Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಕೋಸ್ಟಲ್‍ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟದ ಸಿಪಿಎಲ್ -2018ಕ್ಕೆ ತಂಡಗಳ ರಚನೆ

UllalaVaniBy UllalaVaniJanuary 5, 2018No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಮಂಗಳೂರು: ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟ (ರಿ) ಅಯೊಜಿಸುವ ವಿಕಾಶ್ ಕಾಲೇಜು ಅರ್ಪಿಸುವ CPL 2018 ಇದರ ತಂಡ ರಚನೆ ಯ ಆಕ್ಸನ್ ಕಾರ್ಯಕ್ರಮ ಒಕ್ಕೂಟದ ಸಭಾಂಗಣದಲ್ಲಿ ನಡೆಯಿತು ಇದರಲ್ಲಿ 8 ತಂಡಗಳ ರಚನೆಯಾಗಿದ್ದು ಪೆಬ್ರವರಿ 2. 3 ಮತ್ತು 4 ರಂದು ನೆಹರು ಮೈದಾನದಲ್ಲಿ ಹಗಲು ರಾತ್ರಿ ಹೊನಲು ಬೆಳಕಿನ CPL- 2018 ಕ್ರಿಕೆಟ್ ಪಂದ್ಯಾಟ ನಡೆಯಲಿದೆ.

ಕಾರ್ಯಕ್ರಮದ ಮುಖ್ಯ ಅತಿಥಿ ಗಳಾದ ವಿಕಾಶ್ ಶಿಕ್ಷಣ ಸಂಸ್ಥೆ ಯ ನಿರ್ದೇಶಕರಾದ ಡಾ.ಅನಂತ ಪ್ರಭು ಜಿ ಅವರು ಕಲಾವಿದರಿಗೆ ಶುಭಕೋರಿ ಒಗ್ಗಟ್ಟು ಕೇವಲ ಕ್ರಿಕೆಟ್ ಆಟಕ್ಕೆ ಮಾತ್ರ ಸೀಮಿತವಾಗಿರದೆ ಮುಂದಿನ ದಿನಗಳಲ್ಲಿ ತುಳುಚಿತ್ರರಂಗದ ಏಳಿಗೆ ಗೆ ಪೂರಕವಾಗಬೆಕು ಎಂದರು ಕಾರ್ಯಕ್ರಮದ ಅದ್ಯಕ್ಷತೆಯನ್ನು ಪಮ್ಮಿ ಕೊಡಿಯಲಬೈಲ್ ವಹಿಸಿದ್ದರು ಅಕ್ಸನ್ ಪ್ರಕ್ರಿಯೆಯನ್ನು
RJ ಅನುರಾಗ್ ಬಂಗೇರಾ ನಿರ್ವಹಿಸಿದರು.

             ಜಾಹೀರಾತು

ಕಾರ್ಯಕ್ರಮದಲ್ಲಿ CATCAಕ್ರಿಕೆಟ್ ಕೋಚ್ ಪುಷ್ಪರಾಜ್.ಫ್ರದಾನ ಕಾರ್ಯದರ್ಶಿಗಳಾದ ರಾಜೇಶ್ ಸ್ಕೈಲಾರ್ಕ್ ಸಂಘಟನಾ ಕಾರ್ಯದರ್ಶಿ ಅಸ್ಗರ್ ಮುಡಿಪು. ಕ್ರೀಡಾ ಕಾರ್ಯದರ್ಶಿ ಗಳಾದ ಅರುಣ್ ಶೆಟ್ಟಿ ಕಡಂದಲೆ. ರಾಕೇಶ್ ದಿಲ್ಸೆ. ಕೋಶಾಧಿಕಾರಿಗಳಾದ ವಿನಾಯಕ ವಿ ಜಪ್ಪು . ಹರ್ಷ . ಕಾನೂನು ಸಲಹೆಗಾರರಾದ ಮೋಹನ್ ದಾಸ್ ರೈ. ನಿರ್ಮಾಪಕ ಸಂಘದ ಅದ್ಯಕ್ಷರಾದ ರಾಜೇಶ್ ಬ್ರಹ್ಮಾವರ. ಆರ್ ಧನರಾಜ್ .ಹೇಮಂತ್ ಸುವರ್ಣ. ಸಂದೀಪ್ ಅಮೀನ್.ನಿರ್ದೇಶಕರಾದ ಸೂರಜ್ ಶೆಟ್ಟಿ ಹಾಗೂ ಸ್ಟಾರ್ ಆಟಗಾರ ರಾದರಾಕ್ ಸ್ಟಾರ್ ರೂಪೇಶ್ ಶೆಟ್ಟಿ. ಅನೂಪ್ ಸಾಗರ್.ಪ್ರಥ್ವಿ ಅಂಬರ್.ಪ್ರಕಾಶ್ ಶೆಟ್ಟಿ ಧರ್ಮ ನಗರ. ಆಶ್ಥಿಕ್ ಶೆಟ್ಟಿ. ಶ್ರವಣ್ ಕದ್ರಿ. ಸಚೀಂದ್ರ ಶೆಟ್ಟಿ. ವಿದ್ಯಾ ಶ್ರೀ ಕೈಕಂಬ ಸಂಗೀತ ಮುಲ್ಕಿ ಮೊದಲಾದವರು ಉಪಸ್ಥಿತರಿದ್ದರು . ಹಾಗೂ ಒಕ್ಕೂಟದ ಎಲ್ಲಾ ಸದಸ್ಯರು ಭಾಗವಹಿಸಿದ್ದರು. ಅತಿಥಿಗಳನ್ನು ಪ್ರದಾನ ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್ ಸ್ವಾಗತಿಸಿದರು . ಸಂಘಟನಾ ಕಾರ್ಯದರ್ಶಿ ಅಸ್ಗರ್ ಮುಡಿಪು ಧನ್ಯವಾದವಿತ್ತರು.

VJ Shree ಕಾರ್ಯಕ್ರಮ ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಖಾಸಗಿ ಕಾಂಪೌಂಡ್ ಕುಸಿದು ಮನೆ ನೆಲಸಮ: ತಪ್ಪಿತಸ್ಥರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಬಿಎನ್‌ಎಸ್ ಅಡಿ ಎಫ್‌ಐಆರ್‌ಗೆ ಆಗ್ರಹ..!

July 1, 2026

ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ

June 30, 2026

ಬೀರಿ ಜಂಕ್ಷನ್‌ ತರಕಾರಿ ಅಂಗಡಿ ಮೇಲೆ ಬಿದ್ದ ಮರ

June 29, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ..!!

By UllalaVaniJuly 1, 20260

ಉಡುಪಿ, ಜು.01: ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಸಂದೀಪ್ ಸಾಲಿಯನ್ (40)…

ಖಾಸಗಿ ಕಾಂಪೌಂಡ್ ಕುಸಿದು ಮನೆ ನೆಲಸಮ: ತಪ್ಪಿತಸ್ಥರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಬಿಎನ್‌ಎಸ್ ಅಡಿ ಎಫ್‌ಐಆರ್‌ಗೆ ಆಗ್ರಹ..!

July 1, 2026

ಯೆನೆಪೋಯ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮೂಗಿನ ಅಲರ್ಜಿ ಮತ್ತು ಸೈನಸೈಟಿಸ್ ಚಿಕಿತ್ಸಾ ಶಿಬಿರ

July 1, 2026

ನಾಗುರಿ ದುರಂತ ; ಸಚಿವ ಖಾದರ್ ದೆಹಲಿ ಪ್ರವಾಸ ಮೊಟಕು: ಶೀಘ್ರ ಪರಿಹಾರ ನೀಡಲು ಸೂಚನೆ 

July 1, 2026
1 2 3 … 1,992 Next
Automatic YouTube Gallery

| Ullalavani| ಕೆರೆಬೈಲ್‌ : ಖಾಸಗಿ ತಡೆಗೋಡೆಗಾಗಿ ಊರನ್ನೇ ತೊರೆಯುವ ಸ್ಥಿತಿಯಲ್ಲಿ ಕೆರೆಬೈಲ್ ಮನೆಮಂದಿ..!

ಮನೆ ಮೇಲೆ ಬಿದ್ದ ಖಾಸಗಿ ಜಾಗದಲ್ಲಿ ನಿರ್ಮಿಸಲಾದ ತಡೆಗೋಡೆ ;ಚೆಂಬುಗುಡ್ಡೆ ಕೆರೆಬೈಲ್ ನಲ್ಲಿ ನಡೆದ ಘಟನೆ

4 ದಿನಗಳ ಹಿಂದೆಯಷ್ಟೇ ಸ್ಥಳಾಂತರಗೊಂಡಿದ್ದ ಮನೆಮಂದಿ..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
| Ullalavani| ಕೆರೆಬೈಲ್‌ : ಖಾಸಗಿ ತಡೆಗೋಡೆಗಾಗಿ ಊರನ್ನೇ ತೊರೆಯುವ ಸ್ಥಿತಿಯಲ್ಲಿ ಕೆರೆಬೈಲ್ ಮನೆಮಂದಿ..!
Now Playing
| Ullalavani| ಕೆರೆಬೈಲ್‌ : ಖಾಸಗಿ ತಡೆಗೋಡೆಗಾಗಿ ಊರನ್ನೇ ತೊರೆಯುವ ಸ್ಥಿತಿಯಲ್ಲಿ ಕೆರೆಬೈಲ್ ಮನೆಮಂದಿ..!
ಮನೆ ಮೇಲೆ ಬಿದ್ದ ಖಾಸಗಿ ಜಾಗದಲ್ಲಿ ನಿರ್ಮಿಸಲಾದ ತಡೆಗೋಡೆ ;ಚೆಂಬುಗುಡ್ಡೆ ಕೆರೆಬೈಲ್ ...
ಮನೆ ಮೇಲೆ ಬಿದ್ದ ಖಾಸಗಿ ಜಾಗದಲ್ಲಿ ನಿರ್ಮಿಸಲಾದ ತಡೆಗೋಡೆ ;ಚೆಂಬುಗುಡ್ಡೆ ಕೆರೆಬೈಲ್ ನಲ್ಲಿ ನಡೆದ ಘಟನೆ

4 ದಿನಗಳ ಹಿಂದೆಯಷ್ಟೇ ಸ್ಥಳಾಂತರಗೊಂಡಿದ್ದ ಮನೆಮಂದಿ..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
| Ullalavani|| ಮಳೆಗೆ ಭೂ ಕುಸಿತ.. ಮೂವರ ಬ#ಲಿ**..! ಕಂಕನಾಡಿ ಬಳಿಯ ನಾಗುರಿಯಲ್ಲಿ ಘಟನೆ
Now Playing
| Ullalavani|| ಮಳೆಗೆ ಭೂ ಕುಸಿತ.. ಮೂವರ ಬ#ಲಿ**..! ಕಂಕನಾಡಿ ಬಳಿಯ ನಾಗುರಿಯಲ್ಲಿ ಘಟನೆ
ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ-ಪರಿಶೀಲನೆ ;ಮಣ್ಣಿನಡಿ ಸಿಲುಕಿದ ಮೂವರ ರಕ್ಷಣೆ 📍 ...
ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ-ಪರಿಶೀಲನೆ ;ಮಣ್ಣಿನಡಿ ಸಿಲುಕಿದ ಮೂವರ ರಕ್ಷಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version