಿನಿಂದ ಬೀಜಗುರಿವರೆಗೆ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಗೋ ಗ್ರಾಸ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಬಳಿಕ ದ್ವಜಾರೋಹಣ, ಶ್ರೀ ಗೋಪಾಲಕೃಷ್ಣ ದೇವರ ಪೂಜೆ, ಅಶ್ವತ್ಥ ವೃಕ್ಷಕ್ಕೆ ನಮನ, ಗೋ ಪೂಜೆ ನಡೆಯಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಳೆಕೋಟೆ ಶಾಲೆಯಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ

May 7, 2026

ಉಳ್ಳಾಲ ಪುರಸಭೆ ಮಾಜಿ ಉಪಾಧ್ಯಕ್ಷೆ ಭವಾನಿ ನಿಧನ

May 7, 2026

ಮೇ 10- ಬದ್ರಿಯಾ ವೆಲ್ಫೇರ್ ಸೊಸೈಟಿ (ರಿ) ಅಜ್ಜಿನಡ್ಕ ಇದರ ವತಿಯಿಂದ ಬೃಹತ್ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

May 6, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಮೇ 8ರಂದು ಕೆ ಸಿ ನಗರದಲ್ಲಿ ಸುನ್ನೀ ಆದರ್ಶ ಸಂಗಮ

By UllalaVaniMay 7, 20260

ಎಸ್ ವೈ ಎಸ್, ಎಸ್ ವೈ ಎಸ್‌ಎಸ್‌ಎಫ್ ಹಾಗೂ ಕೆ ಎಮ್ ಜೆ ಕೆ ಸಿ ನಗರ ಯುನಿಟ್ ವತಿಯಿಂದ…

ʻಆಪರೇಷನ್‌ ಸಿಂಧೂರʼ ಸಮರಕ್ಕೆ 1 ವರ್ಷ..!

May 7, 2026

ಹಳೆಕೋಟೆ ಶಾಲೆಯಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ

May 7, 2026

ಉಳ್ಳಾಲ ಪುರಸಭೆ ಮಾಜಿ ಉಪಾಧ್ಯಕ್ಷೆ ಭವಾನಿ ನಿಧನ

May 7, 2026
1 2 3 … 1,900 Next
Automatic YouTube Gallery

ಮಾರುತಿ ಸಂಘಟನೆ ಕಾರ್ಯಕ್ರಮ;10 ಬಡ ಮಕ್ಕಳಿಗೆ ಉಚಿತ ಸೀಟ್ ಘೋಷಿಸಿದ ಇಫ್ತಿಕಾರ್ ಅಲಿ

ಕೊಟ್ಟ ಮಾತಿನಂತೆ ಮನೆ ನಿರ್ಮಿಸಿದ ಮಾರುತಿ ಸಂಘಟನೆ; ಸಾಮಾಜಿಕ ಸೇವೆಯಲ್ಲಿ ಮಾರುತಿ ಸಂಘಟನೆಗೆ ಮೆಚ್ಚುಗೆ

ಜ್ಯೋತಿ ನವೀನ್ ಕುಟುಂಬಕ್ಕೆ `ಮಾರುತಿ ಮಾಣಿಕ್ಯ ನಿಲಯ' ಕೊಡುಗೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಾರುತಿ ಸಂಘಟನೆ ಕಾರ್ಯಕ್ರಮ;10 ಬಡ ಮಕ್ಕಳಿಗೆ ಉಚಿತ ಸೀಟ್ ಘೋಷಿಸಿದ ಇಫ್ತಿಕಾರ್ ಅಲಿ
Now Playing
ಮಾರುತಿ ಸಂಘಟನೆ ಕಾರ್ಯಕ್ರಮ;10 ಬಡ ಮಕ್ಕಳಿಗೆ ಉಚಿತ ಸೀಟ್ ಘೋಷಿಸಿದ ಇಫ್ತಿಕಾರ್ ಅಲಿ
ಕೊಟ್ಟ ಮಾತಿನಂತೆ ಮನೆ ನಿರ್ಮಿಸಿದ ಮಾರುತಿ ಸಂಘಟನೆ; ಸಾಮಾಜಿಕ ಸೇವೆಯಲ್ಲಿ ಮಾರುತಿ ...
ಕೊಟ್ಟ ಮಾತಿನಂತೆ ಮನೆ ನಿರ್ಮಿಸಿದ ಮಾರುತಿ ಸಂಘಟನೆ; ಸಾಮಾಜಿಕ ಸೇವೆಯಲ್ಲಿ ಮಾರುತಿ ಸಂಘಟನೆಗೆ ಮೆಚ್ಚುಗೆ

ಜ್ಯೋತಿ ನವೀನ್ ಕುಟುಂಬಕ್ಕೆ `ಮಾರುತಿ ಮಾಣಿಕ್ಯ ನಿಲಯ' ಕೊಡುಗೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| ULLALA TALUK HIGHLIGHTS || 06.05.2026
Now Playing
|| ULLALA TALUK HIGHLIGHTS || 06.05.2026
|| ULLALA TALUK HIGHLIGHTS || 06.05.2026 📍 Ullal | Dakshina Kannada | ...
|| ULLALA TALUK HIGHLIGHTS || 06.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version