UN NETWORKS
ಮುಡಿಪು : ಮಂಗಳೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯ ಸಭೆಯು ಮಂಗಳವಾರ ಸಂಜೆ 06:00 ಗಂಟೆಗೆ ಸರಿಯಾಗಿ ಮುಡಿಪು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಲಿದೆ.
ಅದ್ದರಿಂದ ಈ ಸಭೆಯಲ್ಲಿ ಮುಡಿಪು ಬ್ಲಾಕ್ ಸಮಿತಿಗೆ ಒಳಪಟ್ಟ ಎಲ್ಲಾ ವಲಯ ಮಟ್ಟದ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಜರಾಗಬೇಕಾಗಿ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರವೂಫ್ ಸಿ.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


