Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಬೋಳಿಯಾರು ಸರಕಾರಿ ಬಸ್ ಗೆ ತಡೆಯಾಜ್ಞೆ : ಗ್ರಾಮಸ್ಥರಿಂದ ಪ್ರತಿಭಟನೆ

UllalaVaniBy UllalaVaniOctober 23, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಬೋಳಿಯಾರು : ಬಸ್ಸು ಮಾಲೀಕರ ಜತೆಗೆ ಒಪ್ಪಂದ ಮಾಡಿಕೊಂಡೇ ಸರಕಾರಿ ಬಸ್ಸನ್ನು ಕಾಟಾಚಾರಕ್ಕೆ ಹಾಕಿರುವ ಸರಕಾರ, ಇದೀಗ ನ್ಯಾಯಾಲಯದಲ್ಲಿ ಕಲೆಕ್ಷನ್ ಬರುತ್ತಿಲ್ಲ ಎಂಬ ಕಾರಣ ನೀಡಿ ತಡೆಯಾಜ್ಞೆ ತಂದಿದ್ದಾರೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಹೇಳಿದ್ದಾರೆ.

DSC_0001

DSC_0004

DSC_0005

DSC_0006

DSC_0007

DSC_0008

DSC_0009

DSC_0010

DSC_0011

DSC_0012

DSC_0013

DSC_0014

DSC_0015

DSC_0018

DSC_0021

DSC_0022

DSC_0023

DSC_0024

DSC_0025

DSC_0026

DSC_0029

DSC_0030

DSC_0031

DSC_0033

DSC_0036

ಅವರು ಮುಡಿಪು-ಬೋಳಿಯಾರಿನ ಕೆಎಸ್ ಆರ್ ಟಿಸಿ ಬಸ್ಸು ಹೋರಾಟ ಸಮಿತಿ ಹಾಗೂ ಸಾರ್ವಜನಿಕರ ವತಿಯಿಂದ ಅಮ್ಮೆಂಬಳ ದರ್ಗಾದಿಂದ ಮಂಗಳೂರಿಗೆ ಹೋಗಲು ಪರ್ಯಾಯ ಸರಕಾರಿ ಬಸ್ಸು ವ್ಯವಸ್ಥೆಯನ್ನು ಮಾಡಲು ಒತ್ತಾಯಿಸಿ ಬೋಳಿಯಾರು ಗ್ರಾಮ ಪಂಚಾಯತ್ ಎದುರು ಸೋಮವಾರ ಹಮ್ಮಿಕೊಂಡ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು.

ಸಾರ್ವಜನಿಕರ ದೂರಿಗೆ ಸ್ಪಂಧಿಸಿ ಕಾಟಾಚಾರಕ್ಕೆ ಬೋಳಿಯಾರು ಕಡೆಗೆ ಸರಕಾರಿ ಬಸ್ಸು ಹಾಕಲಾಗಿತ್ತು. ಆದರೆ ಮೊದಲಿಗೆ ಬಸ್ಸು ಮಾಲೀಕರ ಜತೆಗೆ ಒಪ್ಪಂದ ಮಾಡಿಕೊಂಡ ಸಚಿವರು ನ್ಯಾಯಾಲಯದಿಂದ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು 72 ಗಂಟೆಗಳಲ್ಲಿ ಸರಕಾರಿ ಬಸ್ಸು ಬಾರದಿದ್ದಲ್ಲಿ ಉಗ್ರ ರೀತಿಯ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ ಅವರು ಈವರೆಗೆ ಒಂದು ಇದ್ದ ಬಸ್ಸಿನ ಸಂಖ್ಯೆ ಎರಡಕ್ಕೆ ಏರಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಸೇರಿದಂತೆ ಕೆ.ಎಸ್.ಆರ್ ಟಿ.ಸಿ ಆಯುಕ್ತರಿಗೂ ನಿರಂತರವಾಗಿ ಮನವಿ ಸಲ್ಲಿಸಿದ ಫಲವಾಗಿ ಹಲವು ವರ್ಷಗಳ ಬಳಿಕ ಸರಕಾರಿ ಬಸ್ಸು ಮಂಜೂರಾಗಿತ್ತು. ಆದರೆ ಇದೀಗ ಖಾಸಗಿ ಬಸ್ಸು ಮಾಲೀಕರ ಧೋರಣೆಯಿಂದ ಅದೂ ನಿಂತಿದೆ. ಇದರಿಂದ ವಿದ್ಯಾರ್ಥಿಗಳು ಸಹಿತ ದಿನನಿತ್ಯ ಕೆಲಸಕ್ಕೆ ಹೋಗುವವರಿಗೆ ಅಡಚಣೆಯುಂಟಾಗಿದೆ. ಶೀಘ್ರವೇ ಸರಕಾರಿ ಬಸ್ಸನ್ನು ಜಾರಿಗೊಳಿಸಿ ವಿದ್ಯಾರ್ಥಿಗಳಿಗೆ ಪಾಸ್ ವ್ಯವಸ್ಥೆಯನ್ನು ಕಲ್ಪಿಸಬೇಕಾಗಿದೆ ಎಂದರು.

ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ ಬೋಳಿಯಾರು ಗ್ರಾ.ಪಂ ಅಧ್ಯಕ್ಷ ಸತೀಶ್ ಆಚಾರ್ಯ ಮಾತನಾಡಿ ತಡೆಯಾಜ್ಞೆ ಬಳಿಕ ಪಂಚಾಯಿತಿನಲ್ಲಿ ನಿರ್ಣಯ ಕೈಗೊಂಡು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಸ್ಪಂಧಿಸದಿರುವುದರಿಂದ ಆರ್ ಟಿ ಎ ಆಯುಕ್ತರು ಖಾಸಗಿ ಬಸ್ಸು ಮಾಲೀಕರ ಜತೆಗೆ ಒಪ್ಪಂದ ಮಾಡಿಕೊಂಡಿದ್ದಾರೆಯೇ ಅನ್ನುವ ಸಂಶಯ ವ್ಯಕ್ತವಾಗುತ್ತಿದೆ. ಎರಡು ದಿನದಲ್ಲಿ ಬಸ್ಸು ಬಾರದಿದ್ದಲ್ಲಿ ಪ್ರತಿಭಟನೆ ನಡೆಸಿ ಜೈಲಿಗೆ ಹೋಗಲು ಸಿದ್ಧ ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಪಂ.ಸದಸ್ಯ ಪ್ರಶಾಂತಗ ಗಟ್ಟಿ, ಗ್ರಾ.ಪಂ ಸದಸ್ಯರಾದ ಟಿ.ರಿಯಾಝ್ , ವಿದ್ಯಾಶ್ರೀ ಶೆಟ್ಟಿ, ಪಾವುಲ್ ಡಿಸೋಜ,
ತಾ.ಪಂ ಸದಸ್ಯ ನವೀನ್ ಪಾದಲ್ಪಾಡಿ, ಇಸ್ಮಾಯಿಲ್ ಕಡುವಾಯಿ, ಜಯಂತ್ ಪಾದಲ್ಪಾಡಿ, ನಿತಿನ್ ಗಟ್ಟಿ ಕುರ್ನಾಡು ಗ್ರಾ.ಪಂ ಉಪಾಧ್ಯಕ್ಷ, ನವೀನ್ ಶೆಟ್ಟಿ ಕೊಡಕ್ಕಲ್ ಮೊದಲಾದವರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಧ್ಯಪ್ರಾಚ್ಯ ಸಂಘರ್ಷ:ಮಂಗಳೂರಿನ ಡ್ರೈಫ್ರೂಟ್ಸ್ ವ್ಯಾಪಾರಕ್ಕೆ ಭಾರೀ ಹೊಡೆತ…!!

By UllalaVaniMarch 13, 20260

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ಇದೀಗ ಭಾರತದ ಡ್ರೈಫ್ರೂಟ್ಸ್ ಉದ್ಯಮಕ್ಕೂ ತಟ್ಟಿದ್ದು, ಮಂಗಳೂರಿನ ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ವ್ಯಕ್ತಿಗೆ ನ್ಯಾಯಾಂಗ ಬಂಧನ…!!

March 13, 2026

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026
1 2 3 … 1,829 Next
Automatic YouTube Gallery

ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

ಹರೇಕಳ ನಾಗಮೂಲೆ
ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ
Now Playing
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ 📍 Ullal | Dakshina ...
ಹರೇಕಳ ನಾಗಮೂಲೆ
ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
Now Playing
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ...
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ವತಿಯಿಂದ ನಿರ್ಮಾಣ

ಎನ್.ಎಂ ರೆಸಿಡೆನ್ಸಿಯಲ್ಲಿ 28ಫ್ಲಾಟ್‌ಗಳು,7 ವಾಣಿಜ್ಯ ಅಂಗಡಿಗಳು



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #Someshwara #NmResidency #ShriSaiBuildersanddevelopers
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d