Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಸಚಿವ ರೈ ವೈಫಲ್ಯವನ್ನು ಮುಚ್ಚಿಡಲು ಸಂಘಟನೆ ಮೇಲೆ ಆರೋಪ : ಪಾಪ್ಯುಲರ್ ಫ್ರಂಟ್

UllalaVaniBy UllalaVaniJanuary 6, 2018No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN Networks
ಉಳ್ಳಾಲ: ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮುಸ್ಲಿಮರ ಮತಗಳನ್ನು ಪಡೆದು ವಿಜಯಿಯಾದ ಸಚಿವ ರಮಾನಾಥ ರೈ ಕಳೆದ ನಾಲ್ಕು ವರ್ಷಗಳಲ್ಲಿ ಮುಸ್ಲಿಮರ ಸಮಸ್ಯೆಗಳಿಗೆ ಸ್ಪಂಧಿಸದೆ ಸಮುದಾಯದ ಕೆಂಗಣ್ಣಿಗೆ ಗುರಿಯಾದ್ದು ಇದನ್ನು ಮುಚ್ಚಿಡಲು ದ.ಕ ಜಿಲ್ಲಾ ಕಾಂಗ್ರೆಸ್ ಸಂಘಟನೆಯ ಮೇಲೆ ನಿರಾಧಾರ ಆರೋಪ ಮಾಡುತ್ತಿದೆ ಎಂದು ಪಾಪ್ಯುಲರ್ ಫ್ರಂಟ್ ಜಿಲ್ಲಾದ್ಯಕ್ಷ ನವಾಝ್ ಉಳ್ಳಾಲ ತಿಳಿಸಿದ್ದಾರೆ.

ಕಳೆದ ಚುನಾವಣೆಯ ಸಂದರ್ಭದಲ್ಲಿ ನನ್ನ ಮತ್ತು ಪ್ರಭಾಕರ್ ಭಟ್ ನಡುವೆ ನೇರ ಸ್ಪರ್ಧೆ ಎಂದು ಹೇಳಿ ಮುಸ್ಲಿಮರ ಮತಗಳನ್ನು ಪಡೆಯಲು ಸಚಿವರು ಯಶಸ್ವಿಯಾಗಿದ್ದರು. ಆದರೆ ಚುನಾವಣೆಯಲ್ಲಿ ವಿಜಯಿಯಾದ ನಂತರ ಪ್ರಭಾಕರ್ ಭಟ್ ನಿರಂತರವಾಗಿ ಮುಸ್ಲಿಮರ ವಿರುದ್ಧ ಕೋಮು ಪ್ರಚೋದನಕಾರಿ ಭಾಷಣ ಮಾಡಿ ಗಲಭೆಗಳಿಗೆ ನೇರ ಕಾರಣವಾಗಿದ್ದರೂ ಕನಿಷ್ಟ ಪಕ್ಷ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲು ಉಸ್ತುವಾರಿ ಸಚಿವರಿಗೆ ಸಾಧ್ಯವಾಗಿಲ್ಲ . ಇದೀಗ ಮುಸ್ಲಿಮರ ಋಣ ತೀರಿಸಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿ ಮತ್ತೆ ಮೋಸ ಮಾಡಲು ಹೊರಟಿದ್ದಾರೆ. ವರ್ಷಗಳ ಹಿಂದೆ ನಡೆದ ಕಾಂಗ್ರೆಸ್ ಕಾರ್ಯಕರ್ತ ಸಜಿಪ ನಾಸಿರ್ ಕೊಲೆ, ಜಲೀಲ್ ಕರೋಪಾಡಿ, ಜೈಲಿನಲ್ಲಿ ಹತ್ಯೆಯಾದ ಮುಸ್ತಫಾ ಕಾವೂರು ಇವರ ಕುಟುಂಬಕ್ಕೆ ಪರಿಹಾರಧನ ವಿತರಿಸದ ಸಚಿವರು ಹಿಂದೂ ಕಾರ್ಯಕರ್ತರ ಕೊಲೆಯಾದಾಗ ಪರಿಹಾರಧನ ವಿತರಿಸಿರುವುದು ಸಚಿವರ ದ್ವಿಮುಖ ನೀತಿಯ ಉದಾಹರಣೆಯಾಗಿದೆ.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದ ಕಾಂಗ್ರೆಸ್‍ನ ಜಲೀಲ್ ಕರೋಪಾಡಿ ಹತ್ಯೆಯ ಪ್ರಮುಖ ಆರೋಪಿ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯನನ್ನು ಬಂಧಿಸಲು ಸಾಧ್ಯವಾಗಿಲ್ಲ ಮಾತ್ರವಲ್ಲದೆ ಕನಿಷ್ಠ ಪಕ್ಷ ಆತನನ್ನು ಪಕ್ಷದಿಂದ ಉಚ್ಚಾಟಿಸಲು ತಯಾರಾಗದ ಸಚಿವರು ಮತ್ತು ದ.ಕ ಕಾಂಗ್ರೆಸ್‍ಗೆ ಮುಸ್ಲಿಮರ ಬಗ್ಗೆ ಮಾತನಾಡುವ ಮತ್ತು ಅವರ ಮತಗಳನ್ನು ಕೇಳುವ ನೈತಿಕತೆ ಇರುವುದಿಲ್ಲ. ನಿರಂತರವಾಗಿ ತಮ್ಮ ಕ್ಷೇತ್ರದಲ್ಲಿ ಕೋಮುಗಲಭೆ ನಡೆಯುತ್ತಿದ್ದಾಗ ಮುಸ್ಲಿಮರೇ ಅತೀ ಹೆಚ್ಚು ಬಲಿಪಶುಗಳಾಗಿದ್ದು ಕಲ್ಲಡ ಗಲಭೆಗೆ ಸಂಘಪರಿವಾರವೇ ನೇರ ಕಾರಣ ಎಂದು ಗೊತ್ತಿದ್ದರೂ ಅತ್ಯಂತ ಹೆಚ್ಚು ಮುಸ್ಲಿಮರ ಮೇಲೆಯೇ ಕೇಸು ದಾಖಲಾಗಿದೆ.
ಮಂಗಳೂರಿನ ಸಿ.ಸಿ.ಬಿ ಪೋಲಿಸರ ದೌರ್ಜನ್ಯಕ್ಕೆ ಬಲಿಯಾದ ಅಹ್ಮದ್ ಕುರೇಷಿಯ ನ್ಯಾಯಕ್ಕಾಗಿ ಹೋರಾಟ ಮಾಡಿದ ಪ್ರತಿಭಟನಕಾರರ ಮೇಲೆ ಲಾಠಿಚಾರ್ಜ್ ಮಾಡಿದ ಸರಕಾರ ಗಲಭೆ ನಡೆಸುವುದಕ್ಕಾಗಿ ಬಿ.ಸಿ ರೋಡ್ ಸೇರಿದಂತೆ ಜೆಲ್ಲೆಯ ಹಲವು ಭಾಗಗಳಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಪ್ರತಿಭಟನೆ ಮಾಡಿದರೂ ಆ ವೇಳೆ ಲಾಠಿಚಾರ್ಜ್ ನಡೆಸಲಾಗಿಲ್ಲ. ಇವೆಲ್ಲದಕ್ಕೂ ಸಚಿವರು ಮತ್ತು ಜಿಲ್ಲೆಯ ಕಾಂಗ್ರೆಸ್ ಮುಸ್ಲಿಂ ಸಮುದಾಯಕ್ಕೆ ಉತ್ತರಿಸಬೇಕಾಗಿದೆ. ನಿರಂತರವಾಗಿ ಸಂಘಪರಿವಾರವನ್ನು ತೋರಿಸಿ ಮುಸ್ಲಿಮರನ್ನು ಭಯಪಡಿಸುತ್ತಾ ಬಾಲಿಷ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ ಆರೋಪಿಸುವಂತೆ ಕಾಂಗ್ರೆಸ್ ಮುಸ್ಲಿಮರನ್ನು ಓಲೈಸುತ್ತಿರುವುದು ನಿಜವಾಗಿದ್ದರೆ ಸ್ವಾತಂತ್ರ್ಯಾ ನಂತರ ಮುಸ್ಲಿಮ್ ಸಮುದಾಯ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಉನ್ನತ ಸ್ತರದಲ್ಲಿರುತ್ತಿತ್ತು. ಆದರೆ ಇಂದಿಗೂ ಭಾರತೀಯ ಮುಸ್ಲಿಮರ ಸ್ಥಿತಿಗತಿ ದಲಿತರಗಿಂತಲೂ ಹಿಂದುಳಿದಿದೆ.
ಪಾಪ್ಯುಲರ್ ಫ್ರಂಟ್ ಸಾಂವಿಧಾನಿಕ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಾ ಬಂದಿದ್ದು ಇದುವರೆಗೆ ಮುಸ್ಲಿಮರನ್ನು ಕೇವಲ ವೋಟ್ ಬ್ಯಾಂಕ್‍ನ್ನಾಗಿ ಬಳಸುತ್ತಿದ್ದ ಕಾಂಗ್ರೆಸ್‍ಗೆ ಪಾಪ್ಯುಲರ್ ಫ್ರಂಟ್‍ನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ. ಜನಸಾಮಾನ್ಯರ ಹಕ್ಕುಗಳಿಗಾಗಿ ಮತ್ತು ಬಿಜೆಪಿಯ ಕೋಮು ರಾಜಕೀಯದ ವಿರುದ್ಧ ಪಾಪ್ಯುಲರ್ ಫ್ರಂಟ್‍ನ ರಾಜಿರಹಿತ ಹೋರಾಟ ಮುಂದುವರಿಯಲಿದೆ. ಜಾತ್ಯತೀತ ಸೋಗಿನ ಪಕ್ಷಗಳ ಮುಖವಾಡ ಇದೀಗ ಒಂದೊಂದಾಗಿ ಕಳಚುತ್ತಿದ್ದು ಮೂಲೆಗುಂಪಾದ, ಶೋಷಿತ, ಮರ್ದಿತ ಅಲ್ಪಸಂಖ್ಯಾತರು ಮುಂದಿನ ದಿನಗಳಲ್ಲಿ ರಾಜಕೀಯ ಶಕ್ತಿಯಾಗಿ ರೂಪೂಗೊಳ್ಳುವುದೊಂದೇ ಈ ಎಲ್ಲಾ ಸಮಸ್ಯೆಗಳಿಗಿರುವ ಅಂತಿಮ ಪರಿಹಾರ ಎಂದು ಜಿಲ್ಲಾಧ್ಯಕ್ಷ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಧ್ಯಪ್ರಾಚ್ಯ ಸಂಘರ್ಷ:ಮಂಗಳೂರಿನ ಡ್ರೈಫ್ರೂಟ್ಸ್ ವ್ಯಾಪಾರಕ್ಕೆ ಭಾರೀ ಹೊಡೆತ…!!

By UllalaVaniMarch 13, 20260

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ಇದೀಗ ಭಾರತದ ಡ್ರೈಫ್ರೂಟ್ಸ್ ಉದ್ಯಮಕ್ಕೂ ತಟ್ಟಿದ್ದು, ಮಂಗಳೂರಿನ ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ವ್ಯಕ್ತಿಗೆ ನ್ಯಾಯಾಂಗ ಬಂಧನ…!!

March 13, 2026

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026
1 2 3 … 1,829 Next
Automatic YouTube Gallery

ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ

ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ವತಿಯಿಂದ ನಿರ್ಮಾಣ

ಎನ್.ಎಂ ರೆಸಿಡೆನ್ಸಿಯಲ್ಲಿ 28ಫ್ಲಾಟ್‌ಗಳು,7 ವಾಣಿಜ್ಯ ಅಂಗಡಿಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #Someshwara #NmResidency #ShriSaiBuildersanddevelopers
Show More
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
Now Playing
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ...
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ವತಿಯಿಂದ ನಿರ್ಮಾಣ

ಎನ್.ಎಂ ರೆಸಿಡೆನ್ಸಿಯಲ್ಲಿ 28ಫ್ಲಾಟ್‌ಗಳು,7 ವಾಣಿಜ್ಯ ಅಂಗಡಿಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #Someshwara #NmResidency #ShriSaiBuildersanddevelopers
Show More
ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ
Now Playing
ಮಾ.21-ತೊಕ್ಕೊಟ್ಟು ಚೆಂಬುಗುಡ್ಡೆ ಸಾನಿಧ್ಯದಲ್ಲಿ ಶ್ರೀಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವದ ಕೋಲ
ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ...
ಕೆರೆಬೈಲ್ ಶ್ರೀ ನಾಗರಕ್ತೇಶ್ವರಿ ಸಾನಿಧ್ಯದಲ್ಲಿ ವರ್ಷಾವಧಿ ಮಹೋತ್ಸವ;ಮಾ.21-ಶ್ರೀ ಕೊರಗ ತನಿಯ ಹಾಗೂ ಶ್ರೀ ಗುಳಿಗ ದೈವ ಕೋಲ

ತುಳು ಜನಪದ ಸಿನಿ ನಾಟಕ ಜೋಡುಜೀಟಿಗೆ ಪ್ರದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #ullalupdates #kola #kerebail #Guliga #koragajjakola #Tulunadu #daivaradhane
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d