Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ದೇರಳಕಟ್ಟೆಯಲ್ಲಿ `ಏಷಿಯನ್ ಸಾಫ್ಟ್’ ಸಂಸ್ಥೆಗೆ ಚಾಲನೆ

UllalaVaniBy UllalaVaniJanuary 6, 2018No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN Networks

ಉಳ್ಳಾಲ: ಎಂಸಿ ಗ್ರೇಡ್ ಇನ್ಫೋಟೆಕ್ ಪ್ರೈ. ಲಿ. ಇವರ `ಏಷಿಯನ್ ಸಾಫ್ಟ್’ ಸಾಫ್ಟ್‍ವೇರ್ ಡೆವಲಪ್ಪಿಂಗ್ ಕಚೇರಿಯನ್ನು ದೇರಳಕಟ್ಟೆ ಪುಂಚಮೆ ಕಾಂಪ್ಲೆಕ್ಸ್‍ನಲ್ಲಿ ಶನಿವಾರ ಸಾರಿಗೆ ಸಚಿವ ಹೆಚ್.ಎಂ ರೇವಣ್ಣ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ರಾಜ್ಯದ ಯುವಕರು ಸ್ವಂತ ಕಂಪೆನಿಗಳನ್ನು ಸ್ಥಾಪಿಸುವ ಮೂಲಕ ಅನೇಕ ಯುವಕರಿಗೆ ಮಾದರಿಯಾಗಲಿ. ಸಂಸ್ಥೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉತ್ತಮ ಹೆಸರನ್ನು ಪಡೆಯಲಿ. ಜನರಿಗೆ ಉತ್ತಮ ಸೇವೆಯನ್ನು ಒದಗಿಸುವ ಮುಖೇನ ಗ್ರಾಮೀಣ ಭಾಗದ ಯುವಕರಿಗೆ ಕೆಲಸವನ್ನು ಒದಗಿಸುವ ಕಾರ್ಯವಾಗಿದೆ ಎಂದು ಹಾರೈಸಿದರು.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಮಾತನಾಡಿ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಯುವಕನೋರ್ವ ಸ್ವಂತ ಸಂಸ್ಥೆಯನ್ನು ಕಟ್ಟುವ ಮೂಲಕ ರಾಜ್ಯ ಸರಕಾರದ ಚಿಂತನೆಗಳನ್ನು ಪೂರೈಸಿದಂತಾಗಿದೆ. ಯುವಕರಿಗೆ ಸ್ಟಾರ್ಟ್‍ಅಪ್ ಮತ್ತು ಸ್ಕಿಲ್ ಟ್ರೈನಿಂಗ್‍ಗೆ ಹೆಚ್ಚಿನ ಒತ್ತನ್ನು ನೀಡುತ್ತಿದೆ. ಸಂಸ್ಥೆ ರಾಜ್ಯ, ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸಲಿ ಎಂದು ಶುಭಹಾರೈಸಿದರು.
ಮಂಜನಾಡಿ ಯತೀಂ ಖಾನ ಅಧ್ಯಕ್ಷ ಅಬ್ಬಾಸ್ ಉಸ್ತಾದ್ ದುಆ ನೆರವೇರಿಸಿದರು.
ಮುಡಾ ಮಾಜಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ, ಇಸ್ಲಾಮಿಕ್ ಸ್ಕಾಲರ್ ಹಝ್ರತ್ , ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎನ್.ಎಸ್.ಕರೀಂ, ಬೆಳ್ಮ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಸತ್ತಾರ್, ದೇರಳಕಟ್ಟೆ ಪಬ್ಲಿಕ್ ಶಾಲೆ ಅಧ್ಯಕ್ಷ ಅಬೂಬಕರ್ ಹಾಜಿ, ಎಸ್ ವೈಎಸ್ ಮುಖಂಡ ಎಸ್.ಕೆ.ಅಬ್ದುಲ್ ಖಾದರ್ ಹಾಜಿ ಮುಖ್ಯ ಅತಿಥಿಗಳಾಗಿದ್ದರು. ಸಂಸ್ಥೆ ನಿರ್ದೇಶಕ ಮಹಮ್ಮದ್ ಮುನಾಝಿಲ್, ಅಹಮ್ಮದ್ ಬಾವಾ ಏಷಿಯನ್, ಅಬ್ದುಲ್ ರೆಹಮಾನ್ ಏಷಿಯನ್ ಉಪಸ್ಥಿತರಿದ್ದರು.

` 23ರ ಹರೆಯದ ಮುನಾಝಿಲ್ ನೀರು ನಿರ್ವಹಣೆ ಕುರಿತ ಸಾಧನವನ್ನು ಆವಿಷ್ಕರಿಸಿ, ಅದನ್ನು ಅಳವಡಿಸಲು 23ರ ಹರೆಯದಲ್ಲಿ 23 ದೇಶಗಳನ್ನು ಸುತ್ತಿದ್ದಾರೆ. ಬೆಂಗಳೂರು, ಚೆನ್ನೈ, ಸೇರಿದಂತೆ ದೇಶದಲ್ಲಿಯೂ ಸಾಧನವನ್ನು ಅಳವಡಿಸಿರುವ ಮುನಾಝಿಲ್ ಸಾಧನದ ಕುರಿತ ಆ್ಯಪ್, ಸಾಫ್ಟ್ ವೇರ್ ಅನ್ನು ತಯಾರಿಸಿದ್ದು, ಅದರ ಕುರಿತ ಸಾಧನೆಯನ್ನುಮುಂದುವರಿಸುತ್ತಲೇ ಇದ್ದಾರೆ. ದೇಶದಲ್ಲಿ ನೀರಿನ ಕೊರತೆಯಿರುವುದರಿಂದ ಸಾಧನ ಬಹುಮುಖ್ಯ ಪಾತ್ರ ವಹಿಸಲಿದ್ದು, ಈ ಕುರಿತು ಮುಂದಿನ ದಿನಗಳಲ್ಲಿ ಸರಕಾರದ ಗಮನ ಹರಿಸುವುದಾಗಿ ಮುನಾಝಿಲ್ ತಿಳಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ವ್ಯಕ್ತಿಗೆ ನ್ಯಾಯಾಂಗ ಬಂಧನ…!!

By UllalaVaniMarch 13, 20260

ಮಂಗಳೂರು, ಮಾ. 13 ;ಹೊಸಬೆಟ್ಟು ಪ್ರದೇಶದ ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026
1 2 3 … 1,828 Next
Automatic YouTube Gallery

ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ

ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವ ಕೋಲ

ತುಳು ಜನಪದ ಸಿನಿ ನಾಟಕ ಜೋಡುಜೀಟಿಗೆ ಪ್ರದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #ullalupdates #kola #kerebail #Guliga #koragajjakola #Tulunadu #daivaradhane
Show More
ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ
Now Playing
ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ
ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ...
ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವ ಕೋಲ

ತುಳು ಜನಪದ ಸಿನಿ ನಾಟಕ ಜೋಡುಜೀಟಿಗೆ ಪ್ರದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #ullalupdates #kola #kerebail #Guliga #koragajjakola #Tulunadu #daivaradhane
Show More
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
Now Playing
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d