Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಭಗತ್ ಸಿಂಗ್ ಸೇವಾ ಪ್ರತಿಷ್ಠಾನ ದಶಮ ಸಂಭ್ರಮ ಉದ್ಘಾಟನೆ

UllalaVaniBy UllalaVaniOctober 23, 2017Updated:October 23, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತೊಕ್ಕೊಟ್ಟು : ಭಗತ್ ಸಿಂಗ್ ಸೇವಾ ಪ್ರತಿಷ್ಠಾನವೂ ಎಲ್ಲರಲ್ಲೂ ಸಮಾನತೆಯನ್ನು ತರುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮಾಜಕ್ಕೆ ಕ್ಷೇಮವನ್ನು ತರುವ ಪ್ರಯತ್ನ ಮಾಡಬೇಕಿದೆ ಎಂದು ಕೋಟೆಕಾರು ಶೃಂಗೇರಿ ಶಾಖಾ ಮಠದ ಧರ್ಮಾಧಿಕಾರಿ ಸತ್ಯಶಂಕರ ಬೊಳ್ಳಾವ ಹೇಳಿದ್ದಾರೆ.

DSC_0477

DSC_0482

DSC_0486

DSC_0488

DSC_0490

DSC_0494

DSC_0499

DSC_0500

DSC_0501

DSC_0502

DSC_0503

DSC_0504

DSC_0506

DSC_0509

DSC_0511

DSC_0512

DSC_0513

DSC_0515

DSC_0516

DSC_0518

DSC_0519

DSC_0521

DSC_0522

DSC_0523

DSC_0526

DSC_0527

DSC_0528

DSC_0531

DSC_0532

DSC_0533

DSC_0534

DSC_0537

DSC_0538

DSC_0540

ಅವರು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ದಶಮ ಸಂಭ್ರಮದ ಪ್ರಯುಕ್ತ ತೊಕ್ಕೊಟ್ಟು ಅಂಬೇಡ್ಕರ್ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ದಶಮ ಸಂಭ್ರಮಾಚರಣೆ, ಗೂಡುದೀಪ ಸಂಗಮ-ದೀಪಾವಳಿ ಸಂಭ್ರಮ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ಹುತಾತ್ಮರಾದ ಭಗತ್‍ಸಿಂಗ್ ಧ್ಯೇಯೋದ್ದೇಶಗಳನ್ನು ಇಟ್ಟುಕೊಂಡು ನಿರಂತರವಾಗಿ ಹತ್ತು ವರ್ಷಗಳಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿರುವ ಪ್ರತಿಷ್ಠಾನದ ಕಾರ್ಯ ಎಲ್ಲರಿಗೂ ಮಾದರಿ.ಪ್ರಸ್ತುತ ಸಮಾಜದಲ್ಲಿ ಯಾವುದು ಧರ್ಮವಲ್ಲ, ಅದನ್ನು ಆಚರಿಸಲಾಗುತ್ತಿದೆ. ಸಮಾನತೆ ಇಲ್ಲವೆಂದಾದಲ್ಲಿ ಅಂತಹ ವ್ಯವಸ್ಥೆಯಿಂದ ಹೊರಬರುವ ಮನಸ್ಥಿತಿ ಬೆಳೆಯಬೇಕಿದೆ. ಸಮಾಜದ ಮುಖಂಡರು ಅದನ್ನು ಸರಿಪಡಿಸಿಕೊಂಡು ಮುಂದೆ ಸಾಗಬೇಕಿದೆ ಎಂದರು.

ಈ ಸಂದರ್ಭ ಪೆರ್ಮನ್ನೂರು ಸಂತ ಸೆಬೆಸ್ತಿಯನ್ನರ ಚರ್ಚ್ ನ ಧರ್ಮಗುರು ಫಾ.ಜೆ.ಬಿ ಸಲ್ದಾನ್ಹ, ಇಂದಿನ ಯುವಪೀಳಿಗೆಗೆ ದೀಪಾವಳಿ ಆಚರಣೆಯ ಮಹತ್ವದ ಅರಿವಿಲ್ಲ. ಕತ್ತಲೆಯಲ್ಲಿದ್ದ ಊರಿಗೆ ಬೆಳಕು ಹಾಗೂ ಸಿರಿಸಂಪತ್ತು ದೇವರು ಕರುಣಿಸಲಿ ಅನ್ನುವ ಆಶಯದೊಂದಿಗೆ ದೀಪಗಳನ್ನಿಟ್ಟು ಆಚರಿಸುವ ಕಾರ್ಯಕ್ರಮವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಗವತಿ ಕ್ಷೇತ್ರ ಉಳ್ಳಾಲ ಇದರ ಆಡಳಿತ ಮೊಕ್ತೇಸರ ಗಂಗಾಧರ್ ಉಳ್ಳಾಲ್ ವಹಿಸಿದ್ದರು.

ಬ್ರಹ್ಮಶ್ರೀ ಬಿಲ್ಲವ ವೇದಿಕೆ ಅಧ್ಯಕ್ಷ ಹಾಗೂ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಕೆ.ಟಿ.ಸುವರ್ಣ, ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಮಂಗಳೂರು ಕ್ಷೇತ್ರ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಭಗವತಿ ತೀಯ ಸಮಾಜದ ಉಪಾಧ್ಯಕ್ಷ ಸುರೇಶ್ ಭಟ್ನಗರ, ದಕ್ಷಿಣ ವಲಯ ರೈಲ್ವೇ ಸಲಹಾ ಸಮಿತಿ ಸದಸ್ಯ ಚಂದ್ರಹಾಸ್ ಅಡ್ಯಂತಾಯ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಮುನೀರ್ ಬಾವಾ, ಉದ್ಯಮಿಗಳಾದ ಹರೀಶ್ ಕಾಮತ್ ಯೋಗೀಶ್ ಕುಮಾರ್ ಮತ್ತು ಸುಕುಮಾರ್ ಉಳ್ಳಾಲಬೈಲ್ ಮುಖ್ಯ ಅತಿಥಿಗಳಾಗಿದ್ದರು.

ಪ್ರತಿಷ್ಠಾನದ ಗೌರವ ಸಲಹೆಗಾರ ಆನಂದ ಅಸೈಗೋಳಿ ಸ್ಪರ್ಧೆಗಳಲ್ಲಿ ವಿಜೇತರ ವಿವರ ನೀಡಿದರು. ಈ ಸಂದರ್ಭದಲ್ಲಿ ತೊಕ್ಕೊಟ್ಟು ಜೈ ವೀರ ಮಾರುತಿ ವ್ಯಾಯಾಮ ಶಾಲೆಯ ಮುಖ್ಯಶಿಕ್ಷಕ ರಾಜೀವ ಮೆಂಡನ್, ತೊಕ್ಕೊಟ್ಟು ಶ್ರೀ ವಿಠೋಭ ರುಕ್ಮಯಿ ದೇವಸ್ಥಾನ ಹಾಗೂ ಶ್ರೀ ನಿತ್ಯಾನಂದ ಯುವಕ ಮಂಡಲದ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.

ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜೀವನ್ ಕುಮಾರ್ ತೊಕ್ಕೊಟ್ಟು ಸ್ವಾಗತಿಸಿದರು. ಕೃಷ್ಣ ಪೊನ್ನತ್ತೋಡು ಕಾರ್ಯಕ್ರಮ ನಿರೂಪಿಸಿದರು. ಗಣೇಶ್ ಕಾಪಿಕಾಡ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಲ್ ಇಹ್ಸಾನ್ ಕಚೇರಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ಧ್ವಜಾರೋಹಣ

August 15, 2026

ತೊಕ್ಕೊಟ್ಟಿನಲ್ಲಿ ಬಿಜೆಪಿ ಮಂಗಳೂರು ಮಂಡಲದಿಂದ 80ನೇ ಸ್ವಾತಂತ್ರ್ಯೋತ್ಸವ

August 15, 2026

ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ 80ನೇ ಸ್ವಾತಂತ್ರ್ಯ ದಿನಾಚರಣೆ

August 15, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
All News

ಭಾಷಣಗಳಿಗೆ ಮರುಳಾಗದೇ ಜೀವನದ ಯಶಸ್ಸಿನ ಸುಂದರ ಕನಸುಗಳನ್ನು ಸಾಕಾರಗೊಳಿಸಿ : ಹರೀಶ್‌ ಮಡ್ಯಾರ್‌

By UllalaVaniAugust 15, 20260

ಮಂಗಳೂರು: ಭಾಷಣಗಳಿಗೆ ಮರುಳಾಗದಿರಿ, ಯುವಕರಿಗಾಗಿ ಸುಂದರ ಕನಸುಗಳಿವೆ. ತನ್ನ ಜೀವನದಲ್ಲಿ ಆಶಾ ನಾಯಕ್‌, ದಿನಕರ್‌, ಶೆಟ್ಟಿ, ವಿನೋದ್‌ ಪೈ, ಜೀವನ್‌…

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬೆಲೆಯನ್ನುಅರಿತುಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ : ಕೆ.ಟಿ.ಸುವರ್ಣ

August 15, 2026

ಕಲ್ಲಾಪುವಿನ ಔಟ್‌ಡೋರ್ ಗ್ರ್ಯಾಂಡ್‌ಬೇಯಲ್ಲಿ ಡಕ್ಷ್ ಪ್ಲೇ ಸ್ಕೂಲ್ ಅದ್ದೂರಿ ಸ್ವಾತಂತ್ರ್ಯ ದಿನ ಆಚರಣೆ

August 15, 2026

ಅಲ್ ಇಹ್ಸಾನ್ ಕಚೇರಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ಧ್ವಜಾರೋಹಣ

August 15, 2026
1 2 3 … 2,063 Next
Automatic YouTube Gallery

|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
Now Playing
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ...
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
Now Playing
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ ...
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ 23ರಂದು ಭಾನುವಾರ ನಡೆಯಲಿರುವ ಶಿಬಿರ

ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ಪ್ರವಚನ ಮತ್ತು ಮಾರ್ಗದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version