Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಅಪರಾಧ ಸುದ್ದಿಗಳು

ಜಿಲ್ಲೆಯಲ್ಲಿ ಮಾನವೀಯತೆಯನ್ನು ಕೊಲ್ಲುವ ಕೆಲಸ ನಡೆಯುತ್ತಿದೆ: ಇಮ್ತಿಯಾಜ್

UllalaVaniBy UllalaVaniJanuary 11, 2018No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ದೀಪಕ್ ರಾವ್ ಮೃತದೇಹವಿದ್ದ ವಾಹನದ ಮೇಲೆ ನಿಂತು ಭಾಷಣ ಮಾಡುವವರು ಹೆಣದ ಮೇಲೆ ರಾಜಕೀಯ ನಡೆಸುತ್ತಿರುವುದು ಸ್ಪಷ್ಟವಾಗಿದ್ದು, ಮಾನವೀಯತೆಯನ್ನು ಕೊಲ್ಲುವ ಕೆಲಸ ಜಿಲ್ಲೆಯಲ್ಲಿ ಆಗುತ್ತಿದ್ದು, ಇದನ್ನು ಗಟ್ಟಿಗೊಳಿಸುವ ಪ್ರಯತ್ನ ಜನತೆಯಿಂದ ಆಗಬೇಕಿದೆ ಎಂದು ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಹೇಳಿದ್ದಾರೆ.

ಅವರು ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ವತಿಯಿಂದ ದೀಪಕ ರಾವ್ ಮತ್ತು ಬಶೀರ್ ಅವರ ಗೌರವಾರ್ಥ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ನಡೆದ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೀಪಕ್ ರಾಜ್ ಅಂತಿಮ ಸಂಸ್ಕಾರದ ಸಂದರ್ಭದಲ್ಲಿ ರಾಜಕೀಯ ಮಾಡಲು ಹೊರಟವರು , ದೀಪಕ್ ಮೃತದೇಹ ಹೊರುತ್ತಿದ್ದ ಆಂಬ್ಯುಲೆನ್ಸ್ ಮೇಲೆ ನಿಂತೇ ಭಾಷಣ ಬಿಗಿಯಲು ಆರಂಭಿಸಿದ್ದರು. ಇದರಿಂದ ಹೆಣದ ಮೇಲೆ ನಿಂತು ರಾಜಕೀಯ ನಡೆಸುವವರ ಮನೋಭಾವ ಜನರಿಗೆ ಸ್ಪಷ್ಟವಾಗಿ ಗೊತ್ತಾಗಿದೆ.

ಕೋಮುವಾದ ಮತೀಯವಾದದ ಹೆಸರಿನಲ್ಲಿ ದಾಳಿ ದಬ್ಬಾಳಿಕೆಗಳು ನಿರಂತರವಾಗಿ ನಡೆದು ಜಿಲ್ಲೆಯ ಹೆಸರನ್ನು ಹಾಳು ಮಾಡುತ್ತಿದೆ. ಧರ್ಮಗಳ ನಡುವಿನ ಸಂಬಂಧಗಳಿಗೆ ಹುಳಿ ಹಿಂಡಿ , ಅಧಿಕಾರದ ಖುರ್ಚಿಗೆ ಅಮಾಯಕರ ಕೊಲೆ ನಡೆಸಿ ಸಮಾಜದ ಅಶಾಂತಿಗೆ ಹಲವರು ಕಾರಣರಾಗುತ್ತಿದ್ದಾರ. ಇದರಿಂದಾಗಿ ಜನರ ನಡುವೆ ಅಪನಂಬಿಕೆ ಸೃಷ್ಟಿ ಮಾಡುವ ತುಳುನಾಡಿನ ಸೌಹಾರ್ದತೆಗೆ ಏಟನ್ನು ನೀಡುವ ಕೆಲಸ ಆಗಿದೆ. ಮತೀಯವಾದದ ಹೆಸರಿನಲ್ಲಿ ನಡೆಯುವ ಕೊಲೆಗಳಿಂದಾಗಿ ಭಾವೈಕ್ಯತೆಯನ್ನು ನಾಶ ಮಾಡುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ.

                   ಜಾಹೀರಾತು

ಬಾಬರಿ ಮಸೀದಿ ಸಂದರ್ಭ ಸುರತ್ಕಲ್ ನಲ್ಲಿ ಆರಂಭವಾದ ಗಲಭೆ, ಉಳ್ಳಾಲದಲ್ಲಿ ನಡೆದು ಅನೇಕ ಅಮಾಯಕರು ಜೀವ ಕೊಟ್ಟಿದ್ದಾರೆ. ಮತ್ತೆ ಅದನ್ನೇ ಮುಂದುವರಿಸುವ ಷಡ್ಯಂತ್ರ ಜಿಲ್ಲೆಯಾದ್ಯಂತ ನಡೆಯುತ್ತಿದೆ. ಆದರೆ ದುಷ್ಕೃತ್ಯ ಎಸಗುವವರು ಕ್ರಿಮಿನಲ್ ಗಳನ್ನೇ ಹುಡುಕಿ ಕೊಲ್ಲುವ ಕೆಲಸ ಮಾಡುತ್ತಿಲ್ಲ. ಬದಲಾಗಿ ಅಮಾಯಕರನ್ನೇ ಹತ್ಯೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಹತರಾದ ದೀಪಕ್ ಮತ್ತು ಬಶೀರ್ ಅವರ ಮನೆಮಂದಿ , ವಿದೇಶದಲ್ಲಿರುತ್ತಿದ್ದರೆ ಬದುಕುಳಿಯುತ್ತಿದ್ದರು ಅನ್ನುವ ಹೇಳಿಕೆಯನ್ನು ನೀಡಿದ್ದಾರೆ. ಇದರಿಂದ ಭಾರತ ಬದುಕಲು ಸುರಕ್ಷಿತವಲ್ಲ ಅನ್ನುವ ಮನೋಭಾವ ಜನರಲ್ಲಿ ಮೂಡುವ ವಾತಾವರಣವಿದೆ. ಇಂತಹ ಪರಿಸ್ಥಿತಿಯಲ್ಲಿ ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಪ್ರಯತ್ನವಾಗಬೇಕಿದೆ. ಹತ್ತಿರದ ಇತರೆ ಧರ್ಮದವರ ಜತೆಗ ಅನ್ಯೋನ್ಯತೆಯಿಂದ ಬಾಳುವ ಸ್ಥಿತಿ ಮರುಕಳಿಸಬೇಕು ಎಂದರು.

ಈ ಸಂದರ್ಭ ಮುಖಂಡರುಗಳಾದ ಕೃಷ್ಣಪ್ಪ ಸಾಲ್ಯನ್, ಜಯಂತ್ ನಾಯ್ಕ್, ಜೀವನರಾಜ್ ಕುತ್ತಾರ್ ಎಸ್ ಎಫ್ ಐ ನಾಯಕ ನಿತಿನ್, ವಿಕಾಸ್, ವಾಸುದೇವ ಉಚ್ಚಿಲ್, ಸುನಿಲ್ ಕುತ್ತಾರ್ ಮುಂತಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಜಯರಾಮ ಆಳ್ವ ಪೋಡಾರು (74) ಅನಾರೋಗ್ಯದಿಂದ ನಿಧನ…!

October 16, 2026

ಕೊಣಾಜೆ ಶಾರದೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ

October 16, 2026

ಉಳ್ಳಾಲದಲ್ಲಿ ಅ.16ರವರೆಗೆ ‘ಸೇವಾ ಸೇತು ಅಭಿಯಾನ’ – ಮನೆಮನೆಗೆ ಸೌರಶಕ್ತಿ ಯೋಜನೆಯ ಮಾಹಿತಿ

October 15, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
ನಿಧನ

ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಜಯರಾಮ ಆಳ್ವ ಪೋಡಾರು (74) ಅನಾರೋಗ್ಯದಿಂದ ನಿಧನ…!

By UllalaVaniOctober 16, 20260

ಉಳ್ಳಾಲ ತಾಲೂಕು, ಹರೇಕಳ ಗ್ರಾಮ, ಪೊಡಾರು ಮನೆಯ ಜಯರಾಮ ಆಳ್ವ ಪೋಡಾರು (74) ಅ. 16ರಂದು ಅನಾರೋಗ್ಯದಿಂದ ನಿಧನ ಹೊಂದಿರುತ್ತಾರೆ.…

ಮಂಗಳೂರು : ಮೈಸೂರು ದಸರಾದಲ್ಲಿ ಕಂಬಳ, ತುಳುನಾಡಿನ ಟ್ಯಾಬ್ಲೋಗೆ ಅವಕಾಶ : ಡಿ.ಕೆ. ಶಿವಕುಮಾರ್

October 16, 2026

‘ಮೊಬೈಲ್ ಹಿಡಿದವರೆಲ್ಲಾ ಪತ್ರಕರ್ತರಾಗಲು ಆರಂಭಿಸಿದರೆ ಸಮಸ್ಯೆಯಾಗಬಹುದು’- ಸುಪ್ರೀಂ ಕೋರ್ಟ್

October 16, 2026

ಕೊಣಾಜೆ ಶಾರದೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ

October 16, 2026
1 2 3 … 2,135 Next
Automatic YouTube Gallery

||PRAJASEVA|| ಅ.17ರಂದು ಉಳ್ಳಾಲ ತಾಲೂಕಿನಲ್ಲಿ ಪ್ರಜಾಸೇವಾ ಆಂದೋಲನ ಆಯೋಜನೆ

ಉಳ್ಳಾಲ ತಾಲೂಕಿನಲ್ಲಿ ಅ.17ರಂದು ಪ್ರಜಾಸೇವಾ ಆಂದೋಲನ ಆಯೋಜನೆ;ಐಪಿಜಿಆರ್‌ಎಸ್ ಪೋರ್ಟಲ್‌ನಲ್ಲಿ ಅರ್ಜಿ ದಾಖಲು

ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PRAJASEVA|| ಅ.17ರಂದು ಉಳ್ಳಾಲ ತಾಲೂಕಿನಲ್ಲಿ ಪ್ರಜಾಸೇವಾ ಆಂದೋಲನ ಆಯೋಜನೆ
Now Playing
||PRAJASEVA|| ಅ.17ರಂದು ಉಳ್ಳಾಲ ತಾಲೂಕಿನಲ್ಲಿ ಪ್ರಜಾಸೇವಾ ಆಂದೋಲನ ಆಯೋಜನೆ
ಉಳ್ಳಾಲ ತಾಲೂಕಿನಲ್ಲಿ ಅ.17ರಂದು ಪ್ರಜಾಸೇವಾ ಆಂದೋಲನ ಆಯೋಜನೆ;ಐಪಿಜಿಆರ್‌ಎಸ್ ...
ಉಳ್ಳಾಲ ತಾಲೂಕಿನಲ್ಲಿ ಅ.17ರಂದು ಪ್ರಜಾಸೇವಾ ಆಂದೋಲನ ಆಯೋಜನೆ;ಐಪಿಜಿಆರ್‌ಎಸ್ ಪೋರ್ಟಲ್‌ನಲ್ಲಿ ಅರ್ಜಿ ದಾಖಲು

ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| NAVADURGA|| ತೊಕ್ಕೊಟ್ಟುವಿನ ಸಾಧನಾ ತಂಡದ `ಆದಿಶಕ್ತಿಯ ದಿವ್ಯ ವೈಭವ' ಅದ್ಭುತ ನೃತ್ಯ ರೂಪಕ SADHANA TEAM
Now Playing
|| NAVADURGA|| ತೊಕ್ಕೊಟ್ಟುವಿನ ಸಾಧನಾ ತಂಡದ `ಆದಿಶಕ್ತಿಯ ದಿವ್ಯ ವೈಭವ' ಅದ್ಭುತ ನೃತ್ಯ ರೂಪಕ SADHANA TEAM
"ಶಕ್ತಿ ಸ್ವರೂಪಿಣಿಯಾದ, ಆದಿಶಕ್ತಿಯ ಒಂಬತ್ತು ರೂಪಗಳೇ ನವದುರ್ಗೆಯರು. ಸಮಸ್ತ ...
"ಶಕ್ತಿ ಸ್ವರೂಪಿಣಿಯಾದ, ಆದಿಶಕ್ತಿಯ ಒಂಬತ್ತು ರೂಪಗಳೇ ನವದುರ್ಗೆಯರು. ಸಮಸ್ತ ಲೋಕವನ್ನು ಕಾಪಾಡುವ, ದುಷ್ಟರನ್ನು ಸಂಹರಿಸಿ ಶಿಷ್ಟರನ್ನು ರಕ್ಷಿಸುವ ಆ ತಾಯಂದಿರ ದಿವ್ಯ ಚೈತನ್ಯವನ್ನು ಸ್ಮರಿಸುತ್ತಾ. ಭಾವದೊಂದಿಗೆ ಹೆಜ್ಜೆ ಹಾಕಿದ ತೊಕ್ಕೊಟ್ಟುವಿನ ಸಾಧನಾ ತಂಡದ ಆದಿಶಕ್ತಿಯ ದಿವ್ಯ ವೈಭವ' ಅದ್ಭುತ ನೃತ್ಯ ರೂಪಕ ...ನಿಮ್ಮ ಮುಂದೆ.....

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version