UN NETWORKS
ತೊಕ್ಕೊಟ್ಟು: ಕಾಂಗ್ರೆಸ್ ಸರಕಾರದ ಕಾನೂನಿಂದ ಜಿಲ್ಲೆಯಾದ್ಯಂತ ಅಮಾಯಕ ಜೀವಗಳ ಬಲಿಯಾಗುತ್ತಿದ್ದು, ಈ ಕೂಡಲೇ ಜಿಲ್ಲಾ ಉಸ್ತುವಾರಿ, ಆಹಾರ ಸಚಿವರು ಸೇರಿದಂತೆ ಸುರತ್ಕಲ್, ಮೂಡಬಿದ್ರೆ ಶಾಸಕರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿ.ಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮೋಹನರಾಜ್ ಕೆ.ಆರ್, ಜಿಲ್ಲಾ ಕಾರ್ಯದರ್ಶಿ ನಮಿತಾ ಶ್ಯಾಂ, ಕ್ಷೇತ್ರ ಉಪಾಧ್ಯಕ್ಷ ಯಶವಂತ ಅಮೀನ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಶ್ರಫ್ ಹರೇಕಳ, ತಲಪಾಡಿ ಗ್ರಾ.ಪಂ ಅಧ್ಯಕ್ಷ ಸುರೇಶ್ ಆಳ್ವ, ಕೋಟೆಕಾರು ಪಟ್ಟಣ ಪಂ. ಅಧ್ಯಕ್ಷ ಉದಯ ಶೆಟ್ಟಿ ಸೊಳ್ಳೆಂಜೀರು, ಮಹಾಲಕ್ಷ್ಮಿ, ದಿವ್ಯಾ ಶೆಟ್ಟಿ, ಕೋಟೆಕಾರು ಪಟ್ಟಣ ಪಂ,ಸ್ಥಾಯಿ ಸಮಿತಿ ಅಧ್ಯಕ್ಷೆ ಭಾರತಿ ಗಟ್ಟಿ, ಹರಿಯಪ್ಪ ಸಾಲ್ಯಾನ್, ಸುರೇಂದ್ರ ಶೆಟ್ಟಿ, ಜೀವನ್ ಕುಮಾರ್ ತೊಕ್ಕೊಟ್ಟು, ದಯಾನಂದ ತೊಕ್ಕೊಟ್ಟು, ಪ್ರಶಾಂತ್ ಕಾಪಿಕಾಡ್ , ಮಹಮ್ಮದ್ ಅಝ್ಗರ್, ಅಜಿತ್ ಉಳ್ಳಾಲ್ ಮುಂತಾದವರು ಉಪಸ್ಥಿತರಿದ್ದರು.