Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ತೊಕ್ಕೊಟ್ಟು : ಗೂಡುದೀಪ ಸಂಗಮ-ದೀಪಾವಳಿ ಸಂಭ್ರಮ

UllalaVaniBy UllalaVaniOctober 23, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತೊಕ್ಕೊಟ್ಟು : ಭಗತ್‍ಸಿಂಗ್ ಸೇವಾ ಪ್ರತಿಷ್ಠಾನದ ದಶಮಾನೋತ್ಸವ ಪ್ರಯುಕ್ತ ತೊಕ್ಕೊಟ್ಟು ಅಂಬೇಡ್ಕರ್ ಮೈದಾನದಲ್ಲಿ ನಡೆದ ಗೂಡುದೀಪ ಸಂಗಮ-ದೀಪಾವಳಿ ಸಂಭ್ರಮ ಗೂಡುದೀಪ ಸ್ಪರ್ಧೆಯ ಸಭಾ ಕಾರ್ಯಕ್ರಮ ಭಾನುವಾರ ನಡೆಯಿತು.

DSC_0548

????????????????????????????????????

DSC_0555 DSC_0553 DSC_0552 DSC_0550 DSC_0556 DSC_0565 DSC_0562 DSC_0561 DSC_0560 DSC_0559 DSC_0579 DSC_0577 DSC_0574 DSC_0572 DSC_0570 DSC_0589 DSC_0586 DSC_0585 DSC_0582 DSC_0581 DSC_0769 DSC_0768 DSC_0766 DSC_0764 DSC_0763 DSC_0760 DSC_0757 DSC_0755 DSC_0754 DSC_0752 DSC_0750 DSC_0749 DSC_0746 DSC_0744 DSC_0743 DSC_0740 DSC_0739 DSC_0738 DSC_0735 DSC_0733 DSC_0732 DSC_0730 DSC_0725 DSC_0723 DSC_0719 DSC_0716 DSC_0714 DSC_0712 DSC_0710 DSC_0707 DSC_0706 DSC_0704 DSC_0703 DSC_0702 DSC_0701 DSC_0698 DSC_0697 DSC_0696 DSC_0695 DSC_0683 DSC_0682 DSC_0677 DSC_0674 DSC_0672 DSC_0670 DSC_0668 DSC_0663 DSC_0660 DSC_0659 DSC_0657 DSC_0656 DSC_0654 DSC_0648 DSC_0644 DSC_0642 DSC_0640 DSC_0639 DSC_0638 DSC_0635 DSC_0629 DSC_0627 DSC_0625 DSC_0623 DSC_0621 DSC_0618 DSC_0612 DSC_0611 DSC_0607 DSC_0604 DSC_0603 DSC_0601 DSC_0599 DSC_0597 DSC_0596 DSC_0593ಕಾರ್ಯಕ್ರಮ ಉದ್ಘಾಟಿಸಿದ ಮುಡಿಪು ಅಮ್ಮೆಂಬಳ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಟಿ.ಜಿ.ರಾಜಾರಾಮ ಭಟ್ ಮಾತನಾಡಿ ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಹೊಸ ಚಿಂತನೆಗಳೊಂದಿಗೆ ಯುವ ಸಮುದಾಯವನ್ನು ಪ್ರೇರೆಪಿಸುವ ಕಾರ್ಯ ಮಾಡುತ್ತಿದ್ದು, ದೇಶದ ಉಜ್ವಲ ಭವಿಷ್ಯದ ನಿಟ್ಟಿನಲ್ಲಿ ಅವರ ಕನಸನ್ನು ಸಾಕಾರ ಮಾಡಲು ಭಗತ್‍ಸಿಂಗ್‍ನಂತಹ ಸರಕಾರೇತರ ಸಂಘ ಸಂಸ್ಥೆಗಳು ಕಟಿಬದ್ಧರಾಗಿ ಮುಂದುವರೆಯಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಭಗತ್‍ಸಿಂಗ್ ಸೇವಾ ಪ್ರತಿಷ್ಠಾನದಲ್ಲಿ ಯುವಕರೇ ಸದಸ್ಯರಾಗಿದ್ದು ಅತ್ಯುತ್ಸಾಹದಿಂದ ಜವಾಬ್ದಾರಿ ನಿರ್ವಹಿಸುತ್ತಿರುವುದರ ಫಲವಾಗಿ ಸಂಘ ದಶಮ ಸಂಭ್ರಮ ಕಾಣುವಂತಾಗಿದೆ. ಆಂಬ್ಯುಲೆನ್ಸ್ ಮುಖಾಂತರ ಆರೋಗ್ಯ ಸೇವೆ, ಸಾಮಾಜಿಕ ಚಟುವಟಿಕೆಗಳ ಜೊತೆಗೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಸಂಘದ ಜೊತೆ ಪ್ರತಿಯೊಬ್ಬರು ಕೈಜೋಡಿಸಿ ಇನ್ನಷ್ಟು ಬಲತುಂಬಬೇಕು ಎಂದರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಮತ್ತು ಉದ್ಯಮ ಕ್ಷೇತ್ರದ ಸಾಧಕ ಸತೀಶ್ ಕರ್ಕೇರ ಅವರಿಗೆ ಭಗತ್‍ಸಿಂಗ್ ಸಾಧಕ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸೋಮೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಉಚ್ಚಿಲ್, ಉಳ್ಳಾಲ ಮೊಗವೀರ ಸಮಾಜದ ಅಧ್ಯಕ್ಷ ಭರತ್ ಉಳ್ಳಾಲ್, ಬಿಜೆಪಿ ಕ್ಷೇತ್ರ ಅಲ್ಪಸಂಖ್ಯಾತ ಮೋರ್ಚಾ ಪ್ರ.ಕಾ. ಮೊಹಮ್ಮದ್ ಅಸ್ಗರ್ ಸಾಂಬಾರ್‍ತೋಟ, ಉದ್ಯಮಿಗಳಾದ ಚಂದ್ರಹಾಸ ಪಂಡಿಹೌಸ್, ಪ್ರವೀಣ್ ಶೆಟ್ಟಿ, ಹರೀಶ್ ಮೂರುಕಟ್ಟೆ, ಮುದ್ದುಕೃಷ್ಣ ಸಮಿತಿ ಅಧ್ಯಕ್ಷ ಚಂದ್ರಕಾಂತ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಮಿತಾ ಶ್ಯಾಂ, ನಾಗಬ್ರಹ್ಮ ಸೇವಾ ಸಮಿತಿ ಅಧ್ಯಕ್ಷ ಸುಶಾಂತ್ ಭಂಡಾರಿ, ಲಯನ್ಸ್ ಕ್ಲಬ್ ಜಿಲ್ಲಾ ನಿರ್ದೇಶಕಿ ಸುಮತಿ ಹೆಗ್ಡೆ, ನ್ಯಾಯವಾದಿ ಶ್ರೀಧರ್ ಶೆಟ್ಟಿ ಪುಳಿಂಚ, ಬಂಟರ ಸಂಘದ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ಪೆÇಲದವರ ಯಾನೆ ಗಟ್ಟಿ ಸಮಾಜದ ಅಧ್ಯಕ್ಷ ಪವಿತ್ರ ಗಟ್ಟಿ, ರಾಜ್ಯ ಸಗಟು ಮಾರಾಟಗಾರರ ಸಂಘದ ಉಪಾಧ್ಯಕ್ಷ ಮಯೂರ್ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡ್ ಸ್ವಾಗತಿಸಿದರು. ಅಧ್ಯಕ್ಷ ಜೀವನ್ ತೊಕ್ಕೊಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಿರಣ್ ಕೊಲ್ಯ ವಂದಿಸಿದರು. ಪ್ರವೀಣ್ ಬಸ್ತಿ, ಪ್ರವೀಣ್ ಎಸ್.ಕುಂಪಲ ಹಾಗೂ ಕೃಷ್ಣ ಪೊನ್ನೆತ್ತೋಡು ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಧ್ಯಪ್ರಾಚ್ಯ ಸಂಘರ್ಷ:ಮಂಗಳೂರಿನ ಡ್ರೈಫ್ರೂಟ್ಸ್ ವ್ಯಾಪಾರಕ್ಕೆ ಭಾರೀ ಹೊಡೆತ…!!

By UllalaVaniMarch 13, 20260

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ಇದೀಗ ಭಾರತದ ಡ್ರೈಫ್ರೂಟ್ಸ್ ಉದ್ಯಮಕ್ಕೂ ತಟ್ಟಿದ್ದು, ಮಂಗಳೂರಿನ ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ವ್ಯಕ್ತಿಗೆ ನ್ಯಾಯಾಂಗ ಬಂಧನ…!!

March 13, 2026

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026
1 2 3 … 1,829 Next
Automatic YouTube Gallery

ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

ಹರೇಕಳ ನಾಗಮೂಲೆ
ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ
Now Playing
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ 📍 Ullal | Dakshina ...
ಹರೇಕಳ ನಾಗಮೂಲೆ
ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
Now Playing
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ...
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ವತಿಯಿಂದ ನಿರ್ಮಾಣ

ಎನ್.ಎಂ ರೆಸಿಡೆನ್ಸಿಯಲ್ಲಿ 28ಫ್ಲಾಟ್‌ಗಳು,7 ವಾಣಿಜ್ಯ ಅಂಗಡಿಗಳು



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #Someshwara #NmResidency #ShriSaiBuildersanddevelopers
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d