UN NETWORKS
ಉಳ್ಳಾಲ: ಬಿ.ಜೆ.ಪಿ. ಮಂಗಳೂರು ಮಂಡಲದ ವತಿಯಿಂದ ಭಾರತ ರತ್ನ ,ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯನ್ನು ಕುತ್ತಾರು ಬಾಲಸಂರಕ್ಷಣಾ ಕೇಂದ್ರದಲ್ಲಿ ಮಕ್ಕಳ ಜತೆ ನಡೆಸಲಾಯಿತು.
ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಕೆ.ಜಯರಾಮ ಶೆಟ್ಟಿ, ಕ್ಷೇತ್ರ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರ್, ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ, ನಮಿತಾ ಶ್ಯಾಮ್,ಮಾಜಿ ಅಧ್ಯಕ್ಷ ರಾದ ಚಂದ್ರಶೇಖರ ಉಚ್ಚಿಲ , ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ರವೀಂದ್ರ ಶೆಟ್ಟಿ, ಪ್ರಮುಖರಾದ ಸಂಜೀವ ಶೆಟ್ಟಿ, ಸೀತಾರಾಮ ಬಂಗೇರ, ಮುನೀರ್ ಭಾವ ಮನೊಜ್ ಆಚಾರ್ಯ, ಮೋಹನ್ ದಾಸ್ ಶೆಟ್ಟಿ, ಯಶವಂತ ಅಮೀನ್,ಪ್ರಕಾಶ್ ಸಿಂಫೋನಿ, ಹೇಮಂತ್ ಶೆಟ್ಟಿ, ಜೀವನ್ ಕುಮಾರ್ ತೊಕ್ಕೊಟು, ಅಶ್ರಪ್ ಹರೇಕಳ, ಹರಿಯಪ್ಪ ಸಾಲ್ಯಾನ್, ರವಿಶಂಕರ್ ,ಪ್ರೇಮನಾಥ ಪುತ್ರನ್, ಗಣೇಶ್ ಕಾಪಿಕಾಡ್,ಸುರೇಶ್ ಶೆಟ್ಟಿ,ಆನಂದ ಶೆಟ್ಟಿ, ಜೀತೆಂದ್ರ ಶೆಟ್ಟಿ, ದಯಾನಂದ ತೊಕ್ಕೊಟು,ಹರೀಶ್ ಅಂಬ್ಲಮೊಗರು,ರಾಜೇಶ್ ಪಿಲಾರ್,ರಂಜಿತ್,ತಾರನಾಥ, ನವೀನ್ ಮುಂತಾದವರು ಉಪಸ್ಥಿತರಿದ್ದರು .
ಬಳಿಕ ಮಕ್ಕಳಿಗೆ ಸಿಹಿತಿಂಡಿ ಮತ್ತು ಉಪಹಾರ ವಿತರಿಸಲಾಯಿತು.


