Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೊಣಾಜೆ

ಅಸೈಗೋಳಿ : ಹಿಂದೂ ಸಮಾಜೋತ್ಸವಕ್ಕಾಗಿ ಬೈಕ್ ರ‌್ಯಾಲಿ

UllalaVaniBy UllalaVaniFebruary 16, 2015Updated:February 16, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ, ಫೆ. 15: ವಿಶ್ವಹಿಂದೂ ಪರಿಷತ್ ಸುವರ್ಣ ಮಹೋತ್ಸವದ ಅಂಗವಾಗಿ ಮಾ 1ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯುವ ಹಿಂದೂ ಸಮಾಜೋತ್ಸವದ ಪೂರ್ವಭಾವಿಯಾಗಿ ಭಾನುವಾರ ಅಸೈಗೋಳಿಯಿಂದ ಕುತ್ತಾರುವರೆಗೆ ಬೈಕ್ ರ‌್ಯಾಲಿ ನಡೆಯಿತು.

ಅಸೈಗೋಳಿಯಿಂದ ದೇರಳಕಟ್ಟೆ , ಕುಂಪಲ, ಕೋಟೆಕಾರು ಬೀರಿ, ಮಾಡೂರು, ಸೋಮೇಶ್ವರ , ತೊಕ್ಕೊಟ್ಟು , ಉಳ್ಳಾಲ ಮಾರ್ಗವಾಗಿ ಕುತ್ತಾರು ಶ್ರೀ ಸಿದ್ಧಿವಿನಾಯಕ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಸಮಾಪನಗೊಂಡಿತು.

ಬೈಕ್ ರ್ಯಾಲಿಗೆ ವಿಶ್ವಹಿಂದೂ ಪರಿಷತ್  ಮಾಜಿ ಕಾರ್ಯದರ್ಶಿ   ಹಾಗೂ ನಿವೃತ್ತ ಅಧ್ಯಾಪಕ ವೆಂಕಪ್ಪ ಮಾಸ್ಟರ್ ಅಸೈಗೋಳಿ ಚಾಲನೆ ನೀಡಿದರು. ಹಿರಿಯರಾದ ಟಿ. ಅಂಬು, ವಿಶ್ವಹಿಂದೂ ಪರಿಷತ್ ನ ಜಿಲ್ಲಾ ಕಾರ್ಯದರ್ಶಿ  ಗೋಪಾಲ ಕುತ್ತಾರ್, ಬಜರಂಗದಳದ ಜಿಲ್ಲಾ ಸಹ ಸಂಚಾಲಕ ಪ್ರವೀಣ್ ಕುತ್ತಾರ್, ಪ್ರಖಂಡ ಸಂಚಾಲಕ ರವಿ ಅಸೈಗೋಳಿ, ಬಜೆಪಿ ಕೊಣಾಜೆ ಗ್ರಾಮ ಸಮಿತಿ ಅಧ್ಯಕ್ಷ ನಾರಾಯಣ ರೈ ಕ್ಕೆಮಜಲು, ವಿಶ್ವಹಿಂದೂ ಪರಿಷತ್ನ ಪ್ರಖಂಡ ಕಾರ್ಯದರ್ಶಿ ಬಿ.ನಾರಾಯಣ ಕುಂಪಲ, ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ರ‌್ಯಾಲಿ ಭಾಗವಹಿಸಿದರು.

DSC_6546 DSC_6556 DSC_6549 DSC_6533 DSC_6528

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Featured
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಡ್ರಗ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ..!

March 23, 2026

ಮಂಗಳೂರು ವಿವಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

March 17, 2026

ಸಮಾಜಕ್ಕೆ ಪ್ರೊ.ಜೋಗನ್ ಶಂಕರ್ ಕೊಡುಗೆ ಅಪಾರ: ಪ್ರೊ.ಸಮತಾ ದೇಶ್ಮನೆ

March 17, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ನಿಯಮ – ಹೆಚ್ಚಿದ ದರಕ್ಕೆ ಚಾಲಕರ ವಿರೋಧ

By UllalaVaniMarch 24, 20260

ಮಂಗಳೂರು, ಮಾ.24: ಪ್ರವಾಸಿ ವಾಹನಗಳಲ್ಲಿ ಕಡ್ಡಾಯಗೊಳಿಸಿರುವ ಪ್ಯಾನಿಕ್ ಬಟನ್ ಅಳವಡಿಕೆ ಕುರಿತು ರಾಜ್ಯದ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕ-ಮಾಲಕರಿಂದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಾಧಕಿಯರ ಸನ್ಮಾನ ಕಾರ್ಯಕ್ರಮ

March 24, 2026

ಅಮೇರಿಕ ಇಸ್ರೇಲ್ ಯುದ್ಧನೀತಿಗಳು ಜಗತ್ತಿಗೆ ಮಾರಕ: ಸುಕುಮಾರ್ ತೊಕ್ಕೊಟ್ಟು

March 24, 2026

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ 5 ಲಕ್ಷ ಮೌಲ್ಯದ ಗಾಂಜಾ ವಶ..!!

March 24, 2026
1 2 3 … 1,845 Next
Automatic YouTube Gallery

|| COVERAGE STORY|| ಅಸೈಗೋಳಿ ಜಂಕ್ಷನ್‌ನಲ್ಲಿ ಅರ್ಧಕ್ಕೆ ಉಳಿದ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರಿಂದ ಆಗ್ರಹ

ಅಸೈಗೋಳಿ ಜಂಕ್ಷನ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಸಾರ್ವಜನಿಕರಿಂದ ಪ್ರತಿಭಟನೆ; ಕ್ರಮಕ್ಕೆ ಆಗ್ರಹ

ಈಗಾಗಲೇ 5 ಅಪಘಾತಗಳು ಸಂಭವಿಸಿದೆ; ಅರುಣ್ ಡಿ'ಸೋಜ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| COVERAGE STORY|| ಅಸೈಗೋಳಿ ಜಂಕ್ಷನ್‌ನಲ್ಲಿ ಅರ್ಧಕ್ಕೆ ಉಳಿದ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರಿಂದ ಆಗ್ರಹ
Now Playing
|| COVERAGE STORY|| ಅಸೈಗೋಳಿ ಜಂಕ್ಷನ್‌ನಲ್ಲಿ ಅರ್ಧಕ್ಕೆ ಉಳಿದ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರಿಂದ ಆಗ್ರಹ
ಅಸೈಗೋಳಿ ಜಂಕ್ಷನ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಸಾರ್ವಜನಿಕರಿಂದ ಪ್ರತಿಭಟನೆ; ...
ಅಸೈಗೋಳಿ ಜಂಕ್ಷನ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಸಾರ್ವಜನಿಕರಿಂದ ಪ್ರತಿಭಟನೆ; ಕ್ರಮಕ್ಕೆ ಆಗ್ರಹ

ಈಗಾಗಲೇ 5 ಅಪಘಾತಗಳು ಸಂಭವಿಸಿದೆ; ಅರುಣ್ ಡಿ'ಸೋಜ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.8ರಂದು ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ
Now Playing
ಮೇ.8ರಂದು ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ
ಶ್ರೀ ಆದಿ ಬ್ರಹ್ಮ ಮೋಗೆರ ಕಳ ನಾರ್ಯದಲ್ಲಿ ಮೇ.8ರಂದು ಬ್ರಹ್ಮಕಲಶೋತ್ಸವ ; ...
ಶ್ರೀ ಆದಿ ಬ್ರಹ್ಮ ಮೋಗೆರ ಕಳ ನಾರ್ಯದಲ್ಲಿ ಮೇ.8ರಂದು ಬ್ರಹ್ಮಕಲಶೋತ್ಸವ ; ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ

ಧಾರ್ಮಿಕ ಕಾರ್ಯಗಳಲ್ಲಿ ರಾಜಕೀಯ ಬೇಡ: ಜಗದೀಶ್ ಆಳ್ವ ಕುವೆತ್ತಬೈಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d