UN NETWORKS
ಉಳ್ಳಾಲ: ಇನ್‍ಸ್ಟಿಟ್ಯೂಟ್ ಅಫ್ ಕರಾಟೆ ಆಂಡ್ ಅಲೈಡ್ ಆಟ್ರ್ಸ್ ಬುಡೋಕಾನ್ ಕರಾಟೆ ದೋ ಇಂಡಿಯಾ ಇದರ ವತಿಯಿಂದ ಕೋರಮಂಗಳದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 35ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್, ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ಹಾಗೂ ಪಡುಬಿದ್ರೆಯಲ್ಲಿ ನಡೆದ 28ನೇ ರಾಜ್ಯ ಮಟ್ಟದ ಅಂತರ್ ಶಾಖಾ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ದಿಶಾ ಜಿ. ಉಳ್ಳಾಲ್ ಇವರು 3 ಚಿನ್ನ, 1 ಬೆಳ್ಳಿ, ಹಾಗೂ 1 ಕಂಚಿನ ಪದಕ ಪಡೆದುಕೊಂಡಿದ್ದಾರೆ.
ಇವರು ಅನಿಲ್ ರಾಜ್ ಉಳ್ಳಾಲ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದು, ಗಿರೀಶ್ ಉಳ್ಳಾಲ್ ಹಾಗೂ ಶ್ರೀದೇವಿ ದಂಪತಿಯ ಪುತ್ರಿ.


