Site icon Ullalavani

ವೇದಿಕೆಯಲ್ಲೇ ಕಣ್ಣಿರಿಟ್ಟ ಜನಾರ್ಧನ ಪೂಜಾರಿ

UN NETWORKS

ಮಂಗಳೂರು : ಕಾಂಗ್ರೇಸ್ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಕಾರ್ಯಕ್ರಮವೊಂದರಲ್ಲಿ ಕಣ್ಣೀರು ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ.

ಬಿಲ್ಲವ ಸಮಾಜದ ಕಾರ್ಯಕ್ರಮವೊಂದರಲ್ಲಿ ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಪೂಜಾರಿ ಕಣ್ಣೀರು ಹಾಕುತ್ತಿರುವುದು ಕಂಡು ಬಂದಿದೆ.

ಅರಣ್ಯ ಸಚಿವ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಪೂಜಾರಿಯವರನ್ನು ಹೀನಾಯವಾಗಿ ನಿಂದಿಸಿರುವ ವಿಚಾರವನ್ನು ಹೇಳುತ್ತಿರುವ ಸಂದರ್ಭದಲ್ಲಿ ಜನಾರ್ಧನ ಪೂಜಾರಿ ಕಣ್ಣೀರು ಹಾಕಿದ್ದಾರೆ.

Exit mobile version