UN NETWORKS
ಬಂಟ್ವಾಳ : ಎಸ್.ಕೆ.ಎಸ್.ಎಸ್.ಎಫ್ ಕ್ಯಾಂಪಸ್ ವಿಂಗ್ ಕೇಂದ್ರ ಸಮಿತಿ ವತಿಯಿಂದ ಜನವರಿ 11 ರಿಂದ 19 ರ ವರೆಗೆ ನಡೆಯಲಿರುವ ಕ್ಯಾಂಪಸ್ ಯಾತ್ರೆಯ ಭಾಗವಾಗಿ ಸಮಸ್ತ ಕೇರಳ ಜಂಇಯತುಲ್ ಉಲಮಾದ ಅಧ್ಯಕ್ಷರಾದ ಸೈಯದ್ ಜಿಫ್ರಿ ಮುತ್ತುಕೋಯ ತಂಙಳ್ ಪತಾಕೆಯನ್ನು ಕ್ಯಾಂಪಸ್ ವಿಂಗ್ ಪದಾಧಿಕಾರಿಗಳಿಗೆ ನೀಡಿ ಉದ್ಘಾಟಿಸಿದರು.